Author: Aravind S

ಅನುದಾನಿತ ಶಾಲಾ ಕಾಲೇಜುಗಳ ನೌಕರರ ಮತ್ತು ಆಡಳಿತ ಮಂಡಳಿಗಳ ಬೇಡಿಕೆ ಈಡೇರಿಕೆಗೆ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ.

ಕರ್ನಾಟಕ ರಾಜ್ಯ ಅನುದಾನಿತ ಶಾಲಾ ಕಾಲೇಜುಗಳ ಆಡಳಿತ ಮಂಡಳಿ ಮತ್ತು ನೌಕರರಿಗೆ ಇತ್ತೀಚಿನ ದಿನಗಳಲ್ಲಿ ಸರ್ಕಾರ ಜಾರಿಗೆ ತಂದಿರುವ ಆದೇಶಗಳು ಮಾರಕವಾಗಿವೆ. ಅವುಗಳ ವಿರುದ್ಧ ಸಂಘಟಿತ ಹೋರಾಟವನ್ನು ನಾವು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ದಿನಾಂಕ 4;3;22 ಶುಕ್ರವಾರ ಹಮ್ಮಿಕೊಂಡಿದ್ದೇವೆ. ಈ ಹೋರಾಟದಲ್ಲಿ…

ಬೆಳಗುತ್ತಿ ಕ್ಲಸ್ಟರ್ ಹಂತದ ಎಸ್ ಡಿ ಎಂ ಸಿ ತರಬೇತಿ ಕಾರ್ಯಗಾರ—2022 ನೇ ಸಾಲಿನ ಎರಡನೇ ತಿಂಗಳ ಕೊನೆಯ ಕಾರ್ಯಗಾರ

ನ್ಯಾಮತಿ ತಾಲೂಕಿನ ಬೆಳಗುತ್ತಿ ಕ್ಲಸ್ಟರ್ ಹಂತದ ಕೊನೆಯಎಸ್ಡಿಎಂಸಿ ಅಧ್ಯಕ್ಷರ ಮತ್ತು ಮುಖ್ಯೋಪಾಧ್ಯಾಯ ಸದಸ್ಯರ ತರಬೇತಿ ಕಾರ್ಯಗಾರವನ್ನು ಬೆಳಗುತ್ತಿ ಮಲಿಗೆನಹಳ್ಳಿ ಸರ್ಕಾರಿ ಪ್ರೌಢಶಾಲೆಯ ಎಸ್ಡಿಎಂಸಿ ಅಧ್ಯಕ್ಷರಾದ ಜಿ ಕುಬೇರಪ್ಪ ನವರು ಉದ್ಘಾಟಿಸಿ ಅಧ್ಯಕ್ಷತೆ ವಹಿಸಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಕರ್ತವ್ಯಗಳ ತಮ್ಮ…

ಅಮೂಲ್ಯ ಅರಣ್ಯ ಸಂಪತ್ತು ರಕ್ಷಣೆಗೆ ಕೈಜೋಡಿಸುವಂತೆ ರೇಣುಕಾಚಾರ್ಯ ಕರೆ

ಬೇಸಿಗೆ ಕಾಲ ಸಮೀಪಿಸುತ್ತಿರುವುದರಿಂದ ಅರಣ್ಯ ಪ್ರದೇಶದಲ್ಲಿಬೆಂಕಿ ಅವಘಡಗಳು ಸಂಭವಿಸುವ ಸಾಧ್ಯತೆಗಳುಹೆಚ್ಚಾಗಿರುತ್ತದೆ. ಸಾರ್ವಜನಿಕರು ಅರಣ್ಯ ಇಲಾಖೆಯೊಂದಿಗೆ ಸಹಕರಿಸಿಬೆಂಕಿ ಬೀಳದಂತೆ ಎಚ್ಚರವಹಿಸಿ ಅಮೂಲ್ಯ ಅರಣ್ಯ ಸಂಪತ್ತುರಕ್ಷಣೆಗೆ ಕೈಜೋಡಿಸಬೇಕು ಎಂದು ಹೊನ್ನಾಳಿ ವಿಧಾನಸಭಾಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ರವರು ಹೊನ್ನಾಳಿಯಲ್ಲಿ ಕರೆನೀಡಿದರು.ದಾವಣಗೆರೆ…

