Author: Aravind S

ಸರ್ಕಾರಿ ಜಮೀನು ಒತ್ತುವರಿಯಾಗಿದ್ದಲ್ಲಿ ದೂರು ಸಲ್ಲಿಸಿ-ಪೂಜಾರ್ ವೀರಮಲ್ಲಪ್ಪ

ಸರ್ಕಾರಿ ಜಮೀನು, ಕೆರೆ, ಕಟ್ಟೆ, ಕುಂಟೆ, ಗೋಕಟ್ಟೆ, ಹಳ್ಳ,ಸರೋವರ, ಮತ್ತು ಇನ್ನಿತರೆ ಜಲಕಾಯ/ಜಲಮೂಲಗಳೆಂದುವರ್ಗೀಕೃತವಾದ ಜಮೀನುಗಳನ್ನು ಗ್ರಾಮ ನಕಾಶೆಯಲ್ಲಿ ರಸ್ತೆ,ಬೀದಿ, ಬಂಡಿದಾರಿ, ಓಣಿ ಅಥವಾ ಹಾದಿ ಎಂದು ನಮೂದಾಗಿರುವ ಇತರೆ ಎಲ್ಲಬಗೆಯ ಸರ್ಕಾರಿ ಜಮೀನುಗಳು ಒಂದು ವೇಳೆಒತ್ತುವರಿಯಾಗಿದ್ದಲ್ಲಿ, ಸಾರ್ವಜನಿಕರು ಜಿಲ್ಲಾಧಿಕಾರಿಗಳಿಗೆ ಅಥವಾತಹಶೀಲ್ದಾರ್‍ಗೆ ದೂರು…

ಪ್ರತಿಯೊಬ್ಬರು ಲಿಂಗ ಪೂಜೆ ಮಾಡುವ ಮೂಲಕ ತಮ್ಮ ಅಂತರಂಗ ಹಾಗೂ ಬಹಿರಂಗವನ್ನು ಶುದ್ಧವಾಗಿಟ್ಟುಕೊಳ್ಳಬೇಕು ಎಂದು ಕೋಣಂದೂರು ಶ್ರೀ ಶಿವಲಿಂಗೇಶ್ವರ ಬೃಹ್ಮನಮಠದ ಶ್ರೀಪತಿ ಪಂಡಿತರಾಧ್ಯ ಶಿವಾಚಾರ್ಯ ಸ್ವಾಮಿಜಿ ಹೇಳಿದರು.

ಹೊನ್ನಾಳಿ ತಾಲೂಕಿನ ಸಾಸ್ವೆಹಳ್ಳಿ ಹೋಬಳಿ ವ್ಯಾಪ್ತಿಯ ರಾಂಪುರ ಕ್ಷೇತ್ರದ ಹಾಲಸ್ವಾಮೀಜಿಯ ಮಹಾರಥೋತ್ಸವದ ಅಂಗವಾಗಿ ಬುಧವಾರ ಬೆಳಿಗ್ಗೆ 6 ಗಂಟೆಯಿಂದ ಹಾಲಸ್ವಾಮೀಜಿಯÀವರ ಕತೃಗದ್ದುಗೆಗೆ ಮಹಾರುದ್ರಾಭಿಷೇಕ, ಬಿಲ್ವಾರ್ಚನೆ ಹಾಗೂ ಉಚಿತ ಶಿವದೀಕ್ಷಾ, ಹಾಲಸ್ವಾಮೀಜಿಯ , ಜಗದ್ಗುರು ಪಂಚಾಚಾರ್ಯರ ಧ್ವಜಾರೋಹಣ, ಮಹಾರಥೋತ್ಸವದ ಕಂಕಣಧಾರಣೆ ಕಾರ್ಯಕ್ರಮದ ಶಿವದೀಕ್ಷೆ…

ಯಕ್ಕನಹಳ್ಳ ಗ್ರಾಮ ಪಂಚಾಯ್ತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸದಸ್ಯರಿಗೆ ಜಿ.ಪಂ ಸದಸ್ಯೆರಿಗೆ ಗ್ರಾಮದ ವಿವಿಧ ಜಾನಾಂಗದ ನಿವೃತ್ತಿಯಾದ ನೌಕರ ವರ್ಗದವರಿಗೆ ವಿಶೇಷ ಸನ್ಮಾನ .

