Author: Aravind S

 ಗ್ರಾಹಕರ ಸಂವಾದ

ದಾವಣಗೆರೆ; ಜು.19 : ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿಯ ನಗರ ಉಪ ವಿಭಾಗ-1ರ ವತಿಯಿಂದ ಜುಲೈ 20 ರಂದು ಮಧ್ಯಾಹ್ನ 3 ರಿಂದ 5. 30 ರವರೆಗೆ ಗ್ರಾಹಕರ ಸಂವಾದ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ನಗರ ಉಪ ವಿಭಾಗ-1ರ ವ್ಯಾಪ್ತಿಗೆ ಬರುವ ಗ್ರಾಹಕರು…

ವಿದ್ಯುತ್ ವ್ಯತ್ಯಯ

ದಾವಣಗೆರೆ; ಜು.19 : ಆವರಗೆರೆ ವಿದ್ಯುತ್ ವಿತರಣಾ ಕೇಂದ್ರದÀಲ್ಲಿ ತುರ್ತಾಗಿ ನಿರ್ವಾಹಣ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಜುಲೈ 20 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಅವರಗೆರೆ ವ್ಯಾಪ್ತಿಯ ಆರ್.ಎಂ.ಸಿ. ಲಿಂಕ್ ರಸ್ತೆ, ಬಿ.ಟಿ. ಲೇಔಟ್,…

ಮೊಬೈಲ್ ಆ್ಯಪ್ ಮೂಲಕ ಮನೆ ಮನೆ ಸಮೀಕ್ಷೆ ಕಾರ್ಯ.

ದಾವಣಗೆರೆ; ಜು.19 : ದಾವಣಗೆರೆ ಮಹಾನಗರಪಾಲಿಕೆಯ ವ್ಯಾಪ್ತಿಯಲ್ಲಿ ಬರುವ 45 ವಾರ್ಡ್‍ಗಳಲ್ಲಿ ಪ್ರಸಕ್ತ ಸಾಲಿನಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮುಖ್ಯ ವಾಹಿನಿಗೆ ತರಲು ಮೊಬೈಲ್ ಆಪ್ ಮೂಲಕ ಮನೆ ಮನೆ ಸಮೀಕ್ಷೆ ಕಾರ್ಯವನ್ನು ಕೈಗೊಳ್ಳಲಾಗಿದೆ. 6 ರಿಂದ 18 ವರ್ಷದ ಪ್ರತಿ…

ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್, ಡೆಹರಾಡೂನ್ ಕಾಲೇಜು ಪ್ರವೇಶ ಪರೀಕ್ಷೆ.

ದಾವಣಗೆರೆ; ಜು.19 ಡೆಹರಾಡೂನ್ ನಲ್ಲಿರುವ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್‍ನಲ್ಲಿ 2025 ನೇ ಜುಲೈ ಅಧಿವೇಶನದ 8 ನೇ ತರಗತಿಗೆ ಪ್ರವೇಶ ಬಯಸುವ ರಾಜ್ಯದ 11.6 ವರ್ಷದಿಂದ 13 ವರ್ಷದೊಳಗಿರುವ ಮಾನ್ಯತೆ ಪಡೆದ ಶಾಲೆಯಲ್ಲಿ 7 ನೇ ತರಗತಿಯಲ್ಲಿ ಓದುತ್ತಿರುವ ಅಥವಾ…

ತಾತ್ಕಾಲಿಕ ವೈದ್ಯರ ಹುದ್ದೆಗಳಿಗೆ ನೇಮಕಾತಿಗೆ ಅರ್ಜಿ ಆಹ್ವಾನ

ದಾವಣಗೆರೆ; ಜು.19 : ರಾಷ್ಟ್ರೀಯ ನಗರ ಆರೋಗ್ಯ ಅಭಿಯಾನದಡಿ, ಪಿಎಂ-ಅಭಿಯಾನ ಕಾರ್ಯಕ್ರಮದಡಿ 4 ಆಯುಷ್ಮತಿ ಕ್ಲಿನಿಕ್‍ಗಳಾದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಹೆಚ್.ಕೆ.ಆರ್ ನಗರ, ಎಸ್.ಎಂ.ಕೆ ನಗರ, ಭಾಷ ನಗರ ಹಾಗೂ ದೊಡ್ಡಪೇಟೆ ಇಲ್ಲಿ ಮಂಜೂರಾಗಿ ಖಾಲಿ ಇರುವ ತಜ್ಞ ವೈದ್ಯರ…

ಜುಲೈ ಮಾಹೆಗೆ ಪಡಿತರ  ಹಂಚಿಕೆ

ದಾವಣಗೆರೆ; ಜು.19: ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಜಿಲ್ಲೆಯಲ್ಲಿನ ಪಡಿತರ ಚೀಟಿದಾರರಿಗೆ ಜುಲೈ ಮಾಹೆಗೆ ಅನ್ವಯವಾಗುವಂತೆ ಪಡಿತರ ಧಾನ್ಯ ಹಂಚಿಕೆ ಮಾಡಲಾಗಿದೆ. ಅಂತ್ಯೋದಯ ಪಡಿತರ ಚೀಟಿದಾರರಿಗೆ ಪ್ರತಿ ಕಾರ್ಡ್‍ಗೆ 21 ಕೆ.ಜಿ ಅಕ್ಕಿ, ರಾಗಿ ಪ್ರತಿ ಕಾರ್ಡ್‍ಗೆ 14 ಕೆ.ಜಿ, ಆದ್ಯತಾ…

