Author: Aravind S

ಅಬಕಾರಿ ಸಚಿವರ ಜಿಲ್ಲಾ ಪ್ರವಾಸ

ರಾಜ್ಯ ಅಬಕಾರಿ ಸಚಿವರಾದ ಕೆ. ಗೋಪಾಲಯ್ಯ ಅವರು ಫೆ.06ರಂದು ದಾವಣಗೆರೆ ಜಿಲ್ಲೆ ಪ್ರವಾಸ ಕಾರ್ಯಕ್ರಮಹಮ್ಮಿಕೊಂಡಿದ್ದಾರೆ.ಸಚಿವರು ಅಂದು ಬೆಳಿಗ್ಗೆ ಬೆಂಗಳೂರಿನಿಂದ ಹೊರಟು ಮಧ್ಯಾಹ್ನ03.30ಕ್ಕೆ ಜಗಳೂರು ತಾಲ್ಲೂಕು ಹನುಮಂತಪುರಕ್ಕೆಆಗಮಿಸುವರು. ಬಳಿಕ ಇಲ್ಲಿನ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ,ಸಂಜೆ 05ಕ್ಕೆ ದಾವಣಗೆರೆ ನಗರಕ್ಕೆ ಆಗಮಿಸಿ, ಸರ್ಕಾರಿ ಅತಿಥಿ…

ವೈದ್ಯಕೀಯ ವೃತ್ತಿಯಲ್ಲಿ ಪಶು ವೈದ್ಯರ ವೃತ್ತಿ ಅತ್ಯುತ್ತಮ : ಡಾ.ವಿಜಯ ಮಹಾಂತೇಶ್

ಪಶು ವೈದ್ಯಕೀಯ ಕ್ಷೇತ್ರ ಚಿಕಿತ್ಸೆ ನೀಡುವುದು ಮಾತ್ರವಲ್ಲದೇಶದ ಆರ್ಥಿಕ ವಲಯಕ್ಕೆ ಅತೀ ದೊಡ್ಡ ಮಟ್ಟದಲ್ಲಿ ಕೊಡುಗೆನೀಡುತ್ತಿದೆ. ವೈದ್ಯಕೀಯ ವೃತ್ತಿಯಲ್ಲಿ ಪಶು ವೈದ್ಯರ ವೃತ್ತಿಅತ್ಯುತ್ತಮವಾದುದು ಎಂದು ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಡಾ.ವಿಜಯ ಮಹಾಂತೇಶ್ ದಾನಮ್ಮನವರ್ಹೇಳಿದರು. ಜಿಲ್ಲಾ ಪಂಚಾಯತ್, ಪಶುಪಾಲನಾ ಮತ್ತು ಪಶುವೈದ್ಯ…

ದಾವಣಗೆರೆ : ಮೇಯರ್, ಉಪಮೇಯರ್ ಸ್ಥಾನಗಳಿಗೆ ಫೆ. 25 ರಂದು ಚುನಾವಣೆ

ದಾವಣಗೆರೆ ಮಹಾನಗರ ಪಾಲಿಕೆಯ ಮೇಯರ್, ಉಪಮೇಯರ್ಮತ್ತು ನಾಲ್ಕು ಸ್ಥಾಯಿ ಸಮಿತಿಗಳ ಸದಸ್ಯರ ಸ್ಥಾನಗಳಿಗೆಚುನಾವಣೆ ನಡೆಸಲು ಫೆ.25 ರಂದು ಬೆಳಗ್ಗೆ 11 ಗಂಟೆಗೆದಾವಣಗೆರೆ ಮಹಾನಗರ ಪಾಲಿಕೆಯ ಚುನಾವಣಾ ಸಭೆಯನ್ನುದಾವಣಗೆರೆ ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಬೆಂಗಳೂರುವಿಭಾಗದ ಪ್ರಾದೇಶಿಕ ಆಯುಕ್ತ ನವೀನ್ ರಾಜ್ ಸಿಂಗ್ ಅವರಅಧ್ಯಕ್ಷತೆಯಲ್ಲಿ…

ದಿಡಗೂರು ಗ್ರಾಮದಲ್ಲಿ ದಿವಂಗತ ಶಾಸ್ತ್ರಿ ಭರಮಣ್ಣ ಮಾರ್ತಂಡಪ್ಪ ನವರು ಪುತ್ಥಳಿ ಅನಾವರಣ ಕಾರ್ಯಕ್ರಮ.