ಹೊನ್ನಾಳಿ,16: ಭದ್ರಾನಾಲಾ ತಟದ ವಿಸ್ತಿರ್ಣದಲ್ಲಿರುವ ಚಿಕ್ಕಗ್ರಾಮವಾದರೂ ವ್ಯವಸಾಯ ಕ್ಷೇತ್ರ ಮತ್ತು ಎಲ್ಲಾ ರಂಗದಲ್ಲೂ ನೌಕರಿ ಪಡೆದು ಹೆಸರುವಾಸಿಯಾದ ಗ್ರಾಮ ಎಂದರೆ ಯಕ್ಕನಹಳ್ಳಿ,ಯಾಗಿದೆ ಸುಂಸ್ಕøತಿಯಲ್ಲೂ ಈ ಭಾಗದಲ್ಲಿ ಹೆಸರು ಪಡೆದಿದೆ ಎಂದು ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷೆ ದೀಪಾಜಗದೀಶ್ ಹೇಳಿದರು.ತಾಲೂಕಿನ ಯಕ್ಕನಹಳ್ಳಿ ಗ್ರಾಮ…

ಗ್ರಾ.ಪಂ. ಗ್ರಂಥಾಲಯ ಮೇಲ್ವಿಚಾರಕರ ನೇಮಕ : ಅರ್ಜಿ ಆಹ್ವಾನ

ದಾವಣಗೆರೆ ತಾಲ್ಲೂಕಿನ ಬೇತೂರು ಹಾಗೂ ಜಗಳೂರುತಾಲ್ಲೂಕಿನ ಬಿಸ್ತುವಳ್ಳಿ ಗ್ರಾಮ ಪಂಚಾಯತಿ ಗ್ರಂಥಾಲಯ ಹಾಗೂಮಾಹಿತಿ ಕೇಂದ್ರದಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವಮೇಲ್ವಿಚಾರಕರ ಹುದ್ದೆಗಳಿಗೆ ತಿಂಗಳಿಗೆ 12 ಸಾವಿರ ರೂ. ಗೌರವಸಂಭಾವನೆ ಆಧಾರದ ಮೇಲೆ ಹಾಗೂ ನಿಗದಿಪಡಿಸಿದಮೀಸಲಾತಿಗನುಸಾರ ನೇಮಕಾತಿ ಮಾಡಲಾಗುತ್ತಿದ್ದು, ಆಸಕ್ತರಿಂದಅರ್ಜಿ ಆಹ್ವಾನಿಸಲಾಗಿದೆ.ದಾವಣಗೆರೆ ತಾಲ್ಲೂಕಿನ ಬೇತೂರು-2ಎ…

ಫೆ. 27 ರಿಂದ ಪಲ್ಸ್-ಪೋಲಿಯೋ ಲಸಿಕಾ ಕಾರ್ಯಕ್ರಮ ದಾವಣಗೆರೆ ತಾಲ್ಲೂಕಿನ 70375 ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ

ದಾವಣಗೆರೆ ತಾಲ್ಲೂಕಿನಲ್ಲಿ ಫೆ. 27 ರಿಂದ ಮಾರ್ಚ್ 02 ರವರೆಗೆ ನಾಲ್ಕುದಿನಗಳ ಕಾಲ, ಮೊದಲ ಸುತ್ತಿನ ಪಲ್ಸ್ ಪೋಲಿಯೋ ಲಸಿಕಾಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ತಾಲ್ಲೂಕಿನ ಐದುವರ್ಷದೊಳಗಿನ 70375 ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವಗುರಿಯನ್ನು ತಪ್ಪದೆ ಸಾಧಿಸಲು ಅಗತ್ಯ ಸಿದ್ಧತೆಕೈಗೊಳ್ಳಬೇಕು ಎಂದು ತಹಸಿಲ್ದಾರ್ ಬಿ.ಎನ್.…

ಫೆ. 19 ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿ

ಜಿಲ್ಲೆಯಲ್ಲಿ ಶಾಂತಿ ಪಾಲನೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವಉದ್ದೇಶದಿಂದ ದಾವಣಗೆರೆ ಜಿಲ್ಲೆಯಾದ್ಯಂತ ಭಾರತೀಯ ದಂಡಪ್ರಕ್ರಿಯೆ ಸಂಹಿತೆ ಕಲಂ 144 ರನ್ವಯ ನಿಷೇಧಾಜ್ಞೆಯನ್ನು ಫೆ.16 ರಂದು ಬೆಳಿಗ್ಗೆ 06 ಗಂಟೆಯಿಂದ ಫೆ. 19 ರಂದು ಸಂಜೆ 06ಗಂಟೆಯವರೆಗೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿಅವರು…

ಇಂದಿನಿಂದ ಪಿಯು, ಪದವಿ ಕಾಲೇಜಿಗಳು ಆರಂಭ ನಾಯಾಲಯದ ಆದೇಶ ಪಾಲಿಸೋಣ: ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ

