ಬೆಳಗುತ್ತಿ ಮಲಿಗೆನಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಇಂದು ಯೋಗ ದಿನಾಚರಣೆ.
ದಾವಣಗೆರೆ ಜಿಲ್ಲೆ ಜೂನ 21 ನ್ಯಾಮತಿ ತಾಲೂಕಿನ ಬೆಳಗುತ್ತಿ ಮಲಿಗೆನಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಇಂದು ಯೋಗ ದಿನಾಚರಣೆಯನ್ನು ಆಚರಿಸಲಾಯಿತು .ಈ ಸಂದರ್ಭದಲ್ಲಿ ಶಾಲಾ ಎಸ್ಡಿಎಂಸಿ ಅಧ್ಯಕ್ಷರಾದ ಜಿ ಕುಬೇರಪ್ಪ ನವರು CRP ಡಿ ನಾಗೇಶಪ್ಪ ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು. ಶಾಲಾ ಮುಖ್ಯ…
