Author: Aravind S

ರಾಷ್ಟ್ರಕವಿಗೆ ಅವಮಾನ: ಕ್ರಮಕ್ಕೆ ಯುವ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಕೆ.ಚೇತನ್ ಆಗ್ರಹ

ರಾಷ್ಟ್ರಕವಿಗೆ ಅವಮಾನ: ಕ್ರಮಕ್ಕೆ ಯುವ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಕೆ.ಚೇತನ್ ಆಗ್ರಹ ಶಿವಮೊಗ್ಗ: ರಾಷ್ಟ್ರಕವಿ ಕುವೆಂಪು ಅವರ ಬಗ್ಗೆ ಹಗುರವಾಗಿ ಮಾತನಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿರುವ ಪಠ್ಯಪುಸ್ತಕಗಳ ಪರಿಷ್ಕರಣಾ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಯುವ…

ಸಂಘ ಪರಿವಾರನ್ನು ಯಾರು ಟೀಕೆ ಮಾಡುತ್ತಾರೋ ಅವರು ದೇಶ ದ್ರೋಹಿಗಳೆಂದು ಎಂ.ಪಿ.ರೇಣುಕಾಚಾರ್ಯ ವಾಗ್ದಾಳಿ.

ಹೊನ್ನಾಳಿ : ಸಂಘಪರಿವಾರನ್ನು ಯಾರು ಟೀಕೆ ಮಾಡುತ್ತಾರೋ ಅವರು ದೇಶ ದ್ರೋಹಿಗಳೆಂದು ಸಿಎಂ ರಾಜಕಿಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ವಾಗ್ದಾಳಿ ನಡೆಸಿದರು.ಹೊನ್ನಾಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರೇಣುಕಾಚಾರ್ಯ, ಆರ್‍ಎಸ್‍ಎಸ್ ರಾಷ್ಟ್ರಭಕ್ತಿ ಸಂಸ್ಥೆ, ರಾಷ್ಟ್ರದ್ರೋಹಿಗಳು, ಬಹೋತ್ಪಾದಕರು,ಉಗ್ರಗಾಮಿಗಳಿಗೆ ಬೆಂಬಲ ಕೊಡುವವರು ನಿಜವಾದ ನಪುಸಂಕರು ಎಂದರು.ಆರ್‍ಎಸ್‍ಎಸ್ ರಾಷ್ಟ್ರಭಕ್ತಿ ಸಂಘಟನೆ,…

ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಮಹಿಳಾ ಕಾಂಗ್ರೆಸ್ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ಮೇ.31ರಂದು ಪ್ರತಿಭಟನೆ.

ದಾವಣಗೆರೆ: ಅಡುಗೆ ಅನಿಲ ಬೆಲೆ ಏರಿಕೆ ವಿರೋಧಿಸಿ ಮಹಿಳಾ ಕಾಂಗ್ರೆಸ್ ರಾಜ್ಯಾಧ್ಯಕ್ಷರಾದ ಶ್ರೀಮತಿ ಪುಷ್ಪ ಅಮರನಾಥ್ ನೇತೃತ್ವದಲ್ಲಿ ದಾವಣಗೆರೆ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ವತಿಯಿಂದ ಮೇ.31ರ ಮಂಗಳವಾರ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.ನಾಳೆ ಮದ್ಯಾಹ್ನ 2-30 ಗಂಟೆಗೆ ನಗರದ ಎಸ್.ನಿಜಲಿಂಗಪ್ಪ ಬಡಾವಣೆಯ ಹೊಸ…

ಹೊನ್ನಾಳಿ ಕಸಬಾ ಕೃಷಿ ಪತ್ತಿನ ಸಹಕಾರ ಸಂಘಕ್ಕೆಅಧ್ಯಕ್ಷರಾಗಿ ಜೆಸಿಬಿ ಹನುಮಂತಪ್ಪ ಉಪಾಧ್ಯಕ್ಷರಾಗಿ ಪುಟ್ಟರಾಜ ಆಯ್ಕೆ.

