Author: Aravind S

ಜನಸ್ಪಂದನ ಸಭೆ ಅಧಿಕಾರಿಗಳು ಸಾರ್ವಜನಿಕ ಮನವಿಗಳಿಗೆ ತ್ವರಿತವಾಗಿ ಸ್ಪಂದಿಸಬೇಕು- ಮಹಾಂತೇಶ್ ಬೀಳಗಿ

ದಾವಣಗೆರೆ ಮಾ.17ಸಾರ್ವಜನಿಕರ ಸಮಸ್ಯೆಗಳನ್ನು ಸ್ಥಳೀಯವಾಗಿ ಪರಿಹರಿಸುವಸಲುವಾಗಿ ಜನಸ್ಪಂದನಾ ಸಭೆ ನಡೆಸಲಾಗುತ್ತಿದ್ದು, ಅಧಿಕಾರಿಗಳುವಿಳಂಬಕ್ಕೆ ಅವಕಾಶ ನೀಡದೆ ಸಾರ್ವಜನಿಕ ಮನವಿಗಳಿಗೆ ತ್ವರಿತವಾಗಿಸ್ಪಂದಿಸುವ ಮೂಲಕ ಸಮಸ್ಯೆ ಪರಿಹರಿಸಲು ಮುಂದಾಗಬೇಕು ಎಂದುಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು ಸೂಚನೆ ನೀಡಿದರು.ಗುರುವಾರ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ನಡೆಸಿದಜನಸ್ಪಂದನ ಸಭೆಯಲ್ಲಿ ಸಾರ್ವಜನಿಕರ…

ಮಲ್ಲಿಗೇನಹಳ್ಳಿ ಗ್ರಾಮದಲ್ಲಿ ಮಾಜಿ ಶಾಸಕರಾದ ಶ್ರೀ ಡಿ ಜಿ ಶಾಂತನಗೌಡರುರವರು ಕಾಂಗ್ರೆಸ್ ಪಕ್ಷದ ಡಿಜಿಟಲ್ ಸದಸ್ಯತ್ವ ನೊಂದಣಿಗೆ ಚಾಲನೆ.

ನ್ಯಾಮತಿ-ಮಾ;-17-/ಮಲ್ಲಿಗೇನಹಳ್ಳಿ ಗ್ರಾಮದಲ್ಲಿ ಹೊನ್ನಾಳಿ ಮತ್ತು ನ್ಯಾಮತಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಶ್ರೀ ಡಿ ಜಿ ಶಾಂತನಗೌಡರುರವರು ಕಾಂಗ್ರೆಸ್ ಪಕ್ಷದ ಡಿಜಿಟಲ್ ಸದಸ್ಯತ್ವವನ್ನು ನೊಂದಣಿ ಮಾಡಲು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಿಗೆ ಮಾಹಿತಿ ನೀಡಿ ಮತ್ತು ಸದಸ್ಯತ್ವ ಮಾಡಿಕೊಳ್ಳಲಿಕ್ಕೆ ಚಾಲನೆ ಕೊಡಲಾಯಿತು.ಈ ಸಂದರ್ಭದಲ್ಲಿ…

ಬಾಲ್ಯ ವಿವಾಹ ನಿಷೇಧ ಅಭಿಯಾನದ ಕುರಿತು ಎಲ್ಇಡಿ ಅನ್ ವೀಲ್ ಕಾರ್ಯಕ್ರಮಕ್ಕೆ ಚಾಲನೆ

ಹೊನ್ನಾಳಿ -ಮಾ;-17-ತಾಲೂಕಿನ ವ್ಯಾಪ್ತಿಯ ವೀರ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಬಾಲ್ಯ ವಿವಾಹ ನಿಷೇಧ ಅಭಿಯಾನದ ಕುರಿತು ಎಲ್ಇಡಿ ಅನ್ ವೀಲ್ ಕಾರ್ಯಕ್ರಮಕ್ಕೆ ಮಾನ್ಯ ತಾಲೂಕು ದಂಡಾಧಿಕಾರಿಗಳು ಹಾಗೂ ತಾಸಿಲ್ದಾರರು ಆದ ಶ್ರೀಮತಿ ರಶ್ಮಿ ಹಾಲೇಶಪ್ಪ ರಿಬ್ಬನ್ ಕತ್ತರಿಸಿ ಹಸಿರು ನಿಶಾನೆ ತೋರಿಸುವ…

ಗೃಹಸ್ಥಾಶ್ರಮಕ್ಕೆ ಕಾಲೀರಿಸಿದ ನಂತರ ದಂಪತಿಗಳಿಬ್ಬರ ಜವಾಬ್ದಾರಿ ಹೆಚ್ಚಾಗುತ್ತದೆ, ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬಿಳಗಿ

