ಇಂದು ಕಸಾಪ ಪದಾಧಿಕಾರಿಗಳ ಸೇವಾದೀಕ್ಷಾ ಕಾರ್ಯಕ್ರಮ
ನ್ಯಾಮತಿ:ಕನ್ನಡ ಸಾಹಿತ್ಯ ಪರಿಷತ್ತು ನ್ಯಾಮತಿ ತಾಲ್ಲೂಕು ಘಟಕದ ನೂತನ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಸೇವಾದೀಕ್ಷೆ ಹಾಗೂ ಸಾಹಿತ್ಯ ಚಟುವಟಿಕೆಗಳಿಗೆ ಚಾಲನೆ ನೀಡುವ ಕಾರ್ಯಕ್ರಮವನ್ನು ಏಪ್ರಿಲ್ 10ರಂದು ಹಮ್ಮಿಕೊಳ್ಳಲಾಗಿದೆ ಎಂದು ಕಸಾಪ ಅಧ್ಯಕ್ಷ ಡಿ.ಎಂ. ಹಾಲಾರಾಧ್ಯ ತಿಳಿಸಿದರು.ಪಟ್ಟಣದಲ್ಲಿ ಶನಿವಾರ ಕಸಾಪ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ…
