Author: Aravind S

ಹೊನ್ನಾಳಿ ಹೊಸ ನ್ಯಾಯಬೆಲೆ ಅಂಗಡಿ ಮಂಜೂರಾತಿಗೆ ಅರ್ಜಿ ಆಹ್ವಾನ.

ದಾವಣಗೆರೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ವತಿಯಿಂದಹೊನ್ನಾಳಿ ತಾಲ್ಲೂಕು ವ್ಯಾಪ್ತಿಯಲ್ಲಿರುವ ಅರೆಕೆರೆ, ಹತ್ತೂರುಹಾಗೂ ಯರಗನಾಳ್ ಗ್ರಾಮದ ಪಡಿತರ ಚೀಟಿದಾರರಹಿತದೃಷ್ಠಿಯಿಂದ ಮತ್ತು ಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನುಪರಿಣಾಮಕಾರಿಗೊಳಿಸುವ ದೃಷ್ಠಿಯಿಂದ ಈ ವ್ಯಾಪ್ತಿಯಲ್ಲಿ ಹೊಸದಾಗಿನ್ಯಾಯಬೆಲೆ ಅಂಗಡಿ ಮಂಜೂರು ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಭರ್ತಿ ಮಾಡಿದ…

ಹಿಜಾಬ್ ಮತ್ತು ಕೇಸರಿ ಶಾಲು ವಿವಾದ : ನಿಷೇಧಾಜ್ಞೆ ಫೆ.11 ರವರೆಗೆ ವಿಸ್ತರಣೆ

ಹಿಜಾಬ್ ಮತ್ತು ಕೇಸರಿ ಶಾಲು ವಿವಾದ ಹಿನ್ನೆಲೆಯಲ್ಲಿ ಶಾಂತಿ ಪಾಲನೆ ಹಾಗೂಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ದಾವಣಗೆರೆಮಹಾನಗರಪಾಲಿಕೆ ಹಾಗೂ ಹರಿಹರ ತಾಲ್ಲೂಕಿನಾದ್ಯಂತನಿಷೇಧಾಜ್ಞೆಯನ್ನು ಫೆ. 11 ರ ಮಧ್ಯರಾತ್ರಿ 12ಗಂಟೆಯವರೆಗೆ ವಿಸ್ತರಣೆಗೊಳಿಸಿ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿಅವರು ಆದೇಶ ಹೊರಡಿಸಿದ್ದಾರೆ.ರಾಜ್ಯದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯು…

ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಆಹ್ವಾನ

ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿನಿಗಮವು 2021-22ನೇ ಸಾಲಿನಲ್ಲಿ ಗಂಗಾ ಕಲ್ಯಾಣ ಯೋಜನೆಗಾಗಿಹಿಂದುಳಿದ ವರ್ಗಗಳ ಜನರಿಂದ ಅರ್ಜಿ ಆಹ್ವಾನಿಸಿದೆ.ನಿಗಮದ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲುಆಯವ್ಯಯದಲ್ಲಿ ಒದಗಿಸಿದ ಅನುದಾನದಿಂದ ಹಿಂದುಳಿದ ವರ್ಗಗಳಜನರಿಗೆ ಗಂಗಾ ಕಲ್ಯಾಣ ಯೋಜನೆಯಡಿ ಸೌಲಭ್ಯ ಒದಗಿಸಲು ಕ್ರಿಯಾಯೋಜನೆ ರೂಪಿಸಲಾಗಿರುತ್ತದೆ. ಈ ಸಾಲಿನಲ್ಲಿ ರಾಜ್ಯ…

ಹೊನ್ನಾಳಿ ಶ್ರೀ ಸವಿತಾ ಮಹರ್ಷಿ ಜಯಂತ್ಯೋತ್ಸವನ್ನು ಸರಳವಾಗಿ ಆಚರಣೆ .

