Author: Aravind S

ನ್ಯಾಮತಿ ಫಲವನಹಳ್ಳಿ ಗ್ರಾಮ ಪಂಚಾಯಿತಿಗೆ ನೂತನ ಅಧ್ಯಕ್ಷರಾಗಿ ನಾಗೇಶ್ ನಾಯ್ಕ್ ಅವಿರೋಧ ಆಯ್ಕೆ

ನ್ಯಾಮತಿ ತಾಲೂಕಿನ ಫಲವನಹಳ್ಳಿ ಗ್ರಾಮ ಪಂಚಾಯಿತಿಗೆ ಇಂದು ಅಧ್ಯಕ್ಷರ ಗಾದೆಗೆ ಚುನಾವಣೆ ನಡೆಯಿತು. ಅಧ್ಯಕ್ಷರ ಗಾದೆಗೆ ಚುನಾವಣಾ ಅಧಿಕಾರಿಗಳಿಗೆ ನಾಗೇಶ್ ನಾಯ್ಕ್ ನಾಮಪತ್ರ ಅರ್ಜಿ ಸಲ್ಲಿಸಿದ್ದರು. ಬೇರೆ ಯಾವ ಸದಸ್ಯರು ಅಧ್ಯಕ್ಷರ ಗಾದೆಗೆ ಅರ್ಜಿಯನ್ನ ಚುನಾವಣಾ ಅಧಿಕಾರಿಗಳಿಗೆ ಸಲ್ಲಿಸಿದೆ ಇರುವ ಹಿನ್ನೆಲೆಯಲ್ಲಿ…

ಸೋಮವಾರ ವಿಷಪುರಿತ ಆಹಾರ ಸೇವಿಸಿ 52 ಕುರಿಗಳು ಸಾವನ್ನಪ್ಪಿರುವ ಘಟನೆ ತಿಳಿದು ಶಾಸಕ ಡಿ.ಜಿ.ಶಾಂತನಗೌಡ.ಜಿಲ್ಲಾಧಿಕಾರಿ ಗಂಗಾಧರಮೂರ್ತಿ.ಜಿ.ಪಂ.ಸಿಇಒ ಸುರೇಶ್ ಇಟ್ನಾಳ್.ತಹಸೀಲ್ದಾರ್ ಕವಿರಾಜ್ ಪರಿಶೀಲಿಸಿದರು.

.ನ್ಯಾಮತಿ; ವಿಷಪೂರಿತ ಆಹಾರ ಸೇವಿಸಿದ 52 ಕುರಿಗಳು ಮಂಗಳವಾರ ಬೆಳಗಿನಜಾವ ಸಾವನ್ನಪ್ಪಿರುವ ದುರ್ಘಟನೆ ಜೀನಹಳ್ಖಿ ಗ್ರಾಮದಲ್ಲಿ ನಡೆದಿದೆ.ಗ್ರಾಮದ ಇಂಡಿ ಮಹೇಶಪ್ಪ ಅವರಿಗೆ ಸೇರಿದ 52 ಕುರಿಗಳು ಸೋಮವಾರ ಕುರಿಗಳನ್ನು ಮೇಯಿಸಿಕೊಂಡು ಬಂದು ಕೊಟ್ಡಿಗೆಯಲ್ಲಿ ಸೇರಿಸಿದ ನಂತರ ಬೆಳಗಿನಜಾವ ಈ ದುರ್ಘಟನೆ ಸಂಭವಿಸಿದೆ.ವಿಷಪೂರಿತ…

ನ್ಯಾಮತಿ ತಾಲೂಕಿನ ಸೂರಗೊಂಡನಕೊಪ್ಪದಲ್ಲಿ ಏರ್ಪಡಿಸಿದ ಜಿಲ್ಲಾಧಿಕಾರಿಗಳ ನಡೆ ತಾಲೂಕಿನಡೆ ಹೊನ್ನಾಳಿ ಮತ್ತು ನ್ಯಾಮತಿ ತಾಲೂಕುಗಳ ಜನಸ್ಪಂದನ ಕಾರ್ಯಕ್ರಮವನ್ನು ಶಾಸಕ ಡಿ.ಜಿ.ಶಾಂತನಗೌಡ ಉದ್ಘಾಟಿಸಿ ಮಾತನಾಡಿದರು