ಬುಧವಾರ ಹಿರೇಕಲ್ಮಠದಲ್ಲಿ ಲಿ.ಮೃತ್ಯುಂಜಯ ಶಿವಾಚಾರ್ಯಸ್ವಾಮಿಗಳ 52 ನೇ ವಾರ್ಷಿಕ ಪುಣ್ಯಾರಾಧನೆ ಹಾಗೂ ಲಿಂ.ಒಡೆಯರ ಚಂದ್ರಶೇಖರ ಶಿವಾಚಾರ್ಯ ಶ್ರೀಗಳ ವಾರ್ಷಿಕ ಸಂಸ್ಮರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ದೇವರನ್ನು ಕಾಣುವುದಕ್ಕೆ ಮಠ ಮಂದಿರಕ್ಕೆ ಹೋಗುತ್ತಿರಿ,ಸರಿ ಆದರೆ ಅದೇ ದೇವರನ್ನು ತಮ್ಮ ಕಾಯಕ ಹಾಗೂ ಅತ್ತೆ,ಮಾವ…

ದಂತ ಭಾಗ್ಯ ಯೋಜನೆಯಡಿ ಕೃತಕ ದಂತ ಪಂಕ್ತಿ ವಿತರಣೆ

ದಂತ ಭಾಗ್ಯ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆಕೃತಕ ದಂತಪಂಕ್ತಿ ವಿತರಣೆ ಕಾರ್ಯಕ್ರಮ ಚಿಗಟೇರಿ ಜಿಲ್ಲಾಆಸ್ಪತ್ರೆಯ ದಂತ ವೈದ್ಯಕೀಯ ವಿಭಾಗದಲ್ಲಿ ಸೋಮವಾರಏರ್ಪಡಿಸಲಾಗಿತ್ತು.ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿಅವರು ಇದೇ ಸಂದರ್ಭದಲ್ಲಿ 12 ಜನ ಫಲಾನುಭವಿಗಳಿಗೆ ದಂತಪಂಕ್ತಿಗಳನ್ನು ವಿತರಿಸಿದರು.ದಂತ ವೈದ್ಯಕೀಯ ವಿಭಾಗದ ಮುಖ್ಯಸ್ಥ ಡಾ.ತಿಪ್ಪೇಸ್ವಾಮಿ ಪಿ.ಎಂರವರು…

ಪ್ರಧಾನಿ ಭೇಟಿ ಹಿನ್ನೆಲೆ ಅಧಿಕಾರಿಗಳೊಂದಿಗೆಹೊಳಲೂರು ಸಚಿವ ಕೆ.ಎಸ್.ಈಶ್ವರಪ್ಪ ಅಧಿಕಾರಿಗಳೊಂದಿಗೆ ಭೇಟಿ.

ಶಿವಮೊಗ್ಗ, ಮಾರ್ಚ್ 15 ಪ್ರಧಾನಿ ನರೇಂದ್ರ ಮೋದಿಯವರು ಏಪ್ರಿಲ್ 24ರಂದು ಶಿವಮೊಗ್ಗ ಸಮೀಪದ ಹೊಳಲೂರು ಗ್ರಾಮಕ್ಕೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅವರು ಅಧಿಕಾರಿಗಳೊಂದಿಗೆ ಭೇಟಿ ನೀಡಿ ಕಾರ್ಯಕ್ರಮದ ಪೂರ್ವಸಿದ್ಧತೆ ಕುರಿತು ಖುದ್ದು ಪರಿಶೀಲಿಸಿದರು.ಈ ಸಂದರ್ಭದಲ್ಲಿ…

ವ್ಯಕ್ತಿತ್ವ ವಿಕಸನಕ್ಕೆ ಗ್ರಾಮೀಣ ಪರಿಸರ ಪ್ರಶಸ್ತವಾದುದು ಚಿತ್ರದುರ್ಗದ ನಿವೃತ್ತ ಡಿಎಚ್‍ಒ ಡಾ.ಎಂ. ಮಲ್ಲಿಕಾರ್ಜುನ್

ಹೊನ್ನಾಳಿ:ವ್ಯಕ್ತಿತ್ವ ವಿಕಸನಕ್ಕೆ ಗ್ರಾಮೀಣ ಪರಿಸರ ಪ್ರಶಸ್ತವಾದುದು ಎಂದು ಚಿತ್ರದುರ್ಗದ ನಿವೃತ್ತ ಡಿಎಚ್‍ಒ ಡಾ.ಎಂ. ಮಲ್ಲಿಕಾರ್ಜುನ್ ಹೇಳಿದರು.ತಾಲೂಕಿನ ಕೋಟೆಮಲ್ಲೂರು ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮಂಗಳವಾರ 2.50 ಲಕ್ಷ ರೂ.ಗಳಷ್ಟು ಮೌಲ್ಯದ ಡೆಸ್ಕ್-ಬೆಂಚ್‍ಗಳನ್ನು ವಿತರಿಸಿ ಅವರು ಮಾತನಾಡಿದರು.ಇತ್ತೀಚೆಗೆ ಕಾರಣಾಂತರಗಳಿಂದ ನಗರೀಕರಣ ಹೆಚ್ಚಾಗುತ್ತಿದೆ.…