ಹೊನ್ನಾಳಿ;- ಪೆ :5- ತಾಲೂಕು ದಿಡಗೂರು ಗ್ರಾಮದಲ್ಲಿ ಇಂದು ದಿವಂಗತ ಶಾಸ್ತ್ರಿ ಭರಮಣ್ಣ ಮಾರ್ತಂಡಪ್ಪ ನವರು ಪುತ್ಥಳಿ ಅನಾವರಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು .ಶ್ರೀಮತಿ ಕಮಲಮ್ಮ ಮಾರ್ತಂಡಪ್ಪ ದಿಡಗೂರು ಆದ ನಾನು ನನ್ನ ಪತಿ ದೇವರಾದ ಭರಮಣ್ಣ ಶಾಸ್ತ್ರಿ ಮಾರ್ತಂಡಪ್ಪ ನವರು ದಿನಾಂಕ…

ಹೊನ್ನಾಳಿ-ನ್ಯಾಮತಿ ಅವಳಿ ತಾಲೂಕಿನ ಪ್ರತಿಯೊಂದು ಗ್ರಾಮಗಳನ್ನು ಮಾದರಿ ಗ್ರಾಮಗಳನ್ನಾಗಿ ಮಾಡುವುದು ನನ್ನ ಕನಸುಎಂ.ಪಿ.ರೇಣುಕಾಚಾರ್ಯ

ಹೊನ್ನಾಳಿ : ಹೊನ್ನಾಳಿ-ನ್ಯಾಮತಿ ಅವಳಿ ತಾಲೂಕಿನ ಪ್ರತಿಯೊಂದು ಗ್ರಾಮಗಳನ್ನು ಮಾದರಿ ಗ್ರಾಮಗಳನ್ನಾಗಿ ಮಾಡುವುದು ನನ್ನ ಕನಸು, ಈ ನಿಟ್ಟಿನಲ್ಲಿ ನಾನು ಕೆಲಸ ಮಾಡುತ್ತಿದ್ದೇನೆಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.ತಾಲೂಕಿನ ತಿಮ್ಮೇನಹಳ್ಳಿ ಗ್ರಾಮದಲ್ಲಿ 87 ಲಕ್ಷ ರೂಪಾಯಿ ವೆಚ್ಚದಲ್ಲಿ ಸಿಸಿ ರಸ್ತೆಯನ್ನು…

“ಕದಂಬ ರವಿವರ್ಮನ ಶಾಸನ ಪತ್ತೆ”

ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನ ಜಡೆ ಹೊಬಳಿ ತಲಗುಂದ ಗ್ರಾಮದಲ್ಲಿ ಡಾ. ಆರ್. ಶೇಜೇಶ್ವರ. ಸಹಾಯಕ ನಿರ್ದೇಶಕರು, ಪುರಾತತ್ತ÷್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ, ಶಿವಪ್ಪನಾಯಕ ಅರಮನೆ ಶಿವಮೊಗ್ಗ ಹಾಗೂ ಚುರ್ಚಿಗುಂಡಿ ಮಂಜಪ್ಪ ಇವರು ಕ್ಷೇತ್ರ ಕಾರ್ಯ ಕೈಗೊಂಡಾಗ ತಲಗುಂದ ಗ್ರಾಮದ…