ನ್ಯಾಮತಿ ಅವಳಿ ತಾಲೂಕಿನಾಧ್ಯಂತ ರೈತರ ಹಲವಾರು ಸಮಸ್ಯೆಗಳನ್ನು ನಾನು ಖುದ್ದಾಗಿ ಅಧಿಕಾರಿಗಳ ಬಳಿ ಚರ್ಚಿಸಿ ಸಮಸ್ಯೆಗಳನ್ನು ಬಗೆ ಹರಿಸಿದ್ದೇನೆ ಎಂದು ಶಾಸಕ ಡಿ.ಜಿ.ಶಾಂತನಗೌಡ ಹೇಳಿದರು.ನ್ಯಾಮತಿ ತಾಲೂಕಿನ ಸೂರಗೊಂಡನಕೊಪ್ಪದಲ್ಲಿ ಏರ್ಪಡಿಸಿದ ಜಿಲ್ಲಾಧಿಕಾರಿಗಳ ನಡೆ ತಾಲೂಕಿನಡೆ ಹೊನ್ನಾಳಿ ಮತ್ತು ನ್ಯಾಮತಿ ತಾಲೂಕುಗಳ ಜನಸ್ಪಂದನ ಕಾರ್ಯಕ್ರಮವನ್ನು…

ಗೋವಿಕೋವಿ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಯುಎಸ್ ನಾಗರಾಜಪ್ಪ ಅವಿರೋಧ ಆಯ್ಕೆ. ಅಭಿನಂದನೆ ಸಲ್ಲಿಸಿದ ನಿರ್ದೇಶಕರುಗಳು.

ನ್ಯಾಮತಿ ತಾಲೂಕು ಗೋವಿಕೋವಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರ ಗಾದೆಗೆ ಇಂದು ಚುನಾವಣೆ ನಡೆಯಿತು. ಈ ಹಿಂದೆ ಪರಮೇಶ್ವರಪ್ಪನವರು ಅಧ್ಯಕ್ಷರಾಗಿದ್ದರು ಅವರ ಅಧಿಕಾರದ ಅವಧಿ ತೆರುವಾದ ಸ್ಥಾನಕ್ಕೆ ಇಂದು ಅಧ್ಯಕ್ಷರ ಗಾದೆಗೆ ಚುನಾವಣಾ ಅಧಿಕಾರಿಗಳಿಗೆ ನಾಮಪತ್ರ ಅರ್ಜಿ ಸಲ್ಲಿಸಿದ್ದರು. ಬೇರೆ…

ಹೊನ್ನಾಳಿ ಶಿವ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ,ಲಿ, ಗೆ ನೂತನ ಅಧ್ಯಕ್ಷರಾಗಿ ಚಂದ್ರಪ್ಪ ಟಿ ಬಿದರಹಳ್ಳಿ, ಉಪಾಧ್ಯಕ್ಷರಾಗಿ ಲೋಕೇಶಪ್ಪ ಎಂಜಿ ಕೂಲಂಬಿ ಅವಿರೋಧ ಆಯ್ಕೆ.