ಹೊನ್ನಾಳಿ ಮೇ 30 ಪಟ್ಟಣದಲ್ಲಿರುವ ಪ್ರಾಥಮಿಕ ಕಸಬಾ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ಈ ಸಂಘದ ನೂತನ ಅಧ್ಯಕ್ಷರ ಗಾದೆಗೆ ಚುನಾವಣಾ ಅಧಿಕಾರಿಗಳಿಗೆ ಜೆಸಿಬಿ ಹನುಮಂತಪ್ಪನವರು ನಾಮಪತ್ರ ಅರ್ಜಿಯನ್ನು ಸಲ್ಲಿಸಿದ್ದರು. ಬೇರೆ ಯಾರು ಕೂಡ ನಿರ್ದೇಶಕರು ಅಧ್ಯಕ್ಷರು ಗಾದೆಗೆ ಅರ್ಜಿಯನ್ನು…

ಸರ್ಕಾರಿ ಬಸ್ಸಿಗೆ ಅಡ್ಡ ಮಲಗಿದ ಖಾಸಗಿ ಬಸ್ಸಿನ ಸ್ಟ್ಯಾಂಡ್ ಏಜೆಂಟ್.

ಸಾಸ್ವೆಹಳ್ಳಿ: ಕೆ ಎಸ್ ಆರ್ ಟಿ ಸಿ. ಬಸ್ಸಿನ ಮುಂದೆ ಖಾಸಗಿ ಬಸ್ಸು ಸ್ಟ್ಯಾಂಡ್ ಏಜೆಂಟ್ ಒಬ್ಬರು ಮಲಗಿ ಬಸ್ಸು ಹೋಗುವುದಾದರೆ ನನ್ನ ಮೇಲೆ ಬಸ್ಸು ಹತ್ತಿಸಿಕೊಂಡು ಹೋಗು ಎಂದು ಕೆಲವು ನಿಮಿಷಗಳವರೆಗೆ ಸರ್ಕಾರಿ ಬಸ್ ಚಾಲಕ ಹಾಗೂ ಡ್ರೈವರ್ಗಳಿಗೆ ಸವಾಲ್…

ನ್ಯಾಮತಿ : ಅವಳಿ ತಾಲೂಕಿನಲ್ಲಿ ಅಭಿವೃದ್ದಿ ಕೆಲಸಗಳಿಗೆ ಎಂದೂ ಕೊನೆಯಿಲ್ಲಾ, ಅಭಿವೃದ್ದಿ ಕೆಲಸಗಳು ನಿರಂತರವಾಗಿ ನಡೆಯುಯತ್ತಲೇ ಇರುತ್ತವೇ ಎಂ.ಪಿ.ರೇಣುಕಾಚಾರ್ಯ.

ನ್ಯಾಮತಿ : ಅವಳಿ ತಾಲೂಕಿನಲ್ಲಿ ಅಭಿವೃದ್ದಿ ಕೆಲಸಗಳಿಗೆ ಎಂದೂ ಕೊನೆಯಿಲ್ಲಾ, ಅಭಿವೃದ್ದಿ ಕೆಲಸಗಳು ನಿರಂತರವಾಗಿ ನಡೆಯುಯತ್ತಲೇ ಇರುತ್ತವೇ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.ತಾಲೂಕಿನ ಕುಂದುರೆಕೊಂಡ ಹಾಗೂ ಫಲವನಹಳ್ಳಿ ಗ್ರಾಮದಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಚಾಲನೆ ನೀಡಿದ ಅವರು ಮಾತನಾಡಿದರು.ಹೊನ್ನಾಳಿ…

ಹೊನ್ನಾಳಿ ತಾಲೂಕು ಮಟ್ಟದಲ್ಲಿ ಲಿಂಗಾಯಿತ ಒಳಪಂಗಡಗಳ ಒಕ್ಕೂಟದ ಸಮಾಲೋಚನೆ ಸಭೆ ಡಿಕೆ ಬರಮಪ್ಪ ಗೌಡರ ನೇತೃತ್ವದಲ್ಲಿ ನಡೆಯಿತು.