ಹೊನ್ನಾಳಿ -ಪೆ 8-ಪಟ್ಟಣದ ತಾಲ್ಲೂಕು ಕಛೇರಿ ಸಬಾಂಗಣದಲ್ಲಿ ಶ್ರೀ ಸವಿತಾ ಮಹರ್ಷಿ ಜಯಂತ್ಯೋತ್ಸವನ್ನು ತಾಲೂಕು ಆಡಳಿತದಿಂದ ಸರಳವಾಗಿ ಆಚರಣೆ ಮಾಡಲಾಯಿತು .ಈ ಸಂದರ್ಭದಲ್ಲಿ ತಾಲೂಕು ಸವಿತಾ ಸಮಾಜದ ಅಧ್ಯಕ್ಷರಾದ ಎನ್ ಆರ್ ಕೃಷ್ಣಮೂರ್ತಿ, ತಾಲೂಕು ಕಾರ್ಯದರ್ಶಿಯಾದ ಎನ್ ಪಿ ರಾಘವೇಂದ್ರ ನಗರ…

ರಾಯಚೂರು ಜಿಲ್ಲಾ ನ್ಯಾಯಧೀಶರರಾದ ಮಲ್ಲಿಕಾರ್ಜುನಗೌಡರವರನ್ನು ವಜಾಗೊಳಿಸಲು ಒತ್ತಾಯಿಸಿ ಪ್ರತಿಭಟನಾ ಕಾರ್ಯಕ್ರಮ.

ಹೊನ್ನಾಳಿ -ಪೆ ;-9 ಪಟ್ಟಣದಲ್ಲಿ ಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯವರ ವತಿಯಿಂದ ಡಾ. ಬಾಬಾಸಾಹೇಬ್ ಅಂಬೇಡ್ಕರ್‌ವರು ಸುಮಾರು ವಿದೇಶಗಳನ್ನು ಸುತ್ತಿ ಹಲವಾರು ಸಂವಿಧಾನಗಳನ್ನು ಓದಿ ಭಾರತ ದೇಶದ ಎಲ್ಲಾ ವರ್ಗದ ಜನರಿಗೆ ಮತ್ತು ಸರ್ವಕಾಲಕ್ಕೆ ಅನ್ವಯಿಸುವಂತೆ ಸಂವಿಧಾನವನ್ನು ರಚಿಸಿದವರು. 1950…

ನ್ಯಾಮತಿ : ಸುರಹೊನ್ನೆ ಗ್ರಾಮವು ಮುಖ್ಯಮಂತ್ರಿಗಳ ಅಮೃತ ಗ್ರಾಮ ಯೋಜನೆಗೆ ಅಯ್ಕೆಎಂ.ಪಿ.ರೇಣುಕಾಚಾರ್ಯ.

ನ್ಯಾಮತಿ : ಸುರಹೊನ್ನೆ ಗ್ರಾಮವು ಮುಖ್ಯಮಂತ್ರಿಗಳ ಅಮೃತ ಗ್ರಾಮ ಯೋಜನೆಗೆ ಅಯ್ಕೆಯಾಗಿದ್ದು, ಸುರಹೊನ್ನೆ ಗ್ರಾಮವನ್ನು ಮಾದರಿ ಗ್ರಾಮವನ್ನಾಗಿ ಮಾಡಲಾಗುವುದೆಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.ತಾಲೂಕಿನ ಸುರಹೊನ್ನೆ ಗ್ರಾಮದ ಎಸ್‍ಸಿ ಕಾಲೋನಿಯಿಂದ ಸ್ಮಶಾನಕ್ಕೆ ತೆರಳುವ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ…

ಓಬವ್ವ ಆತ್ಮ ರಕ್ಷಣಾ ಕಲೆ ತರಬೇತಿ ಕಾರ್ಯಕ್ರಮ ಉದ್ಘಾಟನೆ
ಹೆಣ್ಣುಮಕ್ಕಳು ಸ್ವಯಂ ರಕ್ಷಣೆಗೆ ದೈಹಿಕ ಮಾತ್ರವಲ್ಲ
ಮಾನಸಿಕವಾಗಿಯೂ ಸಮರ್ಥರಾಗಿ- ಮಹಾಂತೇಶ್ ಬೀಳಗಿ

