Author: Aravind S

ಹೊನ್ನಾಳಿ-ನ್ಯಾಮತಿ ಅವಳಿ ತಾಲೂಕಿನ ಪ್ರತಿಯೊಂದು ಹಳ್ಳಿಗಳು ಕಸ ಮುಕ್ತ, ಇದಕ್ಕೆ ಗ್ರಾಮದ ಪ್ರತಿಯೊಬ್ಬರ ಸಹಕಾರವೂ ಮುಖ್ಯ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಕರೆ

ನ್ಯಾಮತಿ : ಹೊನ್ನಾಳಿ-ನ್ಯಾಮತಿ ಅವಳಿ ತಾಲೂಕಿನ ಪ್ರತಿಯೊಂದು ಹಳ್ಳಿಗಳು ಕಸ ಮುಕ್ತ, ಇದಕ್ಕೆ ಗ್ರಾಮದ ಪ್ರತಿಯೊಬ್ಬರ ಸಹಕಾರವೂ ಮುಖ್ಯ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಕರೆ ನೀಡಿದರು.ಸವಳಂಗ ಗ್ರಾಮದಲ್ಲಿ ಹತ್ತೋಂಬತ್ತು ಲಕ್ಷ ರೂಪಾಯಿ ವೆಚ್ಚದಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ ಗುದ್ದಲಿ…

ಹೊನ್ನಾಳಿ ಟೌನ್ ಸಹಕಾರ ಸಂಘ ನಿಯಮಿತ ವತಿಯಿಂದ ಇಂದು 2020 /21 ನೇ ಸಾಲಿನ ವಾರ್ಷಿಕ ಮಹಾಸಭೆ .

ಹೊನ್ನಾಳಿ ಡಿ- 24 ಪಟ್ಟಣದಲ್ಲಿರುವ ಹೊನ್ನಾಳಿ ಟೌನ್ ಸಹಕಾರ ಸಂಘ ನಿಯಮಿತ ವತಿಯಿಂದ ಇಂದು 2020 /21 ನೇ ಸಾಲಿನ ವಾರ್ಷಿಕ ಮಹಾಸಭೆ ಸಮಾರಂಭವನ್ನು ಕಿತ್ತೂರು ರಾಣಿ ಚೆನ್ನಮ್ಮ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಯಿತು.ಇದರ ಉದ್ಘಾಟನೆಯನ್ನು ಅಧ್ಯಕ್ಷರಾದ ಶ್ರೀನಿವಾಸ್ ದೀಪವನ್ನ ಬೆಳಗಿಸುವುದರ ಮೂಲಕ…

ಹಾಸ್ಟೆಲ್ ಬಾಲಕಿಯರಿಗೆ ಸ್ವಯಂ ರಕ್ಷಣಾ ಕೌಶಲ ತರಬೇತಿ :ಸಂಸ್ಥೆಗಳಿಂದ ಅರ್ಜಿ ಆಹ್ವಾನ

ದಾವಣಗೆರೆ ಜಿಲ್ಲೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯಗಳವಿದ್ಯಾರ್ಥಿನಿಯರಿಗೆ ಸ್ವಯಂ ರಕ್ಷಣಾ ಕೌಶ್ಯಲ್ಯಗಳ ತರಬೇತಿ(ಕರಾಟೆ/ಜುಡೋ/ಟೈಕ್ವಾಂಡೋ) ತರಬೇತಿ ನೀಡಲು, ಅರ್ಹತರಬೇತಿ ಸಂಸ್ಥೆಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ನುರಿತ ಬ್ಲಾಕ್‍ಬೆಲ್ಟ್ (ಬ್ಲಾಕ್‍ಬೆಲ್ಟ್) ಮಹಿಳಾ ತರಬೇತಿಶಿಕ್ಷಕರನ್ನು ಹೊಂದಿರುವ ಸಂಸ್ಥೆಗಳಿಗೆ ಪ್ರಥಮ…

