Author: Aravind S

ಕೋವಿಡ್ ನಿಂದ ಮೃತಪಟ್ಟವರ 37 ಕುಟುಂಬದವರಿಗೆ ತಲಾ ಒಂದು ಲಕ್ಷದಂತೆ ಒಟ್ಟು 37 ಲಕ್ಷ ಪರಿಹಾರ ನೀಡಲಾಗಿದೆ.ಎಂ.ಪಿ. ರೇಣುಕಾಚಾರ್ಯ

ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕಿನಲ್ಲಿ ಕಳೆದ ವರ್ಷ ಕೋವಿಡ್ ನಿಂದ ಮೃತಪಟ್ಟವರ 37 ಕುಟುಂಬದವರಿಗೆ ತಲಾ ಒಂದು ಲಕ್ಷದಂತೆ ಒಟ್ಟು 37 ಲಕ್ಷ ಪರಿಹಾರ ನೀಡಲಾಗಿದೆ. ಈ ಹಣವನ್ನು ಆರ್‍ಟಿಜಿಎಸ್ ಮೂಲಕ ಅವರ ವಾರಸುದಾರರ ಖಾತೆಗಳಿಗೆ ಜಮಾ ಮಾಡಲಾಗಿದೆ ಎಂದು ಮುಖ್ಯಮಂತ್ರಿಗಳ…

ದಾವಣಗೆರೆ : ಶಾಲಾ ಮಕ್ಕಳಿಗಾಗಿ 16640 ಡೋಸ್ ಲಸಿಕೆಹಂಚಿಕೆ

ದಾವಣಗೆರೆ ತಾಲ್ಲೂಕಿನಲ್ಲಿ ಸರ್ಕಾರದ ಸೂಚನೆಯಂತೆ 15 ರಿಂದ 18ವರ್ಷದೊಳಗಿನ ಎಲ್ಲ ಮಕ್ಕಳಿಗೆ ಕೋವಿಡ್-19 ನಿರೋಧಕಲಸಿಕೆಯನ್ನು ಉಚಿತವಾಗಿ ನೀಡುವ ಕಾರ್ಯಕ್ರಮವನ್ನು ಜ. 01 ರಿಂದಪ್ರಾರಂಭಿಸಲಾಗುತ್ತಿದ್ದು, ಇದಕ್ಕಾಗಿ ತಾಲ್ಲೂಕಿಗೆ ಒಟ್ಟು 16640 ಡೋಸ್ಕೋವ್ಯಾಕ್ಸಿನ್ ಲಸಿಕೆ ಹಂಚಿಕೆ ಮಾಡಲಾಗಿದೆ ಎಂದು ತಾಲ್ಲೂಕುಆರೋಗ್ಯಾಧಿಕಾರಿ ಡಾ. ಎಲ್.ಡಿ. ವೆಂಕಟೇಶ್…

ಸರ್ಕಾರಿ ನೌಕರರ ಸಂಘದಿಂದ ಬೇಡಿಕೆ ಈಡೇರಿಕೆಗೆ ಮನವಿ

ಕೇಂದ್ರ ಸರ್ಕಾರಿ ನೌಕರರಿಗೆ ಹಾಗೂ ರಾಜ್ಯ ಸರ್ಕಾರಿ ನೌಕರರಿಗೂಸರಿಸಮಾನಾದ ವೇತನ ಹಾಗೂ ಭತ್ಯೆ, ಖಾಲಿ ಇರುವ 2.65 ಲಕ್ಷಹುದ್ದೆಗಳ ಭರ್ತಿ, ನೂತನ ಪಿಂಚಣಿ ಯೋಜನೆರದ್ದುಪಡಿಸುವುದು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗಾಗಿರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ವತಿಯಿಂದಶಾಸಕರುಗಳಿಗೆ ಶನಿವಾರದಂದು ಮನವಿ…