ಹೊನ್ನಾಳಿ ಮೇ 29 ತಾಲೂಕು ದೇವನಾಯಕನಹಳ್ಳಿ ಸರ್ಕಾರಿ ನೌಕರರ ಸಭಾ ಭವನದಲ್ಲಿ ತಾಲೂಕು ಮಟ್ಟದ ಲಿಂಗಾಯತ ಒಳಪಂಗಡಗಳ ಒಕ್ಕೂಟದ ಸಮಾಲೋಚನೆ ಸಭೆಯನ್ನು ಡಿ ಕೆ ಬರಮಪ್ಪ ಗೌಡ್ರು ಮತ್ತು ಒಳಪಂಗಡಗಳ ಲಿಂಗಾಯಿತರ ಅಧ್ಯಕ್ಷರ ನೇತೃತ್ವದಲ್ಲಿ ದೀಪವನ್ನ ಬೆಳಗಿಸುವುದರ ಮೂಲಕ ಚಾಲನೆ ಕೊಡಲಾಯಿತು.…

ಸರ್ಕಾರವು ನೌಕರರಿಗೆ ನಿಶ್ಚಿತ ಪಿಂಚಣಿ ಮರುಸ್ಥಾಪಿಸಲಿ ಹೆಚ್‍ಕೆ ಸಣ್ಣಪ್ಪ ಹೇಳಿಕೆ.

ಹೊನ್ನಾಳಿ; ರಾಜ್ಯ ನೌಕರರಿಗೆ ನೂತನ ಪಿಂಚಣಿ ಯೋಜನೆ ರದ್ದು ಗೊಳಿಸಿ,ನಿಶ್ಚಿತ ಪಿಂಚಣಿ ಮರು ಸ್ಥಾಪಿಸಲು ಸರ್ಕಾರ ಮುಂದಾಗಬೇಕೆಂದು ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟದ ತಾಲ್ಲೂಕು ಅಧ್ಯಕ್ಷ ಹೆಚ್ ಕೆ ಸಣ್ಣಪ್ಪ ಹೇಳಿದರು.ಅವರು ನೌಕರರ ಒಕ್ಕೂಟದಿಂದ ತಾಲ್ಲೂಕು ಉಪ ತಹಶೀಲ್ದಾರ…

ಮುರುಘಾ ಮಠದ ಉತ್ತರಾಧಿಕಾರಿಯಾಗಿ ಬಸವಾದಿತ್ಯ ಶ್ರೀ ಆಯ್ಕೆ.

ಚಿತ್ರದುರ್ಗ: ಮುರುಘಾ ಮಠದ ಉತ್ತರಾಧಿಕಾರಿ ಯಾಗಿ ಬಸವಾದಿತ್ಯ ಶ್ರೀ ಅವರನ್ನು ಆಯ್ಕೆ ಮಾಡಲಾಗಿದೆ. ಇಂದು ಬೆಳಿಗ್ಗೆ ಮುರುಘಾ ಮಠದ ಶಿರಸಿಂಗಿ ಮಹಾಲಿಂಗ ಸ್ವಾಮಿ ಸಭಾಂಗಣದಲ್ಲಿ ನಡೆದ ಶರಣ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಯಿತು. ಮುರುಘಾ ಮಠದಲ್ಲೇ ಅಧ್ಯಯನ ಮಾಡುತ್ತಿದ್ದ ಬಸವಾದಿತ್ಯ ಶ್ರೀ,…

ಗೋವಿನಕೋವಿ ಗ್ರಾಮದಲ್ಲಿ ನೂತನ ಪಶು ಚಿಕಿತ್ಸಾಲಯವನ್ನು ಉದ್ಘಾಟಿಸಿದ ಮಾಜಿ ಶಾಸಕ ಡಿ.ಜಿ.ಶಾಂತನಗೌಡ &ಎಂ.ಪಿ.ರೇಣುಕಾಚಾರ್ಯ.

ನ್ಯಾಮತಿ : ಗೋವಿನಕೋವಿ ಹಾಗೂ ರಾಂಪುರ ನಡುವೆ ತುಂಗಭದ್ರಾ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ 62 ಕೋಟಿ ರೂಪಾಯಿ ಅನುದಾನ ಕೇಳಿದ್ದು, ಅನುದಾನ ನೀಡುವ ಬರವಸೆಯನ್ನು ಗಡ್ಕರಿಯವರು ನೀಡಿದ್ದಾರೆಂದು ಸಿಎಂ…