Author: Aravind S

ದಂತ ಭಾಗ್ಯ ಯೋಜನೆಯಡಿ ಕೃತಕ ದಂತ ಪಂಕ್ತಿ ವಿತರಣೆ

ದಂತ ಭಾಗ್ಯ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆಕೃತಕ ದಂತಪಂಕ್ತಿ ವಿತರಣೆ ಕಾರ್ಯಕ್ರಮ ಚಿಗಟೇರಿ ಜಿಲ್ಲಾಆಸ್ಪತ್ರೆಯ ದಂತ ವೈದ್ಯಕೀಯ ವಿಭಾಗದಲ್ಲಿ ಸೋಮವಾರಏರ್ಪಡಿಸಲಾಗಿತ್ತು.ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿಅವರು ಇದೇ ಸಂದರ್ಭದಲ್ಲಿ 12 ಜನ ಫಲಾನುಭವಿಗಳಿಗೆ ದಂತಪಂಕ್ತಿಗಳನ್ನು ವಿತರಿಸಿದರು.ದಂತ ವೈದ್ಯಕೀಯ ವಿಭಾಗದ ಮುಖ್ಯಸ್ಥ ಡಾ.ತಿಪ್ಪೇಸ್ವಾಮಿ ಪಿ.ಎಂರವರು…

ಪ್ರಧಾನಿ ಭೇಟಿ ಹಿನ್ನೆಲೆ ಅಧಿಕಾರಿಗಳೊಂದಿಗೆಹೊಳಲೂರು ಸಚಿವ ಕೆ.ಎಸ್.ಈಶ್ವರಪ್ಪ ಅಧಿಕಾರಿಗಳೊಂದಿಗೆ ಭೇಟಿ.

ಶಿವಮೊಗ್ಗ, ಮಾರ್ಚ್ 15 ಪ್ರಧಾನಿ ನರೇಂದ್ರ ಮೋದಿಯವರು ಏಪ್ರಿಲ್ 24ರಂದು ಶಿವಮೊಗ್ಗ ಸಮೀಪದ ಹೊಳಲೂರು ಗ್ರಾಮಕ್ಕೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅವರು ಅಧಿಕಾರಿಗಳೊಂದಿಗೆ ಭೇಟಿ ನೀಡಿ ಕಾರ್ಯಕ್ರಮದ ಪೂರ್ವಸಿದ್ಧತೆ ಕುರಿತು ಖುದ್ದು ಪರಿಶೀಲಿಸಿದರು.ಈ ಸಂದರ್ಭದಲ್ಲಿ…

ವ್ಯಕ್ತಿತ್ವ ವಿಕಸನಕ್ಕೆ ಗ್ರಾಮೀಣ ಪರಿಸರ ಪ್ರಶಸ್ತವಾದುದು ಚಿತ್ರದುರ್ಗದ ನಿವೃತ್ತ ಡಿಎಚ್‍ಒ ಡಾ.ಎಂ. ಮಲ್ಲಿಕಾರ್ಜುನ್

ಹೊನ್ನಾಳಿ:ವ್ಯಕ್ತಿತ್ವ ವಿಕಸನಕ್ಕೆ ಗ್ರಾಮೀಣ ಪರಿಸರ ಪ್ರಶಸ್ತವಾದುದು ಎಂದು ಚಿತ್ರದುರ್ಗದ ನಿವೃತ್ತ ಡಿಎಚ್‍ಒ ಡಾ.ಎಂ. ಮಲ್ಲಿಕಾರ್ಜುನ್ ಹೇಳಿದರು.ತಾಲೂಕಿನ ಕೋಟೆಮಲ್ಲೂರು ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮಂಗಳವಾರ 2.50 ಲಕ್ಷ ರೂ.ಗಳಷ್ಟು ಮೌಲ್ಯದ ಡೆಸ್ಕ್-ಬೆಂಚ್‍ಗಳನ್ನು ವಿತರಿಸಿ ಅವರು ಮಾತನಾಡಿದರು.ಇತ್ತೀಚೆಗೆ ಕಾರಣಾಂತರಗಳಿಂದ ನಗರೀಕರಣ ಹೆಚ್ಚಾಗುತ್ತಿದೆ.…