ಎಂ.ಪಿ. ರೇಣುಕಾಚಾರ್ಯ ಅವರ ಪ್ರವಾಸ ಕಾರ್ಯಕ್ರಮ

ದಾವಣಗೆರೆ, ಫೆ.04 ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಹೊನ್ನಾಳಿಶಾಸಕರಾದ ಎಂ.ಪಿ. ರೇಣುಕಾಚಾರ್ಯ ಅವರ. ಫೆ.05 ರಿಂದ ಫೆ. 07ರವರೆಗೆ ಜಿಲ್ಲೆಯಲ್ಲಿ ಹಮ್ಮಿಕೊಂಡಿದ್ದ ಪ್ರವಾಸ ಕಾರ್ಯಕ್ರಮಪರಿಷ್ಕøತಗೊಂಡಿದೆ. ರೇಣುಕಾಚಾರ್ಯ ಅವರು ಫೆ.05 ರಂದು ಬೆಳಿಗ್ಗೆ 11 ಗಂಟೆಗೆಸುರಹೊನ್ನೆ ಗ್ರಾಮದ ಅಮ್ಮನ ಓಣಿಯಲ್ಲಿ ಸಿಸಿ ರಸ್ತೆ…

ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಯೋಜನೆಯ ಮಾಹಿತಿ

ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ (ಎಬಿಎಆರ್‍ಕೆ) ಇದುಒಂದು ಸರ್ವರಿಗೂ ಆರೋಗ್ಯ ಸೇವೆ ಒದಗಿಸುವ ಸಂಯೋಜಿತಯೋಜನೆಯಾಗಿದ್ದು, ಜಿಲ್ಲೆಯಲ್ಲಿನ ಬಿಪಿಎಲ್ ಹಾಗೂ ಎಪಿಎಲ್ ಪಡಿತರ ಚೀಟಿಹೊಂದಿರುವ ಎಲ್ಲ ಕುಟುಂಬಗಳ ಸದಸ್ಯರು ಎಬಿಎಆರ್‍ಕೆ ಯೋಜನೆಕಾರ್ಡ್ ಪಡೆದುಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬಕಲ್ಯಾಣಾಧಿಕಾರಿ ಡಾ. ನಾಗರಾಜ್…

ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿಗಳಿಂದ ಚಾಲನೆ

ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣಮಂಡಳಿಯಿಂದ ದಾವಣಗೆರೆ ವ್ಯಾಪ್ತಿಯಲ್ಲಿ ನೋಂದಾಯಿತ ಕಾರ್ಮಿಕರುಹಾಗೂ ಅವರ ಅವಲಂಬಿತರಿಗೆ ಆರೋಗ್ಯ ತಪಾಸಣೆ ಮತ್ತುತರಬೇತಿ ಒದಗಿಸುವ ಯೋಜನೆಗೆ ಶುಕ್ರವಾರ ಜಿಲ್ಲಾಡಳಿತಭವನದ ಆವರಣದಲ್ಲಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಅವರುಸಾಂಕೇತಿಕವಾಗಿ ಚಾಲನೆ ನೀಡಿದರು. ಜಿಲ್ಲಾ ಕಾರ್ಮಿಕ ಅಧಿಕಾರಿ…

ನ್ಯಾಮತಿ;-ನಾಗೇಶನಾಯ್ಕರವರನ್ನು ಪಲನಳ್ಳಿ ಗ್ರಾಮ ಪಂಚಾಯಿತಿಗೆ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆ.

ನ್ಯಾಮತಿ;- ಪೆ -4 ನ್ಯಾಮತಿ ತಾಲೂಕು ಪಲನಹಳ್ಳಿ ಗ್ರಾಮಪಂಚಾಯಿತಿಯಲ್ಲಿ ಇಂದು ಉಪಾಧ್ಯಕ್ಷರ ಸ್ಥಾನಕ್ಕೆ ಪಲನಹಳ್ಳಿ ಗ್ರಾಮ ಪಂಚಾಯತ್ ಸದಸ್ಯರಾದ ನಾಗೇಶ್ ನಾಯ್ಕರವರು ನಾಮಪತ್ರ ಅರ್ಜಿಯನ್ನು ಸಲ್ಲಿಸಿದ್ದರು, ಬೇರೆ ಯಾವ ಸದಸ್ಯರೂ ಕೂಡ ಉಪಾಧ್ಯಕ್ಷ ಸ್ಥಾನಕ್ಕೆ ಅರ್ಜಿ ಸಲ್ಲಿಸದೆ ಇರುವ ಕಾರಣ ಗ್ರಾಮ…