ಕಂದಾಯ ಸಚಿವರಿಂದ ಡಿ.ಸಿ.ಗಳೊಂದಿಗೆ ವೀಡಿಯೋ ಕಾನ್ಫರೆನ್ಸ್

ದಾವಣಗೆರೆ; ಜೂ.16 : ರಾಜ್ಯದ ಪಶ್ಚಿಮ ಘಟ್ಟ ಪ್ರದೇಶ ಸೇರಿದಂತೆ ಮಲೆನಾಡು, ಕರಾವಳಿಯಲ್ಲಿ ತೀವ್ರತರವಾದ ಮಳೆಯಾಗುತ್ತಿದ್ದು ಇದರಿಂದ ಉಂಟಾದ ರಸ್ತೆ ಸಂಪರ್ಕ ಕಡಿತ, ಶಾಲೆ ಹಾಗೂ ಅಂಗನವಾಡಿ ಸೋರುವಿಕೆ ಮತ್ತು ವಿದ್ಯುತ್ ಸಂಪರ್ಕ ಕಡಿತದ ದುರಸ್ಥಿಯನ್ನು ತಕ್ಷಣವೇ ಕೈಗೊಳ್ಳುವ ಮೂಲಕ ಯಥಾಸ್ಥಿತಿಯಂತೆ…

ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ತಜ್ಞ ವೈದ್ಯರು ಮತ್ತು ವೈದ್ಯಾಧಿಕಾರಿಗಳನ್ನು ಗುತ್ತಿಗೆ ಆಧಾರದ ಮೇಲೆನೇರ ಸಂದರ್ಶನ.

ದಾವಣಗೆರೆ ಜು.18-ದಾವಣಗೆರೆ ಜಿಲ್ಲೆಯ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ತಜ್ಞ ವೈದ್ಯರು ಮತ್ತು ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳನ್ನು ಗುತ್ತಿಗೆ ಆಧಾರದ ಮೇಲೆ ಒಂದು ವರ್ಷದ ಅವಧಿಗೆ ರೋಸ್ಟರ್ ಕಂ ಮೇರಿಟ್…

2024-25ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯನ್ನು ಅನುμÁ್ಠನ ಮಾಡುವ ಕುರಿತು.

ದಾವಣಗೆರೆ ಜು.18- ದಾವಣಗೆರೆ ಜಿಲ್ಲೆಯಲ್ಲಿ 2024-25ನೇ ಸಾಲಿನ ಮುಂಗಾರು ಹಂಗಾಮಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ(ವಿಮಾ) ಯೋಜನೆಯನ್ನು ಜಾರಿಗೊಳಿಸಿದ್ದು, ವಿವಿಧ ವಿಮಾ ಘಟಕಗಳಲ್ಲಿ ಅಧಿಸೂಚಿಸಲಾದ ಬೆಳೆಗಳಿಗೆ ಬೆಳೆ ಸಾಲ ಪಡೆದ, ಪಡೆಯದ ರೈತರು ನೋಂದಾಯಿಸಿಕೊಳ್ಳಬಹುದು.ಬೆಳೆಸಾಲ ಪಡೆದ ರೈತರನ್ನು…

ವಿದ್ಯಾರ್ಥಿಗಳ ಉನ್ನತ ಶಿಕ್ಷಣ, ವೃತ್ತಿ ಶಿಕ್ಷಣಕ್ಕೆ ಬ್ಯಾಂಕ್ ಗಳಿಂದ ಸರಿಯಾದ ಸ್ಪಂದನೆ ಸಿಗುತ್ತಿಲ್ಲ ಎಂಬ ದೂರು ನಿವಾರಿಸಲು ಬ್ಯಾಂಕರ್ಸ್ ಗಳಿಗೆ ಸೂಚನೆ.

ದಾವಣಗೆರೆ.ಜು.18 ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಹಾಗೂ ವೃತ್ತಿ ಶಿಕ್ಷಣಕ್ಕೆ ಬ್ಯಾಂಕ್ ಗಳಿಂದ ಸರಿಯಾಗಿ ಸಾಲ, ಸೌಲಭ್ಯ ಸಿಗುತ್ತಿಲ್ಲ ಮತ್ತು ಸ್ಪಂದಿಸುತ್ತಿಲ್ಲ ಎಂಬ ದೂರುಗಳಿದ್ದು ಬ್ಯಾಂಕ್ ಅಧಿಕಾರಿಗಳು ಈ ಬಗ್ಗೆ ವಿಮರ್ಶೆ ಮಾಡಿ ಪ್ರತಿ 15 ದಿನಕ್ಕೊಮ್ಮೆ ಕಾಲೇಜುಗಳಲ್ಲಿ ಜಾಗೃತಿ ಶಿಬಿರಗಳನ್ನು ಹಮ್ಮಿಕೊಳ್ಳುವಂತೆ…