ಮಾ. 28 ರವರೆಗೆ ಬಿಎಸ್‍ಎನ್‍ಎಲ್ ಉಚಿತ ಸಿಮ್ ವಿತರಣೆ
ದಾವಣಗೆರೆ ಬಿಎಸ್‍ಎನ್‍ಎಲ್ ಕಚೇರಿಯಿಂದ ಸಿಮ್ ಮೇಳವನ್ನುಆಯೋಜಿಸಲಾಗಿದ್ದು, ಮಾ. 28 ರವರೆಗೆ ಉಚಿತವಾಗಿ ಸಿಮ್ ವಿತರಣೆಮಾಡಲಾಗುವುದು. 500 ರೂ. ವರೆಗಿನ ಎಲ್ಲಾ ಬ್ರಾಡ್‍ಬ್ಯಾಂಡ್(ಎಫ್‍ಟಿಟಿಹೆಚ್) ಸೇವೆಗಳ ಶುಲ್ಕದಲ್ಲಿ ಶೇ. 90 ರಷ್ಟು ರಿಯಾಯಿತಿನೀಡಲಾಗುವುದು. ಮಾ. 27 ರಂದು ಗ್ರಾಹಕ ಸೇವಾಕೇಂದ್ರಗಳು ಸೇವೆ ನೀಡಲಿವೆ ಎಂದು…
