Author: Aravind S

ಹೊಳೆ ಹರಳಹಳ್ಳಿ ಗ್ರಾಮದಲ್ಲಿ ಇಂದು ವಿಶ್ವ ಕರ್ನಾಟಕ ರಕ್ಷಣಾ ವೇದಿಕೆ ಇವರ ವತಿಯಿಂದ 66ನೇ ಕನ್ನಡ ರಾಜ್ಯೋತ್ಸವ.

ಹೊನ್ನಳ್ಳಿ ಡಿ;- 31 ತಾಲೂಕು ಹೊಳೆ ಹರಳಹಳ್ಳಿ ಗ್ರಾಮದಲ್ಲಿ ಇಂದು ವಿಶ್ವ ಕರ್ನಾಟಕ ರಕ್ಷಣಾ ವೇದಿಕೆ ಹೊಳೆ ಹರಳಹಳ್ಳಿ ಇವರ ವತಿಯಿಂದ 66ನೇ ಕನ್ನಡ ರಾಜ್ಯೋತ್ಸವವನ್ನು ಕನ್ನಡದ ಬಾವುಟ ವನ್ನು ರಕ್ಷಣಾ ವೇದಿಕೆಯ ಕಾರ್ಯಕರ್ತರಿಂದ ಧ್ವಜಾರೋಹಣ ಮಾಡುವುದರ ಮೂಲಕ ಚಾಲನೆಯನ್ನು ಕೊಡಲಾಯಿತು.ಈ…

ಹೊನ್ನಾಳಿಯಲ್ಲಿ ಕೋರೆಗಾವ್ ವಿಜಯೋತ್ಸವ ಸಾವಿತ್ರಿಬಾಯಿ ಪುಲೆ ಜನ್ಮ ದಿನಾಚರಣೆ

ಹೊನ್ನಾಳಿ; ಹೊನ್ನಾಳಿ ಹಾಗು ನ್ಯಾಮತಿ ತಾಲ್ಲೂಕು ಪ್ರಜಾಪರಿರ್ವತನಾ ವೇದಿಕೆಯಿಂದ ಕೋರೆಗಾವ್ ವಿಜಯೋತ್ಸವ ಹಾಗು ಸಾವಿತ್ರಿ ಬಾಯಿ ಪುಲೆ ಜನ್ಮ ದಿನದ ಅಂಗವಾಗಿ ಸ್ವಾಭಿಮಾನದ ವಿಜಯದಿನ , ಭೌದ್ಧಧರ್ಮ ವಿದಿವಿಧಾನದಲ್ಲಿ ನಾಮಕರಣ ಕಾರ್ಯಕ್ರಮವು ಜ.3ರ ಸೋಮವಾರ ಬೆಳಗ್ಗೆ 11 ಗಂಟೆಗೆ ಅಂಬೇಡ್ಕರ್ ಭವನದಲ್ಲಿ…

ಪಿಹೆಚ್‍ಡಿ ವಿದ್ಯಾರ್ಥಿ ವೇತನಕ್ಕಾಗಿ ಅವಧಿ ವಿಸ್ತರಣೆ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಪ್ರಸಕ್ತ ಸಾಲಿನಲ್ಲಿಪ್ರಥಮ ವರ್ಷದ ಪೂರ್ಣಾವಧಿ ಪಿಹೆಚ್.ಡಿ ಅಧ್ಯಯನದಲ್ಲಿತೊಡಗಿರುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಹಾಗೂ 3ಬಿ ವರ್ಗಕ್ಕೆ ಸೇರಿದ ಅರ್ಹ ವಿದ್ಯಾರ್ಥಿಗಳಿಗೆ ಮಾಸಿಕ ರೂ.10,000/- ದಂತೆ ವ್ಯಾಸಂಗ ವೇತನ/ಫೆಲೋಶಿಪ್ ಮಂಜೂರು ಮಾಡಲುಅರ್ಜಿ…

ಟೇಬಲ್ ಟೆನಿಸ್ ಪಂದ್ಯಾವಳಿ : ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಪ್ರಥಮ ಸ್ಥಾನ

ದಾವಣಗೆರೆಯಲ್ಲಿ ಜರುಗಿದ ಅಂತರ ಕಾಲೇಜು ಟೇಬಲ್ ಟೆನಿಸ್ಪಂದ್ಯಾವಳಿಯಲ್ಲಿ ದಾವಣಗೆರೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಪ್ರಥಮ ಸ್ಥಾನ ಪಡೆದುಕೊಂಡಿತು.ದಾವಣಗೆರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತುಸ್ನಾತಕೋತ್ತರ ಕೇಂದ್ರ ಮತ್ತು ದಾವಣಗೆರೆ ವಿಶ್ವವಿದ್ಯಾಲಯದೈಹಿಕ ಶಿಕ್ಷಣ ನಿರ್ದೇಶಕರ ಸಂಘ, ಇವರ ಸಂಯುಕ್ತ ಆಶ್ರಯದಲ್ಲಿ ದಾವಣಗೆರೆ ವಿಶ್ವವಿದ್ಯಾನಿಲಯದ…