ಮಾ. 21 ರಿಂದ ಜಿಲ್ಲಾ ಕಾರಾಗೃಹದಲ್ಲಿನ ಬಂದಿಗಳ ಸಂದರ್ಶನ ಪುನಾರಂಭ

ರಾಜ್ಯದಲ್ಲಿ ಪ್ರಸ್ತುತ ಕೋವಿಡ್ ಸೋಕುಇಳಿಕೆಯಾಗಿರುವುದರಿಂದ ದಾವಣಗೆರೆ ಜಿಲ್ಲಾ ಕಾರಾಗೃಹದಲ್ಲಿನಬಂದಿಗಳಿಗೆ ಸಂದರ್ಶಿಸುವ ಸಂಬಂಧಿಗಳಿಗೆ ಸಂದರ್ಶನವನ್ನು ಮಾ.21ರಿಂದ ಪುನರಾರಂಭಿಸಲಾಗುತ್ತಿದೆ ಎಂದು ದಾವಣಗೆರೆ ಜಿಲ್ಲಾಕಾರಾಗೃಹದ ಅಧೀಕ್ಷಕರಾದ ಭಾಗೀರಥಿ ಎಲ್ ಅವರು ತಿಳಿಸಿದ್ದಾರೆ.ಕೋವಿಡ್ ಮಾರ್ಗಸೂಚಿಗಳನ್ವಯ ಮುಂಜಾಗ್ರತಕ್ರಮವಾಗಿ, ದಾವಣಗೆರೆ ಕಾರಾಗೃಹದಲ್ಲಿ ಕೋವಿಡ್ ಸೋಂಕುಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ನಿಗಧಿತಸಂದರ್ಶನವನ್ನು ಮಾತ್ರ…

ಉದ್ಯೋಗ ಖಾತ್ರಿ ಯೋಜನೆ ಪುನಃ ಅನುಷ್ಠಾನಗೊಳಿಸುವಂತೆ ಒತ್ತಾಯಿಸಿದ ಮುಸ್ಯೇನಾಳ ಗ್ರಾಮ ಪಂಚಾಯಿತಿ ಸದಸ್ಯ ಪ್ರಕಾಶ್ ನಾಯ್ಕ

ನ್ಯಾಮತಿ- ಮಾರ್ಚ್;- 15 -ತಾಲೂಕು ಪಲವನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಸಾಮಾನ್ಯ ಸಭೆಯು ಅಧ್ಯಕ್ಷರು ಮತ್ತು ಉಪಾಧ್ಯಕ್ಷರಾದ ನಾಗೇಶ್ ನಾಯ್ಕರವರ ನೇತೃತ್ವದಲ್ಲಿ ಸಬೆ ನಡೆಯುತು.ಮುಸ್ಯನಾಳ ಗ್ರಾಮ ಪಂಚಾಯತಿ ಸದಸ್ಯರಾದ ಪ್ರಕಾಶ್ ನಾಯ್ಕರವರು ಈ ಸಭೆಯನ್ನು ಉದ್ದೇಶಿಸಿ ನಂತರ ಮಾತನಾಡಿ, ನಮ್ಮ ಪಲವನಹಳ್ಳಿ ಗ್ರಾಮ…

ವಿಶ್ವ ಗ್ರಾಹಕ ಹಕ್ಕುಗಳ ದಿನಾಚರಣೆ ಗ್ರಾಹಕರು ಯಾವುದೇ ವಸ್ತು ಖರೀದಿಸಿದಾಗ ರಶೀದಿ ಪಡೆಯಬೇಕು : ಮೀನಾ ಹೆಚ್.ಎನ್

ಕಾನೂನಿನಲ್ಲಿ ಗ್ರಾಹಕರಿಗಾಗಿ ವಿಶೇಷವಾದ ಹಕ್ಕುಗಳನ್ನುನೀಡಲಾಗಿದೆ, ಪ್ರತಿಯೊಬ್ಬ ಗ್ರಾಹಕರು ತಮಗೆ ಒದಗಿಸಲಾದಹಕ್ಕುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಜಿಲ್ಲಾಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಮೀನಾಹೆಚ್.ಎನ್ ಹೇಳಿದರು.ಮಂಗಳವಾರ ಜಿಲ್ಲಾಡಳಿತ ಹಾಗೂ ಆಹಾರ ನಾಗರಿಕ ಸರಬರಾಜುಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಸಂಯುಕ್ತಾಶ್ರಯದಲ್ಲಿ ಜಿಲ್ಲಾಡಳಿತ ಭವನದ ತುಂಗಭದ್ರಾಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ವಿಶ್ವ…