ಮಾ. 21 ರಿಂದ ಜಿಲ್ಲಾ ಕಾರಾಗೃಹದಲ್ಲಿನ ಬಂದಿಗಳ ಸಂದರ್ಶನ ಪುನಾರಂಭ

ರಾಜ್ಯದಲ್ಲಿ ಪ್ರಸ್ತುತ ಕೋವಿಡ್ ಸೋಕುಇಳಿಕೆಯಾಗಿರುವುದರಿಂದ ದಾವಣಗೆರೆ ಜಿಲ್ಲಾ ಕಾರಾಗೃಹದಲ್ಲಿನಬಂದಿಗಳಿಗೆ ಸಂದರ್ಶಿಸುವ ಸಂಬಂಧಿಗಳಿಗೆ ಸಂದರ್ಶನವನ್ನು ಮಾ.21ರಿಂದ ಪುನರಾರಂಭಿಸಲಾಗುತ್ತಿದೆ ಎಂದು ದಾವಣಗೆರೆ ಜಿಲ್ಲಾಕಾರಾಗೃಹದ ಅಧೀಕ್ಷಕರಾದ ಭಾಗೀರಥಿ ಎಲ್ ಅವರು ತಿಳಿಸಿದ್ದಾರೆ.ಕೋವಿಡ್ ಮಾರ್ಗಸೂಚಿಗಳನ್ವಯ ಮುಂಜಾಗ್ರತಕ್ರಮವಾಗಿ, ದಾವಣಗೆರೆ ಕಾರಾಗೃಹದಲ್ಲಿ ಕೋವಿಡ್ ಸೋಂಕುಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ನಿಗಧಿತಸಂದರ್ಶನವನ್ನು ಮಾತ್ರ…

ಉದ್ಯೋಗ ಖಾತ್ರಿ ಯೋಜನೆ ಪುನಃ ಅನುಷ್ಠಾನಗೊಳಿಸುವಂತೆ ಒತ್ತಾಯಿಸಿದ ಮುಸ್ಯೇನಾಳ ಗ್ರಾಮ ಪಂಚಾಯಿತಿ ಸದಸ್ಯ ಪ್ರಕಾಶ್ ನಾಯ್ಕ

ನ್ಯಾಮತಿ- ಮಾರ್ಚ್;- 15 -ತಾಲೂಕು ಪಲವನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಸಾಮಾನ್ಯ ಸಭೆಯು ಅಧ್ಯಕ್ಷರು ಮತ್ತು ಉಪಾಧ್ಯಕ್ಷರಾದ ನಾಗೇಶ್ ನಾಯ್ಕರವರ ನೇತೃತ್ವದಲ್ಲಿ ಸಬೆ ನಡೆಯುತು.ಮುಸ್ಯನಾಳ ಗ್ರಾಮ ಪಂಚಾಯತಿ ಸದಸ್ಯರಾದ ಪ್ರಕಾಶ್ ನಾಯ್ಕರವರು ಈ ಸಭೆಯನ್ನು ಉದ್ದೇಶಿಸಿ ನಂತರ ಮಾತನಾಡಿ, ನಮ್ಮ ಪಲವನಹಳ್ಳಿ ಗ್ರಾಮ…

ವಿಶ್ವ ಗ್ರಾಹಕ ಹಕ್ಕುಗಳ ದಿನಾಚರಣೆ ಗ್ರಾಹಕರು ಯಾವುದೇ ವಸ್ತು ಖರೀದಿಸಿದಾಗ ರಶೀದಿ ಪಡೆಯಬೇಕು : ಮೀನಾ ಹೆಚ್.ಎನ್

ಕಾನೂನಿನಲ್ಲಿ ಗ್ರಾಹಕರಿಗಾಗಿ ವಿಶೇಷವಾದ ಹಕ್ಕುಗಳನ್ನುನೀಡಲಾಗಿದೆ, ಪ್ರತಿಯೊಬ್ಬ ಗ್ರಾಹಕರು ತಮಗೆ ಒದಗಿಸಲಾದಹಕ್ಕುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಜಿಲ್ಲಾಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಮೀನಾಹೆಚ್.ಎನ್ ಹೇಳಿದರು.ಮಂಗಳವಾರ ಜಿಲ್ಲಾಡಳಿತ ಹಾಗೂ ಆಹಾರ ನಾಗರಿಕ ಸರಬರಾಜುಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಸಂಯುಕ್ತಾಶ್ರಯದಲ್ಲಿ ಜಿಲ್ಲಾಡಳಿತ ಭವನದ ತುಂಗಭದ್ರಾಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ವಿಶ್ವ…