ಹೊಸ ನ್ಯಾಯಬೆಲೆ ಅಂಗಡಿ ಮಂಜೂರಾತಿಗೆ ಅರ್ಜಿ ಆಹ್ವಾನ

ದಾವಣಗೆರೆಯ ಜಿಲ್ಲೆಯ ಚನ್ನಗಿರಿ ತಾಲ್ಲೂಕು ವ್ಯಾಪ್ತಿಯಲ್ಲಿರುವಅರಿಶಿನಘಟ್ಟ್ಳ ಗ್ರಾಮದ ಪಡಿತರ ಚೀಟಿದಾರರ ಹಿತದೃಷ್ಠಿಯಿಂದ ಮತ್ತುಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನು ಪರಿಣಾಮಕಾರಿಗೊಳಿಸುವದೃಷ್ಠಿಯಿಂದ ಈ ವ್ಯಾಪ್ತಿಯಲ್ಲಿ ಹೊಸದಾಗಿ ನ್ಯಾಯಬೆಲೆ ಅಂಗಡಿಮಂಜೂರು ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ನಿಗದಿತ ಅರ್ಜಿ ನಮೂನೆಯನ್ನು ಈ ಕಚೇರಿ ಅಥವಾ ತಹಶೀಲ್ದಾರ್,ಚನ್ನಗಿರಿ ತಾಲ್ಲೂಕು ಕಚೇರಿಯಿಂದ…

ವಿಶ್ವ ಮಾನವನಿಗೆ ನಮನ ಜಿಲ್ಲಾಡಳಿತ ಭವನದಲ್ಲಿ ರಾಷ್ಟ್ರ ಕವಿ ಕುವೆಂಪು ಜನ್ಮ ದಿನಾಚರಣೆ

ದಾವಣಗೆರೆ, ಡಿ. 29ಜಿಲ್ಲಾಡಳಿತದ ವತಿಯಿಂದ ರಾಷ್ಟ್ರಕವಿ ಕುವೆಂಪು ರವರ ಜನ್ಮದಿನಕಾರ್ಯಕ್ರಮವನ್ನು ಅವರ ಭಾವಚಿತ್ರಕ್ಕೆ ಗಣ್ಯಮಾನ್ಯರಿಂದಪುಷ್ಪ ನಮನ ಸಲ್ಲಿಸುವ ಮೂಲಕ ಆಚರಿಸಲಾಯಿತುಜಿಲ್ಲಾಡಳಿತ ಭವನದಲ್ಲಿ ಬುಧವಾರ ಏರ್ಪಡಿಸಿದ್ದಕಾರ್ಯಕ್ರಮದಲ್ಲಿ ಪತ್ರಕರ್ತರು ಹಾಗೂ ಸಾಹಿತಿಗಳೂ ಆದಬಿ.ಎನ್. ಮಲ್ಲೇಶ್ ಮಾತನಾಡಿ, ಕುವೆಂಪು ರವರು ನಾವುಗಳುಕೇವಲ ಮನುಷ್ಯ ಅಥವಾ ಮಾನವರಾಗದೇ…

ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ತಾಲ್ಲೂಕು ಆಡಳಿತ ಸಂಯುಕ್ತಾಶ್ರಯದಲ್ಲಿ ರಾಷ್ಟ್ರಕವಿ ಕುವೆಂಪು ಜನ್ಮದಿನಾಚರಣೆ

ಹೊನ್ನಾಳಿ ಡಿ-29 ಪಟ್ಟಣದ ತಾಲೂಕು ಆಫೀಸ್ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ತಾಲ್ಲೂಕು ಆಡಳಿತ ಹೊನ್ನಾಳಿ ಇವರ ಸಂಯುಕ್ತಾಶ್ರಯದಲ್ಲಿ ರಾಷ್ಟ್ರಕವಿ ಕುವೆಂಪು ಜನ್ಮದಿನಾಚರಣೆ ಅಂಗವಾಗಿ ವಿಶ್ವಮಾನವ ದಿನಾಚರಣೆ ಕಾರ್ಯಕ್ರಮವನ್ನು ತಾಲೂಕು ತಸಿಲ್ದಾರ್ ಬಸವನಗೌಡ ಕೋಟೂರ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.ಉಪಸ್ಥಿತಿಯಲ್ಲಿ…