ಹೊನ್ನಾಳಿ ಮೇ 3 ಪಟ್ಟಣದ ಮಧ್ಯಭಾಗದಲ್ಲಿರುವ ಶಿವ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಲಿಮಿಟೆಡ್ ಇದರ ಆಡಳಿತ ಮಂಡಳಿಯ ಅಧ್ಯಕ್ಷರು ಉಪಾಧ್ಯಕ್ಷರು ಹಾಗೂ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಸೊಸೈಟಿಯ ಸಭಾಂಗಣದಲ್ಲಿ ನಡೆಯಿತು.ಅಧ್ಯಕ್ಷರ ಮತ್ತು ಉಪಾಧ್ಯಕ್ಷರ ಗಾದೆಗೆ ಇಂದು ಚುನಾವಣೆ…

ಪಹಲ್ಗಾಮ್ ಭಯೋತ್ಪಾದಕ ದಾಳಿಕೋರರ ವಿರುದ್ದ ನಿರ್ದಾಕ್ಷಿಣ್ಯ ಕ್ರಮಕ್ಕೆ ಆಗ್ರಹಯುವಾಬ್ರಿಗೇಡ್‍ನಿಂದ ಪಂಜಿನ ಮೆರವಣಿಗೆ

ನ್ಯಾಮತಿ:ಜಮ್ಮು ಕಾಶ್ಮಿರದ ಆನಂತನಾಣ್ ಜಿಲ್ಲೆಯ ಪ್ರವಾಸಿತಾಣ ಪಹಲ್ಗಾಮ್ ಬೈಸರನ್ ಕಣಿವೆಯಲ್ಲಿ ಪ್ರವಾಸಿU್ಪರ ಮೇಲೆ ಭಯೋತ್ಪಾದಕರು ನಡೆಸಿದ ದಾಳಿಯನ್ನು ಪ್ರತಿಯೊಬ್ಬರು ಖಂಡಿಸಿ ದಾಳಿಕೋರರ ವಿರುದ್ದ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಆಗ್ರಹಿಸಿದರು.ಪಟ್ಟಣದಲ್ಲಿ ಯುವಾಬ್ರಿಗೇಡ್ ವತಿಯಿಂದ ಜಮ್ಮು ಕಾಶ್ಮಿರದ ಆನಂತನಾಣ್…

ಹೊನ್ನಾಳಿ ಅರ್ಬನ್ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿನೂತನ ಕಟ್ಟಡ ನಿರ್ಮಾಣ ಯಾವುದೇ ಒತ್ತುವರಿ ಆಗಿರುವುದಿಲ್ಲ

ನ್ಯಾಮತಿ:ಪಟ್ಟಣದ ಗಾಂಧಿರಸ್ತೆಯಲ್ಲಿ ನಿರ್ಮಾಣ ಹಂತದಲ್ಲಿರುವ ಹೊನ್ನಾಳಿ ಅರ್ಬನ್ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ಕಟ್ಟಡ ನಿರ್ಮಾಣದಲ್ಲಿ ಯಾವುದೇ ಒತ್ತುವರಿ ಆಗಿರುವುದಿಲ್ಲ, ನಿಯಮಬದ್ದವಾಗಿಯೇ ನಿರ್ಮಾಣವಾಗುತ್ತಿದೆ. ಯಾವುದೇ ಕಾನೂನು ಉಲ್ಲಂಘನೆ ಮಾಡಿಲ್ಲ ಎಂದು ಸೊಸೈಟಿ ಅಧ್ಯಕ್ಷರಾದ ವೈದ್ಯ ಎಚ್.ಪಿ.ರಾಜಕುಮಾರ ಸ್ಪಷ್ಟಪಡಿಸಿದರು.ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಟ್ಟಡ ನಿರ್ಮಾಣವಾಗುತ್ತಿರುವುದು…

ನ್ಯಾಮತಿ:ದೊಡ್ಡತ್ತಿನಹಳ್ಳಿ ಗ್ರಾಮದಲ್ಲಿ ಶ್ರೀ ಭದ್ರಕಾಳಿ ಸಮೇತ ಶ್ರೀ ವೀರಭದ್ರಸ್ವಾಮಿ ದೇವಸ್ಥಾನ ಮೊದಲ್ಗೊಂಡು ಇನ್ನಿತರ ದೇವಾಲಯಗಳನ್ನು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಉದ್ಘಾಟಿಸಿದರು.