ಫೆ. 27 ಪೋಲಿಯೋ ಭಾನುವಾರ : 5 ವರ್ಷದೊಳಗಿನ

ಮಕ್ಕಳಿಗೆ ಬೂತ್‍ಗಳಲ್ಲಿ ಲಸಿಕೆ ದಾವಣಗೆರೆ ತಾಲ್ಲೂಕಿನಲ್ಲಿ ಫೆ. 27 ರಿಂದ ಮಾರ್ಚ್ 02 ರವರೆಗೆ ನಾಲ್ಕುದಿನಗಳ ಕಾಲ, ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನುಹಮ್ಮಿಕೊಂಡಿದ್ದು, ಫೆ. 27 ರ ದಿನವನ್ನು ಪೋಲಿಯೋಭಾನುವಾರವನ್ನಾಗಿ ಆಚರಿಸಿ, ಅಂದು ತಾಲ್ಲೂಕಿನ 423 ಲಸಿಕಾಕೇಂದ್ರಗಳಲ್ಲಿಯೂ 5 ವರ್ಷದೊಳಗಿನ ಮಕ್ಕಳಿಗೆ…

ಹೊನ್ನಾಳಿ ರಾಜ್ಯದಲ್ಲಿ ಎಸ್ ಟಿ ಜನಾಂಗಕ್ಕೆ 7.5 ಮೀಸಲಾತಿ ಹೆಚ್ಚಿಸಬೇಕೆಂದು ಬೃಹತ್ ಪ್ರತಿಭಟನೆ.ಕೆಎಲ್.ರಂಗಪ್ಪಕುಳಗಟ್ಟೆ.

ದಾವಣಗೆರೆ ಜಿಲ್ಲೆ-ಪೆ;-25- ಹೊನ್ನಾಳಿ ತಾಲ್ಲೂಕಿನ ವಾಲ್ಮೀಕಿ ನಾಯಕ ಸಮಾಜದ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಕೆ ಎಲ್.ರಂಗಪ್ಪ ಕುಳಗಟ್ಟೆ ರವರ ನೇತೃತ್ವದಲ್ಲಿ ನೂರಾರು ವಾಲ್ಮೀಕಿ ಸಮಾಜದ ಬಾಂದವರ ವತಿಯಿಂದ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗದ ವರದಿ ಜಾರಿಗೊಳಿಸಲು ಹಾಗೂ ಪರಿಶಿಷ್ಟ ಪಂಗಡ…

ಕಾಂಗ್ರೆಸ್ ಪಕ್ಷದ ಜನ ವಿರೋಧಿ ನೀತಿಯ ವಿರುದ್ಧ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ ಜೆಕೆ ಸುರೇಶ್ ಬಿಜೆಪಿ ಅಧ್ಯಕ್ಷ.

ಹೊನ್ನಾಳಿ ಪ್ರಬ್ರವರಿ 25 ಹೊನ್ನಾಳಿ ಪಟ್ಟಣದಲ್ಲಿರುವ ಪ್ರವಾಸಿ ಮಂದಿರದಲ್ಲಿ ಇಂದು ತಾಲೂಕು ಬಿಜೆಪಿ ಅಧ್ಯಕ್ಷರಾದ ಜೆ ಕೆ ಸುರೇಶ್ ರವರು ಪತ್ರಿಕಾಗೋಷ್ಠಿಯನ್ನು ನಡೆಸಲಾಯಿತು.ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷರಾದ ಜೆಕೆ ಸುರೇಶ್ ರವರು ನಂತರ ಮಾತನಾಡಿ, ಹೊನ್ನಾಳಿ ತಾಲೂಕು ಭಾರತೀಯ ಜನತಾ ಪಾರ್ಟಿ…

ಹೊನ್ನಾಳಿ ಪುರಸಭೆ ಅಧ್ಯಕ್ಷ ಹೋಬಳಿದಾರ್ ಬಾಬುರವರಿಂದ 2022 /23 ನೇ ಸಾಲಿನ ಆಯ -ವ್ಯಯ ಮಂಡನೆ.

