Author: Aravind S

ನ್ಯಾಮತಿ ಮಾದಾಪುರ ಗ್ರಾಮದಲ್ಲಿ ಮಹಿಳಾ ಹಾಲು ಉತ್ಪಾದಕರ ಸಹಕಾರ ಸಂಘದ ಕಟ್ಟಡ ನಿರ್ಮಾಣದ 5 ಲಕ್ಷ‌ ರೂ ವೆಚ್ಚದ ಗುದ್ದಲಿ ಪೂಜೆಯನ್ನು ಸಂಸದ ಡಾ, ಪ್ರಭಾ ಮಲ್ಲಿಕಾರ್ಜುನ್ ಮತ್ತು ಶಾಸಕ ಡಿಜಿ ಶಾಂತನಗೌಡ್ರು ಜೊತೆಗೂಡಿ ನೆರವೇರಿಸಿದರು.

ನ್ಯಾಮತಿ: ತಾಲೂಕು ಮಾದಾಪುರ ಗ್ರಾಮದಲ್ಲಿ 2024 -25 ನೇ ಸಾಲಿನ ಸಂಸದರ ಸ್ಥಳೀಯ ಪ್ರದೇಶ ಅಭಿವೃದ್ಧಿ ಯೋಜನೆಯಡಿಯಲ್ಲಿ ಗ್ರಾಮದ ಮಹಿಳಾ ಹಾಲು ಉತ್ಪಾದಕರ ಸಹಕಾರ ಸಂಘದ ಕಟ್ಟಡ ನಿರ್ಮಾಣದ ಮುಂದುವರೆದ ಕಾಮಗಾರಿ ಅಂದಾಜಿನ ಮೊತ್ತ 5 ಲಕ್ಷ‌ ರೂ ವೆಚ್ಚದ ಗುದ್ದಲಿ…

ನ್ಯಾಮತಿ ತಾಲ್ಲೂಕು ಚೀಲೂರು ಗ್ರಾಮದಲ್ಲಿ ಕರಡಿ ಸೆರೆಗೆ ಬೋನು ಅಳವಡಿಕೆ

ನ್ಯಾಮತಿ ಚೀಲೂರು ಗ್ರಾಮದ ಬಸವೇಶ್ವರನಗರದ ತುಂಗಾ ಚಾನಲ್ ಬಳಿ ಶನಿವಾರ ಬೆಳಿಗ್ಗೆ ಕರಡಿ ಸಂಚರಿಸುತ್ತಿರುವುದನ್ನು ಪ್ರತ್ಯಕ್ಷದರ್ಶಿಗಳು ಕಂಡು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.ಗ್ರಾಮದ ಸಾಮಾಜಿಕ ಕಾರ್ಯಕರ್ತ ಪುರುವಂತರ ಪರಮೇಶ್ವರಪ್ಪ ಅವರು ಬೆಳಿಗ್ಗೆ ಕರಡಿ ಚಾನಲ್ ದಾಟಿ ಬನ್ನಿ ಮರದ ಹಿಂಭಾಗದ ಶಿವಮೊಗ್ಗ…

ನ್ಯಾಮತಿ ತಾಲ್ಲೂಕು ಬೆಳಗುತ್ತಿಯಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ ಸಮಾರಂಭ

ನ್ಯಾಮತಿಮಹಿಳೆಯರು ಸ್ವಯಂ ಉದ್ಯೋಗ ಕೈಗೊಂಡು ಸಾಧನೆ ಮಾಡುವ ಮೂಲಕ ಬೇರೆಯವರಿಗೆ ಯಶೋಗಾಥೆ ಆಗಬೇಕು ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಸಲಹೆ ನೀಡಿದರು.ನ್ಯಾಮತಿ ತಾಲ್ಲೂಕು ಬೆಳಗುತ್ತಿ ಗ್ರಾಮದಲ್ಲಿ ಗುರುವಾರ ಎನ್.ಆರ್.ಎಲ್.ಎಂ.ಭವನ, ಸ್ವಚ್ಛ ಸಂಕೀರ್ಣ ಹಾಗೂ ಮಲ್ಲಿಗೇನಹಳ್ಳಿ ಶಾಲಾ ನೂತನ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ…

ನ್ಯಾಮತಿಯಲ್ಲಿಶಕ್ತಿ ಯೋಜನೆ ಅನುಷ್ಠಾನ ಸಂಭ್ರಮಾಚರಣೆ ಅಂಗವಾಗಿ ಶಾಸಕ ಡಿ.ಜಿ.ಶಾಂತನಗೌಡ ಮತ್ತು ಕಾರ್ಯಕರ್ತರು ಕೆಎಸ್‍ಆರ್‍ಟಿಸಿ ಬಸ್‍ನ್ನು ಪೂಜಿಸುವ ಮೂಲಕ ಸಂಭ್ರಮಿಸಿದರು.