ನ್ಯಾಮತಿ:ಶಿವ ಶಕ್ತಿಯಿಂದ ಈ ಜಗತ್ತು ನಿರ್ಮಾಣಗೊಂಡಿದೆ. ದೇವರು ಕೊಟ್ಟ ಕೊಡುಗೆ ಅಮೂಲ್ಯ. ಅರಿವು ಉಳ್ಳ ಮಾನವ ಜನ್ಮದಲ್ಲಿ ಹುಟ್ಟಿದ ಮೇಲೆ ಒಂದಿಷ್ಟಾದರೂ ಶಿವಧ್ಯಾನ ಮಾಡದಿದ್ದರೆ ಜೀವನ ನಿರರ್ಥಕ. ಸಂಸ್ಕಾರ ಕೊಡುವ ಶ್ರೀ ಗುರುವನ್ನು ನಿರ್ಲಕ್ಷ ಮಾಡಬಾರದು. ದೇವರು ಮತ್ತು ಧರ್ಮದಲ್ಲಿ ಶ್ರದ್ಧೆಯಿಡಬೇಕೆಂದು…

ದೊಡ್ಡೆತ್ತಿನಹಳ್ಳಿ ರಂಭಾಪುರಿ ಜಗದ್ಗುರುಗಳ ಅಡ್ಡಪಲ್ಲಕ್ಕಿ ಉತ್ಸವ

ನ್ಯಾಮತಿ ತಾಲ್ಲೂಕು ದೊಡ್ಡೆತ್ತಿನಹಳ್ಳಿ ಗ್ರಾಮದಲ್ಲಿ ಗುರುವಾರ ಬಾಳೆಹೊನ್ನೂರು ರಂಭಾಪುರಿ ಪೀಠದ ಜಗದ್ಗುರು ಪ್ರಸನ್ನ ರೇಣುಕ ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರ ಅಡ್ಡಪಲ್ಲಕ್ಕಿ ಉತ್ಸವ ಗ್ರಾಮದಲ್ಲಿ ವಿಜೃಂಭಣೆಯಿಂದ ಜರುಗಿತು.ಗ್ರಾಮದ ಭದ್ರಕಾಳಿ ಸಮೇತ ವೀರಭದ್ರೇಶ್ವರ, ಉಡುಚಲಮ್ಮ, ಮಾತಂಗ್ಯಮ್ಮ, ಗುಳ್ಳಮ್ಮ ದೇವರುಗಳ ದೇವಸ್ಥಾ£ ಮತ್ತು ಮಹಾದ್ವಾರ…

ನ್ಯಾಮತಿ ಗ್ರಾಮ್ಭಿಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ದಾವಣಗೆರೆ ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್ ಹೊನ್ನಾಳಿ-ನ್ಯಾಮತಿ ಆಯೋಜಿಸಿದ್ದ ಕಾರ್ಯಕ್ರಮದ ಉದ್ಘಾಟನೆಯನ್ನು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಉದ್ಘಾಟಿಸಿದರು.

ನ್ಯಾಮತಿ:ಜಿಲ್ಲೆಯಲ್ಲಿ ಮಹಿಳೆಚಿiÀುರು ಕೈಗೊಂಡಿರುವ ಸ್ವ-ಉದ್ಯೋಗ ಯೋಜನೆ, ಸಂಜೀವಿನಿ ಸಂಘಗಳಿಗೆ ಹೆಚ್ಚಿನ ಪ್ರಾಶಸ್ತ್ಯ ಕೊಡುವ ಮೂಲಕ ಆರ್ಥಿಕಾಭಿವೃದ್ಧಿ ಹೊಂದಲು ಕ್ರಮಕೈಗೊಳ್ಳಲಾಗುವುದು ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ತಿಳಿಸಿದರು.ಪಟ್ಟಣದ ಎಪಿಎಂಸಿ ಮಾರುಕಟ್ಟೆಯಲ್ಲಿ ಗುರುವಾರ ಗ್ರಾಮ್ಭಿಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ದಾವಣಗೆರೆ ಜಿಲ್ಲಾ ಪಂಚಾಯತ್,…