ಹೊನ್ನಾಳಿ- ಪೆ; 25 – ಪಟ್ಟಣ ಪ್ರವಾಸಿ ಮಂದಿರ ಪಕ್ಕದಲ್ಲಿರುವ ವಾಟರ್ ಸಪ್ಲೈ ಆವರಣದಲ್ಲಿಂದು ಪುರಸಭೆ ಕಾರ್ಯಾಲಯ 2022 /23 ನೇ ಸಾಲಿನ ಆಯ -ವ್ಯಯ ಕರಡು ಸಭೆಯನ್ನು ಶಾಸಕರಾದ ಎಂಪಿ ರೇಣುಕಾಚಾರ್ಯ ಮತ್ತು ಪುರಸಭೆಯ ಅಧ್ಯಕ್ಷ ಹೋಬಳಿದಾರ್ ಬಾಬುರವರ ನೇತೃತ್ವದಲ್ಲಿ…

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಲ್ಲಿ ವಿವಿಧ ಹುದ್ದೆ:ಅರ್ಜಿ ಆಹ್ವಾನ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ದಾವಣಗೆರೆ ಇಲ್ಲಿ ಖಾಲಿಇರುವ ಆಡಳಿತ ಸಹಾಯಕ/ ಗುಮಾಸ್ತ-ವ-ಬೆರಳಚ್ಚುಗಾರಹುದ್ದೆ-01 ಮತ್ತು ದಲಾಯತ್ 01 ಹುದ್ದಗೆ ಆಸಕ್ತ ಅರ್ಹಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಮಾರ್ಚ್ 10ಕೊನೆಯ ದಿನವಾಗಿರುತ್ತದೆ. ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹೆಚ್ಚಿನ ವಿವರಗಳಿಗೆ ಜಿಲ್ಲಾಕಾನೂನು ಸೇವಾ…

ಅನೈರ್ಮಲ್ಯ ಶೌಚಾಲಯಗಳ ಸಮೀಕ್ಷಾ ವರದಿ :ಆಕ್ಷೇಪಣೆ ಆಹ್ವಾನ

ದಾವಣಗೆರೆ ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ಅನೈರ್ಮಲ್ಯಶೌಚಾಲಯಗಳ ಸಮೀಕ್ಷೆಯನ್ನು ಗ್ರಾಮ ಪಂಚಾಯತಿಹಂತದಲ್ಲಿ ನಡೆಸಿದ್ದು, ಗ್ರಾಮ ಸಭೆಗಳ ಮೂಲಕ ಸಮೀಕ್ಷೆವರದಿಗೆ ಅನುಮೋದನೆ ಪಡೆಯಲಾಗಿದೆ. ಸಮೀಕ್ಷಾ ವರದಿಗೆಸಂಬಂಧಿಸಿದಂತೆ ಸಾರ್ವಜನಿಕರಿಂದ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದೆ.ಗ್ರಾಮೀಣ ಪ್ರದೇಶದಲ್ಲಿ ಅನೈರ್ಮಲ್ಯ ಶೌಚಾಲಯಗಳಸಮೀಕ್ಷೆಯಲ್ಲಿ ಯಾವುದೇ ಅನೈರ್ಮಲ್ಯ ಶೌಚಾಲಯಗಳುಕಂಡುಬಂದಿರುವುದಿಲ್ಲವೆಂದು ಜಿಲ್ಲೆಯ 195 ಗ್ರಾಮಪಂಚಾಯಿತಿಗಳ ಪಂಚಾಯಿತಿ…

ಹೋಟೆಲ್, ರೆಸಾರ್ಟ್ ಗಳಿಗೆ ಆಸ್ತಿ ತೆರಿಗೆ ಪಾವತಿ ರಿಯಾಯಿತಿ : ಮಾ. 01 ರಂದು ನೊಂದಣಿ ಶಿಬಿರ

ಕೋವಿಡ್-19 ಸಾಂಕ್ರಾಮಿಕ ಸೋಂಕು ಹಿನ್ನೆಲೆಯಲ್ಲಿ 2021-22ನೇಸಾಲಿನ ಹಣಕಾಸು ವರ್ಷದಲ್ಲಿ ದಾವಣಗೆರೆ ಜಿಲ್ಲಾ ವ್ಯಾಪ್ತಿಯ ಹೋಟೆಲ್,ರೆಸಾರ್ಟ್, ರೆಸ್ಟೋರೆಂಟ್ ಮತ್ತು ಮನೋರಂಜನಾ ಪಾರ್ಕ್ ಗಳಿಗೆಆಸ್ತಿ ತೆರಿಗೆ ಪಾವತಿಯಲ್ಲಿ ಶೇ. 50 ರಷ್ಟು ರಿಯಾಯಿತಿ ಹಾಗೂ 3 ತಿಂಗಳವಿದ್ಯುಚ್ಛಕ್ತಿ ಡಿಮ್ಯಾಂಡ್/ ಫಿಕ್ಸೆಡ್ ಡೆಪಾಸಿಟ್ ಮನ್ನಾ ಸೌಲಭ್ಯವನ್ನುಸರ್ಕಾರದಿಂದ…