ನ್ಯಾಮತಿ:ರಾಜ್ಯದಲ್ಲಿ ಕಾಂಗ್ರ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 2 ವರ್ಷ2 ತಿಂಗಳು ಪೂರೈಸಿದ್ದು, ಚುನಾವಣಾ ಪೂರ್ವದಲ್ಲಿ ಭರವಸೆ ನೀಡಿದ್ದ 5 ಗ್ಯಾರಂಟಿಗಳನ್ನು ಸರ್ಕಾರ ಯಶಸ್ವಿಯಾಗಿ ಅನುμÁ್ಠನಗೊಳಿಸಿದ್ದು, ಇದರಲ್ಲಿ ವಿಶೇಷವಾಗಿ ಮಹಿಳಾ ಉಚಿತ ಪ್ರಯಾಣದ ಶಕ್ತಿ ಯೋಜನೆಯಡಿ 500 ಕೋಟಿ ಉಚಿತ ಟಿಕೇಟ್‍ಗಳು ಈ…

ಜುಲೈ ಮಾಹೆಯ ಆಹಾರ ಹಂಚಿಕೆ.

ದಾವಣಗೆರೆ ಜುಲೈ.14 : ಜುಲೈ 2025ರ ಮಾಹೆಗೆ ವಿವಿಧ ವರ್ಗದ ಪಡಿತರ ಚೀಟಿದಾರರಿಗೆ ಆಹಾರಧಾನ್ಯ ಹಂಚಿಕೆ ಮಾಡಲಾಗಿದೆ.ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗಳಿಗೆ ಅನ್ನಭಾಗ್ಯ ಯೋಜನೆಯಡಿ 2.ಕೆ.ಜಿ ಅಕ್ಕಿಯನ್ನು ಹಾಗೂ 3 ಕೆ.ಜಿ ರಾಗಿಯನ್ನು ಜುಲೈ 31 ರವರೆಗೆ ಆಹಾರಧಾನ್ಯವನ್ನು ಉಚಿತವಾಗಿ…

ಶಕ್ತಿಯೋಜನೆ 500 ಕೋಟಿ ತಲುಪಿದ ಸಂಭ್ರಮಾಚರಣೆಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಕಾರ್ಯಕ್ರಮ ಆಯೋಜನೆ’

ದಾವಣಗೆರೆ ಜುಲೈ.14 : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿಯ ಗ್ಯಾರಂಟಿ ಶಕ್ತಿ ಯೋಜನೆ ಅಡಿಯಲ್ಲಿ ಮಹಿಳೆಯರ ಉಚಿತ ಪ್ರಯಾಣ 500 ಕೋಟಿ ತಲುಪಿದ ಹಿನ್ನೆಲೆಯಲ್ಲಿ ಸೋಮವಾರ(ಜುಲೈ 14) ರಂದು ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಶಾಸಕರಾದ ಬಸವಂತಪ್ಪ ನವರ ನೇತೃತ್ವದಲ್ಲಿ ಸಿಹಿ ಹಂಚಿ…

ಯುವನಿಧಿ ಯೋಜನೆಗೆ ಅರ್ಜಿ ಆಹ್ವಾನ

ದಾವಣಗೆರೆ ಜುಲೈ.14 :2023-24 ಮತ್ತು 2024-25ನೇ ಸಾಲಿನಲ್ಲಿ ತೇರ್ಗಡೆಯಾದ ಪದವಿ, ಸ್ನಾತಕೋತ್ತರ ಹಾಗೂ ಡಿಪ್ಲೋಮಾ ಅರ್ಹತೆ ಹೊಂದಿದವರು ಯುವನಿಧಿ ಯೋಜನೆಯ ನಿರುದ್ಯೋಗಿ ಭತ್ಯೆ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಆಗಸ್ಟ್ 7 ಕೊನೆಯ ದಿನವಾಗಿರುತ್ತದೆ. ಯುವನಿಧಿ ವಿಶೇಷ ನೋಂದಣಿ ಅಭಿಯಾನವನ್ನು ಹಮ್ಮಿಕೊಂಡಿದ್ದು,…