ಹಿಜಾಬ್ ಹಾಗೂ ಕೇಸರಿ ಶಾಲು ವಿಷಯಕ್ಕೆ ಸಂಭಂಧಿಸಿದಂತೆಕರ್ನಾಟಕ ಉಚ್ಚ ನ್ಯಾಯಾಲಯ ನೀಡಿರುವ ಮಧ್ಯಂತರ ತೀರ್ಪನ್ನುಎಲ್ಲರೂ ಗೌರವಿಸಿ, ಪಾಲಿಸೋಣ, ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿಹೇಳಿದರು.ಮಂಗಳವಾರ ಜಿಲ್ಲಾಡಳಿತ ಭವನದಲ್ಲಿ ನಡೆದ ಶಿಕ್ಷಣ ಇಲಾಖೆಯವಿಡಿಯೋ ಕಾನ್ಪರೆನ್ಸ್ ನಂತರ ಮಾತನಾಡಿದ ಅವರು, ಫೆ.15 ರಿಂದ 09ಮತ್ತು 10…

ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಜಿಲ್ಲೆಗೆ 23 ಕೋಟಿ ರೂ.ಅನುದಾನ : ಡಾ.ಜಿ.ಎಂ.ಸಿದ್ದೇಶ್ವರ

ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಹಾಗೂ ನಬಾರ್ಡ್ ಆರ್.ಐ.ಡಿ.ಎಫ್ಯೋಜನೆಯಡಿ ದಾವಣಗೆರೆ ಜಿಲ್ಲೆಯಲ್ಲಿ ವಿವಿಧ ಯೋಜನೆಗಳಅನುಷ್ಠಾನಕ್ಕಾಗಿ ಕೃಷಿ ಇಲಾಖೆಯಿಂದ ಸುಮಾರು ರೂ.23 ಕೋಟಿಅನುದಾನ ಬಿಡುಗಡೆಯಾಗಿದೆ ಎಂದು ಸಂಸದ ಡಾ. ಜಿ.ಎಂ. ಸಿದ್ದೇಶ್ವರಅವರು ತಿಳಿಸಿದ್ದಾರೆ.ಸಮಗ್ರ ಕೃಷಿ ಪದ್ದತಿಯನ್ನು ಉತ್ತೇಜಿಸುವ ಹಾಗೂಜನಪ್ರಿಯಗೊಳಿಸುವ ಉದ್ದೇಶದಿಂದ ಆವರಗೆರೆಯಲ್ಲಿ ಉತ್ಕøಷ್ಟತಾಕೇಂದ್ರ…

ಬುಡಕಟ್ಟು ಜನರಲ್ಲಿ ಆತ್ಮಸ್ಥೈರ್ಯ ತುಂಬುವ ಕಾರ್ಯ ಮಾಡಿದವರು ಸಂತ ಸೇವಾಲಾಲ್

ಬುಡಕಟ್ಟು ಸಮುದಾಯದ ಜನರಲ್ಲಿ ಆತ್ಮಸ್ಥೈರ್ಯ ತುಂಬುವಕಾರ್ಯ ಮಾಡಿದವರು ಸಂತ ಸೇವಾಲಾಲ್ ಮಹಾರಾಜರು ಎಂದು ಜಿಲ್ಲಾಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ವಿಜಯಮಹಾಂತೇಶ್ ದಾನಮ್ಮನವರ್ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಹಾಗೂ ಕನ್ನಡ ಮತ್ತು ಸಂಸ್ಕøತಿಇಲಾಖೆ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಮಂಗಳವಾರ…

ಶಿಕ್ಷಣದಲ್ಲಿ ಧರ್ಮದ ಹೆಸರಲ್ಲಿ ರಾಜಕಾರಣ ಮಾಡಬಾರದು: ಎಂಪಿಆರ್

ಹೊನ್ನಾಳಿ: ತ್ರಿಸದಸ್ಯ ಪೀಠದ ಮಧ್ಯಂತರÀ ತೀರ್ಪುನ್ನು ನಾವು ಗೌರವಿಸಬೇಕು. ಸಮವಸ್ತ್ರವು ಯಾವುದೇ ಧರ್ಮದ ಸಂಕೇತವಲ್ಲ. ಇಲ್ಲಿ ಮೇಲು ಕೀಳು ಎಂಬ ಭಾವನೆಯು ವಿದ್ಯಾರ್ಥಿಗಳಲ್ಲಿ ಮೂಡಿಸುವುದಿಲ್ಲ. ಶಿಕ್ಷಣದಲ್ಲಿ ಧರ್ಮದ ಹೆಸರಲ್ಲಿ ರಾಜಕಾರಣ ಮಾಡವುದು ಸಲ್ಲದು ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಚಾರ್ಯ…