ಅಲ್ಪಸಂಖ್ಯಾತರಿಗೆ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಒದಗಿಸಲು ಅರ್ಜಿ ಆಹ್ವಾನ
ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತದಾವಣಗೆರೆ ವತಿಯಿಂದ 2022-23ನೇ ಸಾಲಿಗೆ ಅಲ್ಪಸಂಖ್ಯಾತರಸಮುದಾಯದ ಅರ್ಹ ಫಲಾನುಭವಿಗಳಿಗೆ ವಿವಿಧ ಯೋಜನೆಗಳಡಿಸಾಲ ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು ಪ್ರಸಕ್ತಸಾಲಿಗೆ ರಾಜ್ಯದ ಮತಿಯ ಅಲ್ಪಸಂಖ್ಯಾತರಾದ ಮುಸಲ್ಮಾನರು,ಕ್ರೈಸ್ತರು, ಜೈನರು, ಭೌದ್ಧರು, ಸಿಖ್ಖರು ಮತ್ತು…