ಕಸಾಪ ರಾಜ್ಯಾಧ್ಯಕ್ಷರ ಪ್ರವಾಸ

ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯ ಅಧ್ಯಕ್ಷರಾದ ಡಾ.ಮಹೇಶಿ ಜೋಶಿಅವರು ಜ. 02 ರಂದು ದಾವಣಗೆರೆ ಜಿಲ್ಲೆಯಲ್ಲಿ ಪ್ರವಾಸಕೈಗೊಳ್ಳಲಿದ್ದಾರೆ. ಜ.02 ರಂದು ಮಧ್ಯಾಹ್ನ ಚಿಕ್ಕಮಗಳೂರುನಿಂದ ಹೊರಟು ಸಂಜೆ5.30ಕ್ಕೆ ದಾವಣಗೆರೆ ಆಗಮಿಸುವರು. ನಂತರ ಸಂಜೆ 6 ಗಂಟೆಗೆಇಲ್ಲಿನ ಸಿದ್ದಗಂಗಾ ವಿದ್ಯಾಸಂಸ್ಥೆಯ ಆವರಣದಲ್ಲಿ ಜಿಲ್ಲೆ ಸಮಾಚಾರದಿನಪತ್ರಿಕೆ…

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂಪಿ ರೇಣುಕಾಚಾರ್ಯ ರವರು ಅಮರಶಿಲ್ಪಿ ಜಕಣಾಚಾರಿಯವರ ಭಾವ ಚಿತ್ರಕ್ಕೆ ಪುಷ್ಪ ನಮನ ಸಮರ್ಪಣೆ.

ಹೊನ್ನಾಳಿ ಜ;- 1 ತಾಲೂಕು ಆಫೀಸ್ ಸಭಾಂಗಣದಲ್ಲಿ ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹೊನ್ನಾಳಿ ಇವರ ವತಿಯಿಂದ ಅಮರಶಿಲ್ಪಿ ಜಕಣಾಚಾರಿಯವರ ಜಯಂತೋತ್ಸವವನ್ನು ಹೊನ್ನಾಳಿ ತಾಲೂಕಿನ ಶಾಸಕರು ಮತ್ತು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂಪಿ ರೇಣುಕಾಚಾರ್ಯ ರವರು ಅಮರಶಿಲ್ಪಿ…

ಎಂ.ಪಿ. ರೇಣುಕಾಚಾರ್ಯ ಅವರ ಪ್ರವಾಸ ಕಾರ್ಯಕ್ರಮ

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದಎಂ.ಪಿ.ರೇಣುಕಾಚಾರ್ಯ ಇವರು ಜನವರಿ 01 ರಿಂದ 03 ರವರೆಗೆ ಜಿಲ್ಲಾಪ್ರವಾಸ ಕೈಗೊಳ್ಳಲಿದ್ದಾರೆ. ಜ.01 ರಂದು ಬೆಳಿಗ್ಗೆ 11 ಗಂಟೆಗೆ ಹೊನ್ನಾಳಿ ತಾಲ್ಲೂಕು ಕಚೇರಿಸಭಾಂಗಣಕ್ಕೆ ಆಗಮಿಸಿ, ಕೋವಿಡ್ ಸೋಂಕಿನಿಂದ ಮೃತಪಟ್ಟವರು,ಸಾಮಾಜಿಕ ಭದ್ರತಾ ಯೋಜನೆಯ ಫಲಾನುಭವಿಗಳು ಹಾಗೂಅತಿವೃಷ್ಠಿಯಿಂದ ಹಾನಿಗೊಳಗಾದ ಮನೆಗಳ ಕುಟುಂಬಗಳಿಗೆಪತ್ರಗಳ…

ಉದ್ಯೋಗ ಆಮಿಷ : ನಕಲಿ ಏಜೆಂಟರುಗಳ ಬಗ್ಗೆ ಜಾಗರೂಕರಾಗಿರಲು ಎಸ್‍ಪಿ ಮನವಿ

ರಾಜ್ಯದಲ್ಲಿ ಯುವಕರಿಗೆ ವಿದೇಶಗಳಲ್ಲಿ ಉದ್ಯೋಗ ಕೊಡಿಸುವನೆಪದಲ್ಲಿ ವಂಚಿಸುವ ನಕಲಿ ಏಜೆಂಟುಗಳ ಹಾವಳಿ ಹೆಚ್ಚಾಗುತ್ತಿದ್ದು, ಈಬಗ್ಗೆ ಸಾರ್ವಜನಿಕರು ಜಾಗರೂಕರಾಗಿರಬೇಕು ಅಲ್ಲದೆ ಉದ್ಯೋಗದಆಮಿಷ ಒಡ್ಡುವ ಅನಧಿಕೃತ ಕಂಪನಿ ಅಥವಾ ವ್ಯಕ್ತಿಗಳ ವಿರುದ್ಧಸ್ಥಳೀಯ ಪೊಲಿಸ್ ಠಾಣೆಗಳಲ್ಲಿ ದೂರು ದಾಖಲಿಸುವಂತೆ ಜಿಲ್ಲಾ ಪೊಲಿಸ್ವರಿಷ್ಠಾಧಿಕಾರಿ ಎಸ್.ಬಿ. ರಿಷ್ಯಂತ್ ಮನವಿ…