ಜೂನಿಯರ್ ಪ್ರೋಗ್ರಾಮರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಮಲೆಬೆನ್ನೂರು, ಹೊನ್ನಾಳಿ ಪುರಸಭೆ ಮತ್ತು ನ್ಯಾಮತಿಪಟ್ಟಣ ಪಂಚಾಯಿತಿಯಲ್ಲಿ ಖಾಲಿ ಇರುವ ಜೂನಿಯರ್ ಪ್ರೋಗ್ರಾಮರ್ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ ನೇಮಕಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಒಟ್ಟು 03 ಜೂನಿಯರ್ ಪ್ರೋಗ್ರಾಮರ್ ಹುದ್ದೆಗಳು ಖಾಲಿ ಇದ್ದುಡಿಪೆÇ್ಲೀಮಾ ಇನ್ ಕಂಪ್ಯೂಟರ್ ಸೈನ್ಸ್ ವಿದ್ಯಾರ್ಹತೆ ಹೊಂದಿರಬೇಕು,…

ನ್ಯಾಮತಿ ತಾಲೂಕಿನ ಕೃಷಿ ನಿರ್ದೇಶಕನ ಮೇಲೆ ಎಸಿಬಿ ದಾಳಿ

ನ್ಯಾಮತಿ ತಾಲೂಕಿನ ಕೃಷಿ ನಿರ್ದೇಶಕನ ಮೇಲೆ ಎಸಿಬಿ ದಾಳಿನ್ಯಾಮತಿ ಪಟ್ಟಣದ ತೋಟಗಾರಿಕ ಸಹಾಯಕ ನಿರ್ದೇಶಕ ಅಭಿಜಿತ್ ಮತ್ತು ಸಿಬ್ಬಂದಿ ಕರಿಬಸಪ್ಪ ಮೇಲೆ ರೇಡ್ ಆಗಿದ್ದು4 ಸಾವಿರ ರೂಪಾಯಿ ಲಂಚ ಪಡೆಯುವಾಗ ಎಸಿಬಿ ದಾಳಿ ನೆಡೆಸಿದೆ. ನರೇಗಾದ ಯೋಜನೆ ಹಣ ಬಿಡುಗಡೆಗೆ 4…

ಬೆಂಗಳೂರು:ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ಬಿಜೆಪಿ ಸರ್ಕಾರದ ತಾರತಮ್ಯ: ರಾಮಲಿಂಗಾ ರೆಡ್ಡಿ

ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಬೆಂಗಳೂರಿನಲ್ಲಿರುವ ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ನಿರಂತರವಾಗಿ ತಾರತಮ್ಯ ಮಾಡುತ್ತಿದೆ. ಮುಖ್ಯಮಂತ್ರಿಗಳು ಈ ತಾರತಮ್ಯವನ್ನು ಸರಿಪಡಿಸಬೇಕು ಅಥವಾ ಸಮಗ್ರ ಬೆಂಗಳೂರು ಅಭಿವೃದ್ಧಿ ಎಂದು ಹೇಳಿಕೊಳ್ಳುವ ಬದಲು, ಬಿಜೆಪಿ ಶಾಸಕರ ಕ್ಷೇತ್ರದ ಅಭಿವೃದ್ಧಿ ಎಂದು ಹೇಳಬೇಕು’ ಎಂದು ಕೆಪಿಸಿಸಿ…

ಮಾ.16 ರವರೆಗೆ ಮದ್ಯ ಮಾರಾಟ ನಿಷೇಧ

ದಾವಣಗೆರೆ ನಗರದಲ್ಲಿ ನಗರ ದೇವತೆ ಶ್ರೀ ದುಗಾರ್ಂಬಿಕಾದೇವಿಯ ಜಾತ್ರೆ ಹಾಗೂ ಶ್ರೀ ಚೌಡೇಶ್ವರಿ ಜಾತ್ರೆ ನಿಮಿತ್ತ ಹೆಚ್ಚಿನಸಂಖ್ಯೆಯಲ್ಲಿ ಜನರು ಸೇರುವ ನಿರೀಕ್ಷೆ ಇರುವ ಹಿನ್ನೆಲೆಯಲ್ಲಿಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದಮದ್ಯ ಮಾರಾಟನಿಷೇಧಧಾಜ್ಞೆಯನ್ನು ಮಾ.15 ರ ಬೆಳಿಗ್ಗೆ 06ಗಂಟೆಯಿಂದ ಮಾ.16 ರ ಮಧ್ಯರಾತ್ರಿ…