ದಾವಣಗೆರೆ :ಜಿಲ್ಲೆಯ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪತ್ರಕರ್ತರ ಪ್ರತಿಭಾನ್ವಿತ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ ಆಹ್ವಾನ

ದಾವಣಗೆರೆ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ದಾವಣಗೆರೆ ಜಿಲ್ಲಾ ಘಟಕದ ವತಿಯಿಂದ ದಾವಣಗೆರೆ ಜಿಲ್ಲೆಯ ಪತ್ರಕರ್ತರ ಪ್ರತಿಭಾನ್ವಿತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು ಎಂದು ಸಂಘದ ಜಿಲ್ಲಾಧ್ಯಕ್ಷ ಇ.ಎಂ. ಮಂಜುನಾಥ ತಿಳಿಸಿದ್ದಾರೆ.2024 -25ನೇ ಸಾಲಿನ ಶೈಕ್ಷಣಿಕ ವರ್ಷದ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ…

ನ್ಯಾಮತಿ:12ನೇ ಶತಮಾನದಲ್ಲಿ ವಚನಗಳನ್ನು ಬರೆದ ಶರಣರು, ಯಾವುದೇ ವಿಶ್ವವಿದ್ಯಾನಿಲಯದ ಪದವಿ ಪಡೆದಿರಲಿಲ್ಲ. ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಪ್ರಧಾನ ಕಾರ್ಯದರ್ಶಿ ಭರ್ಮಪ್ಪ ಮೈಸೂರು.

ನ್ಯಾಮತಿ:12ನೇ ಶತಮಾನದಲ್ಲಿ ವಚನಗಳನ್ನು ಬರೆದ ಶರಣರು, ಯಾವುದೇ ವಿಶ್ವವಿದ್ಯಾನಿಲಯದ ಪದವಿ ಪಡೆದಿರಲಿಲ್ಲ. ಅವರ ಅದ್ಬುತ ಜ್ಞಾನದಿಂದ ವಚನಗಳನ್ನು ರಚಿಸಿದರು. ಅಂದಿನ ಅವರ ವಚನಗಳ ಮೇಲೆ ವಿಶ್ವವಿದ್ಯಾನಿಲಯಗಳಲ್ಲಿ ಅಧ್ಯಯನ ಮಾಡಿ ಪಿಎಚ್‍ಡಿ ಪದವಿ ಪಡೆಯುವಂತಾಗಿದ ಎಂದು ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಪ್ರಧಾನ…

ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ 9360 ಪ್ರಕರಣ ಇತ್ಯರ್ಥ,ವಿಚ್ಚೇದನ ಕೋರಿ ಸಲ್ಲಿಸಿದ್ದ 23 ಜೋಡಿ ವೈವಾಹಿಕ ಜೀವನ ಸುಖಾಂತ್ಯ

ದಾವಣಗೆರೆ:ಜುಲೈ.12:ದಾವಣಗೆರೆ ಜಿಲ್ಲೆಯಾದ್ಯಂತ ಎಲ್ಲಾ ನ್ಯಾಯಾಲಯಗಳಲ್ಲಿ ಜುಲೈ ೧೨ ರಂದು ರಾಷ್ಟ್ರೀಯ ಲೋಕ್ ಅದಾಲತ್‌ನ್ನು ಹಮ್ಮಿಕೊಳ್ಳಲಾಗಿತ್ತು. ವಿವಿಧ ಪ್ರಕರಣಗಳ 18024 ಕೈಗೆತ್ತಿಕೊಂಡಿದ್ದು, ಅದರಲ್ಲಿ ಒಟ್ಟು 9,360 ಜಾರಿಯಲ್ಲಿರುವ ಪ್ರಕರಣಗಳು ಮುಕ್ತಾಯಗೊಂಡು, ರೂ.14,33,66,571 ಹಣದ ಪ್ರಕರಣ ಹಾಗೂ ವ್ಯಾಜ್ಯ ಪೂರ್ವ 2,62,712 ಪ್ರಕರಣಗಳು ಮುಕ್ತಾಯಗೊಂಡು…