ಡಿ.28 ರಂದು ಜಿಲ್ಲಾಮಟ್ಟದ ಉದ್ಯೋಗ ಮೇಳ ಉದ್ಘಾಟನೆ ಸಮಾರಂಭ

ಡಿ.28 ರಂದು ಬೆಳಿಗ್ಗೆ 10 ಗಂಟೆಗೆ ದಾವಣಗೆರೆ ವಿಶ್ವವಿದ್ಯಾನಿಲಯದೃಶ್ಯಕಲಾ ಮಹಾವಿದ್ಯಾಲಯ, ಯು.ಬಿ.ಡಿ.ಟಿ ಇಂಜನಿಯರಿಂಗ್ವಿದ್ಯಾರ್ಥಿನಿಲಯದ ಎದುರು ವಿದ್ಯಾನಗರ ದಾವಣಗೆರೆ ಇಲ್ಲಿ 75ನೇಸ್ವಾತಂತ್ರ್ತದ ಅಮೃತ ಮಹೋತ್ಸವದ ಪ್ರಯುಕ್ತ ಜಿಲ್ಲಾಮಟ್ಟದ ಉದ್ಯೋಗಮೇಳವನ್ನು ಏರ್ಪಡಿಸಲಾಗಿದೆ. ಗ್ರಾಮೀಣಾಭಿವೃದ್ದಿ ಸಚಿವಾಲಯ, ಭಾರತ ಸರ್ಕಾರಕೌಶಲ್ಯಾಣಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ,ಸಂಜೀವಿನಿ ಕರ್ನಾಟಕ…

ಡಿ. 28 ರಂದು ಜಿಲ್ಲಾ ಮಟ್ಟದ ಉದ್ಯೋಗಮೇಳ

ಸಂಜೀವಿನಿ-ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನಸಂಸ್ಥೆ ದೀನ್ ದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ಯಯೋಜನೆಯಡಿ “ಆಜಾದಿ ಕಾ ಅಮೃತ ಮಹೋತ್ಸವ್ ಕ್ಯಾಂಪೇನ್”ಕಾರ್ಯಕ್ರಮದ ನಿಮಿತ್ತ ಡಿ.28 ರಂದು ಬೆಳಿಗ್ಗೆ 9 ಗಂಟೆಗೆ ಉದ್ಯೋಗ ಮೇಳವನ್ನು ದಾವಣಗೆರೆ ವಿಶ್ವವಿದ್ಯಾನಿಲಯದದೃಶ್ಯಕಲಾ ಮಹಾವಿದ್ಯಾಲಯದಲ್ಲಿ (ಯು.ಬಿಡಿ.ಟಿ ಇಂಜಿನಿಯರಿಂಗ್ವಿದ್ಯಾರ್ಥಿನಿಲಯದ ಎದುರು ವಿದ್ಯಾನಗರ,…

ಹೊನ್ನಾಳಿ (ತಾ)ತಕ್ಕನಹಳ್ಳಿ ಗ್ರಾಮದ ಬಳಿ ಎರಡು ಬೈಕು ಗಳ ಮುಖಾಮುಖಿಯಿಂದ ಮೂರು ಸವಾರರು ಸಾವು, ಒಬ್ಬನ ಸ್ಥಿತಿ ಗಂಬೀರ.

ಹೊನ್ನಾಳಿ ಡಿ-23 ತಾಲೂಕು ತಕ್ಕನಹಳಿ ್ಳಗ್ರಾಮದ ಬಳಿ ನಿನ್ನೆ ರಾತ್ರಿ ಸುಮಾರು 8-30ಕ್ಕೆ ಸಮಯದಲ್ಲಿ ಎರಡು ಬೈಕುಗಳ ಮುಖಾ ಮುಖಿ ಡಿಕ್ಕಿ ಸಂಭವಿಸಿದ್ದ ಕಾರಣ ಮೂರು ಜನರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.ಬಸವಪಟ್ಠಣದ ಕೋಟೆಹಾಳ ನಿವಾಸಿಗಳೆನ್ನಲ್ಲಾದ ತಂದೆ-ಮಗ ಮಹೇಶಪ್ಪ ಮತ್ತುಸಂಜು ಇಬ್ಬರು ಒಂದೇ ಭ್ಯಕಿನಲ್ಲಿ…

ಮತದಾರರ ಪಟ್ಟಿ ಪರಿಷ್ಕರಣೆ, ಬೆಳೆ ಹಾನಿ ಬಗೆಗೆ ಚರ್ಚೆ ಕೋವಿಡ್ ನಿರ್ವಹಣೆಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಮೆಚ್ಚುಗೆ.