ಹೆಣ್ಣು ಮಕ್ಕಳು ಸಂಕಷ್ಟದ ಸಂದರ್ಭದಲ್ಲಿ ತಮ್ಮನ್ನುತಾವು ರಕ್ಷಿಸಿಕೊಳ್ಳಲು ಕೇವಲ ದೈಹಿಕವಾಗಿ ಮಾತ್ರವಲ್ಲ,ಮಾನಸಿಕವಾಗಿಯೂ ಸದೃಢಗೊಳ್ಳುವಂತೆ ಆತ್ಮಸ್ಥೈರ್ಯವೃದ್ಧಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿಹೇಳಿದರು.ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿಮಂಗಳವಾರದಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜಕಲ್ಯಾಣ ಇಲಾಖೆ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ,ಬೆಂಗಳೂರು ಇವರ ಸಂಯುಕ್ತ…

ಆಜಾದ್ ನಗರ-ಬಾಷಾನಗರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ
ಅಭಿವೃದ್ಧಿ ಕೆಲಸಗಳಿಗೆ ಕೊನೆಯೇ ಇಲ್ಲ : ಡಾ||ಎಸ್ಸೆಸ್

ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಅಬಿವೃದ್ಧಿ ಕೆಲಸಗಳು ನಿರಂತರವಾಗಿ ನಡೆಯುತ್ತಿದ್ದು, ಅಭಿವೃದ್ಧಿ ಕೆಲಸಗಳಿಗೆ ಎಂದಿಗೂ ಕೊನೆ ಇಲ್ಲ ಎಂದು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ|| ಶಾಮನೂರು ಶಿವಶಂಕರಪ್ಪನವರು ತಿಳಿಸಿದರು.ಇಂದು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅಜಾದ್‍ನಗರ…

ಹಿಜಾಬ್ ಮತ್ತು ಕೇಸರಿ ಶಾಲು ವಿವಾದ : ನಿಷೇಧಾಜ್ಞೆ ಜಾರಿ

ಹಿಜಾಬ್ ಮತ್ತು ಕೇಸರಿ ಶಾಲು ವಿವಾದ ಹಿನ್ನೆಲೆಯಲ್ಲಿ ಶಾಂತಿ ಪಾಲನೆ ಹಾಗೂಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ದಾವಣಗೆರೆಮಹಾನಗರಪಾಲಿಕೆ ಹಾಗೂ ಹರಿಹರ ನಗರಸಭೆ ವ್ಯಾಪ್ತಿಯಲ್ಲಿ ಫೆ. 08ರಂದು ಮಧ್ಯಾಹ್ನ 2 ಗಂಟೆಯಿಂದ ಫೆ. 09 ರ ಮಧ್ಯರಾತ್ರಿ 12ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ…

ದಿಡಗೂರು ಗ್ರಾಮ ವಾಸಿಯಾದ ಮಂಜಪ್ಪ ಮಾಸ್ತರು ಇವರ ತೋಟದಲ್ಲಿ ಅಡಿಕೆ ಗಿಡಗಳು ಮೊದಲನೆಯ ಕೊಯ್ಲಿನ ಪೂಜೆ.

ಹೊನ್ನಾಳಿ- ಪೆ;-7- ಹೊನ್ನಾಳಿ ತಾಲೂಕು ದಿಡಗೂರು ಗ್ರಾಮ ವಾಸಿಯಾದ ಮಂಜಪ್ಪ ಮಾಸ್ತರು ಇವರ ತೋಟದಲ್ಲಿ ಅಡಿಕೆ ಗಿಡಗಳು ಮೊದಲನೆಯ ಕೊಯ್ಲಿನ ಪೂಜೆಯಲ್ಲಿ ದಿಡಗೂರಿನ ಅಣ್ಣಪ್ಪಸ್ವಾಮಿ ಹಾಗೂ ಕುಟುಂಬದ ಸದಸ್ಯರುಗಳು ನೇತೃತ್ವದಲ್ಲಿ ಅಡಿಕೆ ಗಿಡಕ್ಕೆ ಸೀರೆಯನ್ನು ಉಡಿಸಿ ಬಳೆಯನ್ನು ತೊಡಿಸಿ ಪುಷ್ಪ ಅಲಂಕಾರ…