ಹೊನ್ನಾಳಿಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಶಾಖೆ ವತಿಯಿಂದ 20 22 ನೇ ಸಾಲಿನ ಹೊಸ ವರ್ಷದ ಕ್ಯಾಲೆಂಡರ್ ಬಿಡುಗಡೆ ರಾಜ್ಯಾಧ್ಯಕ್ಷರಾದ ಶ್ರೀ ಸಿ ಎಸ್ ಷಡಕ್ಷರಿ ದೀಪವನ್ನು ಬೆಳಗಿಸುವುದರ ಮೂಲಕ ಚಾಲನೆಯನ್ನು ಕೊಟ್ಟರು.

ಹೊನ್ನಾಳಿ ಡಿ 28 ಹೊನ್ನಾಳಿ ತಾಲೂಕು ದೇವನಾಯಕನಹಳ್ಳಿ ಯಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಶಾಖೆ ಹೊನ್ನಾಳಿ ಇವರ ವತಿಯಿಂದ 20 22 ನೇ ಸಾಲಿನ ಹೊಸ ವರ್ಷದ ಕ್ಯಾಲೆಂಡರ್ ಬಿಡುಗಡೆ ಸಮಾರಂಭವನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ…

ದಾವಣಗೆರೆಯಲ್ಲಿ ಕಾಂಗ್ರೆಸ್ ಸಂಸ್ಥಾಪನಾ ವರ್ಷಾಚರಣೆ ಜನಪರ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದು ಜನ ವಿರೋಧಿ ಬಿಜೆಪಿಯನ್ನು ಹೋಗಲಾಡಿಸಲು ಜಿಲ್ಲಾಧ್ಯಕ್ಷ ಹೆಚ್.ಬಿ.ಮಂಜಪ್ಪನವರು ಕರೆ.

ದಾವಣಗೆರೆ: ಜಿಲ್ಲಾ ಕಾಂಗ್ರೆಸ್ ವತಿಯಿಂದ ದಾವಣಗೆರೆನಗರದಲ್ಲಿ 137ನೇ ಕಾಂಗ್ರೆಸ್ ಸಂಸ್ಥಾಪನಾವರ್ಷಾಚರಣೆವನ್ನು ಹಮ್ಮಿಕೊಳ್ಳಲಾಗಿತ್ತು.ಇಂದು ಬೆಳಿಗ್ಗೆ ನಗರದ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿನಡೆದ ಸರಳ ಸಮಾರಂಭದಲ್ಲಿ ಹುತಾತ್ಮ ಸ್ವಾತಂತ್ರ್ಯಹೋರಾಟಗಾರರಿಗೆ ಹಾಗೂ ಪಕ್ಷದ ಹಿರಿಯರಿಗೆ ಪುಷ್ಪನಮನ ಸಲ್ಲಿಸಲಾಯಿತು. ಜಿಲ್ಲಾಧ್ಯಕ್ಷಹೆಚ್.ಬಿ.ಮಂಜಪ್ಪನವರು ದೀಪ ಬೆಳಗಿಸುವ ಮೂಲಕಸಮಾರಂಭವನ್ನು ಉದ್ಘಾಟಿಸಿದರು. ನಂತರ ಜಿಲ್ಲಾ…

ಬಸಾಪುರದಲ್ಲಿ ಮಹೇಶ್ವರಸ್ವಾಮಿ ಜಾತ್ರೆ:ಎಸ್ಸೆಸ್ ಭಾಗಿ

ದಾವಣಗೆರೆ: ದಾವಣಗೆರೆ ನಗರದ ಬಸಾಪುರಗ್ರಾಮದಲ್ಲಿ ಪ್ರತಿವರ್ಷದಂತೆ ಈ ಬಾರಿಯೂ ಸಹಮಹೇಶ್ವರ ಸ್ವಾಮಿ ಜಾತ್ರೆ ಇಂದು ಮತ್ತು ನಾಳೆನಡೆಯುತ್ತಿದ್ದು, ಶಾಸಕರಾದ ಡಾ|| ಶಾಮನೂರುಶಿವಶಂಕರಪ್ಪನವರು ಮತ್ತು ಉದ್ಯಮಿ ಎಸ್.ಎಸ್.ಗಣೇಶ್ಅವರು ಇಂದು ಸ್ವಾಮಿಯ ದರ್ಶನ ಪಡೆದು ಪ್ರಸಾದಸ್ವೀಕರಿಸಿದರು.ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಮಾಜಿ ಸದಸ್ಯಬಾ.ಮ.ಬಸವರಾಜಯ್ಯ, ಮುಖಂಡ…