ದಾವಣಗೆರೆ ಡಿ.23ಕಳೆದ ಐದು ದಿನಗಳಿಂದ ಜಿಲ್ಲೆಯಲ್ಲಿ ಯಾವುದೇ ಕೊರೋನಹೊಸ ಪ್ರಕರಣಗಳು ವರದಿಯಾಗಿಲ್ಲ ಹಾಗೂ ಕಳೆದೊಂದುತಿಂಗಳಿನಿಂದ ಕೊರೋನಾದಿಂದಾಗಿ ಯಾವುದೇ ಸಾವಿನ ಪ್ರಕರಣವರದಿಯಾಗದಿರುವುದು ಜಿಲ್ಲಾಡಳಿತ ಕೊರೋನ ನಿಯಂತ್ರಣದಲ್ಲಿಬಹುವಾಗಿ ಶ್ರಮಿಸುತ್ತಿರುವುದು ಕಂಡುಬರುತ್ತಿದೆ ಎಂದು ಜಿಲ್ಲಾಉಸ್ತುವಾರಿ ಕಾರ್ಯದರ್ಶಿಗಳು, ಸಹಕಾರ ಇಲಾಖೆ ಪ್ರಧಾನಕಾರ್ಯದರ್ಶಿ ಹಾಗೂ ಜಿಲ್ಲೆಯ ಮತದಾರರ ಪಟ್ಟಿಯ…

ಕುಂದೂರು ಪ್ರಾಥಮಿಕ ಕೃಷಿ ಉತ್ಪನ್ನ ಸಹಕಾರ ಸಂಘದ ವತಿಯಿಂದ 20 21 ನೇ ಸಾಲಿನ ವಾರ್ಷಿಕ ಮಹಾಸಭೆಯ ಉದ್ಘಾಟನೆಯನ್ನು ಅಧ್ಯಕ್ಷರಾದ ಎಂ ಕಾಂತರಾಜು ನೆರವೇರಿಸಿದರು.

ಹೊನ್ನಾಳಿ ಡಿ ./ 23 ಕುಂದೂರು ಪ್ರಾಥಮಿಕ ಕೃಷಿ ಉತ್ಪನ್ನ ಸಹಕಾರ ಸಂಘದ ವತಿಯಿಂದ ಇಂದು ಆಂಜನೇಯ ಸ್ವಾಮಿ ದೇವಸ್ಥಾನದ ಸಮುದಾಯ ಭವನದಲ್ಲಿ 20 21 ನೇ ಸಾಲಿನ ವಾರ್ಷಿಕ ಮಹಾಸಭೆಯನ್ನು ನಡೆಸಲಾಯಿತು .ಇದರ ಉದ್ಘಾಟನೆಯನ್ನು ಅಧ್ಯಕ್ಷರಾದ ಎಂ ಕಾಂತರಾಜು ರವರು…

ಬಾಲಕಿಯರಿಗೆ ಸ್ವಯಂ ರಕ್ಷಣೆ ಕುರಿತ ತರಬೇತಿ :ಅರ್ಜಿ ಆಹ್ವಾನ

ದಾವಣಗೆರೆ ಜಿಲ್ಲೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದನಡೆಸಲಾಗುತ್ತಿರುವ ಮೆಟ್ರಿಕ್ ನಂತರದ ಬಾಲಕಿಯರವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶ ಪಡೆದಿರುವ ಬಾಲಕಿಯರಿಗೆಸ್ವರಕ್ಷಣೆ ಕುರಿತಂತೆ ತರಬೇತಿ ನೀಡಲು, ಅರ್ಹ ತರಬೇತಿಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ನುರಿತ ಬ್ಲಾಕ್‍ಬೆಲ್ಟ್ (ಬ್ಲಾಕ್‍ಬೆಲ್ಟ್) ಮಹಿಳಾ ತರಬೇತಿಶಿಕ್ಷಕರನ್ನು ಹೊಂದಿರುವ ಸಂಸ್ಥೆಗಳಿಗೆ ಪ್ರಥಮ ಆದ್ಯತೆನೀಡಲಾಗುವುದು.…

ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನು ಭಗ್ನ ಗೊಳಿಸಿದ್ದಕ್ಕೆ ಹೊನ್ನಾಳಿ ವಿದ್ಯುತ್ ಗುತ್ತಿಗೆದಾರರ ಸಂಘದ ವತಿಯಿಂದ ಪ್ರತಿಭಟನೆ .

ಹೊನ್ನಾಳಿ ಡಿ/ 22 ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ವತಿಯಿಂದ ಇಂದು ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆಯನ್ನು ಬೆಳಗಾವಿ ಜಿಲ್ಲೆಯಲ್ಲಿ ಕೆಲವೊಂದು ಎಂಇಎಸ್ ಪುಂಡರು ಕೆಲವರ ಮಾತು ಕೇಳಿ ಪ್ರಚೋದನೆಯಿಂದ ಇಂತಹ ಸ್ವಾತಂತ್ರ ಹೋರಾಟಗಾರರಾದ ಸಂಗೊಳ್ಳಿ ರಾಯಣ್ಣನ…