ವೈಜ್ಞಾನಿಕ ಕುರಿ ಸಾಕಾಣಿಕೆ ಕುರಿತು ರೈತರಿಗೆ ತರಬೇತಿ

ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮ ನಿಯಮಿತದಾವಣಗೆರೆ ವತಿಯಿಂದ ಪಶುಪಾಲನಾ ಮತ್ತು ಪಶುವೈದ್ಯಕೀಯತರಬೇತಿ ಕೇಂದ್ರದ ಸಹಯೋಗದೊಂದಿಗೆ ರೈತರಿಗೆ ವೈಜ್ಞಾನಿಕಕುರಿ ಸಾಕಾಣಿಕೆ ಕುರಿತು ಒಂದು ದಿನದ ತರಬೇತಿಯನ್ನು ಜ.05ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಪಶುಆಸ್ಪತ್ರೆ ಆವರಣ, ಪಿ.ಬಿ.ರಸ್ತೆಯ…

ಬೇಸಿಗೆ ಹಂಗಾಮಿನಲ್ಲಿ ಬೆರಕೆ ಭತ್ತ ನಿರ್ವಹಣೆ ಕ್ರಮಗಳ ಬಗ್ಗೆ ರೈತರಿಗೆ ಸಲಹೆ

ಬೇಸಿಗೆ ಹಂಗಾಮಿನಲ್ಲಿ ಬೆರಕೆ ಭತ್ತ ನಿರ್ವಹಣೆ ಕ್ರಮಗಳಬಗ್ಗೆ ಕೃಷಿ ಇಲಾಖೆಯು ರೈತರಿಗೆ ಸಲಹೆಗಳನ್ನು ನೀಡಿದೆ. ದಾವಣಗೆರೆಜಿಲ್ಲೆಯಾದ್ಯಂತ ಬೇಸಿಗೆ ಹಂಗಾಮಿನಲ್ಲಿ ವಿವಿಧ ನೀರಾವರಿ ಮೂಲಗಳಿಂದಸುಮಾರು 50,000 ಹೆಕ್ಟೇರ್ ಪ್ರದೇಶದಲ್ಲಿ ಭತ್ತಬೆಳೆಯಲಾಗುತ್ತದೆ. ಈ ಸಮಯದಲ್ಲಿ ರೈತರು ಸಸಿ ಮಡಿತಯಾರಿಸುವ ತಯಾರಿಯಲ್ಲಿದ್ದಾರೆ. ಈ ಸಮಯದಲ್ಲಿ ಬೆರಕೆ…

ಮಾರಿಕೊಪ್ಪ ಗ್ರಾಮದಲ್ಲಿರುವ ಶ್ರೀ ಹಳದಮ್ಮ ದೇವಿ ದೇವಸ್ಥಾನದಲ್ಲಿ ಹುಂಡಿಯಲ್ಲಿದ್ದ ಹಣ (1514421 )ರೂಗಳು ಆಗಿದೆ. ಬಸವನಗೌಡ ಕೋಟೂರ್

ಹೊನ್ನಾಳಿ ಡಿ;- 31 ತಾಲೂಕು ಮಾರಿಕೊಪ್ಪ ಗ್ರಾಮದಲ್ಲಿರುವ ಶ್ರೀ ಹಳದಮ್ಮ ದೇವಿ ದೇವಸ್ಥಾನದಲ್ಲಿ ಸರ್ಕಾರದ ಮುಜರಾಯಿ ಇಲಾಖೆಯ ಸೇರಿರುವ ಕಾರಣ ದೇವಸ್ಥಾನದಲ್ಲಿ ಭಕ್ತರು ಹಣವನ್ನು ಹಾಕಲಿಕ್ಕೆ ಹುಂಡಿಯನ್ನು ಇಟ್ಟಿದ್ದರು . ಭಕ್ತರು ಹಾಕಿದ ಹಣದಿಂದ ಆ ಹುಂಡಿ ತುಂಬಿತ್ತು, ಆದ ಕಾರಣ…