Author: Aravind S

ಪಂಚಮಸಾಲಿ ಸಮಾಜವನ್ನು 2ಎ ಗೆ ಸೇರಿಸುವ ಸಂಬಂಧ ಕ್ಷೇತ್ರಾಧ್ಯಯನ ಜಯಪ್ರಕಾಶ್ ಹೆಗ್ಡೆ.

ಪಂಚಮಸಾಲಿ ಸಮಾಜವನ್ನು ಹಿಂದುಳಿದ ವರ್ಗಗಳ 2ಎ ಪಟ್ಟಿಗೆಸೇರಿಸುವ ಸಲುವಾಗಿ ಪಂಚಮಸಾಲಿ ಸಮಾಜದವರು ಸರ್ಕಾರಕ್ಕೆ ಮನವಿಮಾಡಿದ್ದು, ಈ ಸಂಬಂಧ ಅಧ್ಯಯನ ನಡೆಸಿ, ಸರ್ಕಾರಕ್ಕೆ ವರದಿಸಲ್ಲಿಸಲಾಗುವುದು ಹಾಗೂ ಅನಾಥಾಶ್ರಮಗಳಲ್ಲಿರುವಮಕ್ಕಳನ್ನು ಭೇಟಿ ಮಾಡಿ ಅವರ ಶೈಕ್ಷಣಿಕ ಸೌಲಭ್ಯಕ್ಕಾಗಿ ಅವರುಯಾವ ಸಮುದಾಯಗಳಿಗೆ ಸೇರುತ್ತಾರೆಂಬುದನ್ನು ಪರಿಶೀಲಿಸಿಸರ್ಕಾರಕ್ಕೆ ವರದಿ ಮಾಡಲಾಗುವುದೆಂದು…

ಶ್ರೀ ಮೃತ್ಯುಂಜಯ ಪ್ರಥಮ ದರ್ಜೆ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಆಶ್ರಯದಲ್ಲಿ ದಾವಣಗೆರೆ ವಿಶ್ವ ವಿದ್ಯಾಲಯದ ಅಂತರ್ ಕಾಲೇಜುಗಳ ಪುರುಷರ ಹ್ಯಾಂಡ್‍ಬಾಲ್ ಕ್ರೀಡಾಕೂಟ,

ಹೊನ್ನಾಳಿ : ಶ್ರೀ ಮೃತ್ಯುಂಜಯ ಪ್ರಥಮ ದರ್ಜೆ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಆಶ್ರಯದಲ್ಲಿ 2021-22 ಸಾಲಿನ ದಾವಣಗೆರೆ ವಿಶ್ವ ವಿದ್ಯಾಲಯದ ಅಂತರ್ ಕಾಲೇಜುಗಳ ಪುರುಷರ ಹ್ಯಾಂಡ್‍ಬಾಲ್ ಕ್ರೀಡಾಕೂಟ, ಪುರುಷ ಹಾಗೂ ಮಹಿಳೆಯರ ವಿ.ವಿ. ಹ್ಯಾಂಡ್‍ಬಾಲ್ ತಂಡದ ಆಯ್ಕೆ ಪ್ರಕ್ರಿಯೆ ತಾಲ್ಲೂಕು…

ಮುಖ್ಯೋಪಾಧ್ಯಾಯರಾದ ಸುಧಾ ಮೇಡಂರವರಿಗೆ ಹಳೆ ವಿದ್ಯಾರ್ಥಿಗಳಿಂದ ಮತ್ತು ಎಸ್ಡಿಎಂಸಿ ತಾಲೂಕ ಘಟಕದ ವತಿಯಿಂದ ಗುರುವಂದನಾ ಕಾರ್ಯಕ್ರಮ.

ಹೊನ್ನಾಳಿ ತಾಲೂಕು ಕ್ಯಾಸಿನ ಕೆರೆ ಗ್ರಾಮದಲ್ಲಿ ಇರುವ ವೀರಭದ್ರೇಶ್ವರ ಪ್ರೌಢಶಾಲೆ ಮುಖ್ಯೋಪಾಧ್ಯಾಯರಾದ ಸುಧಾ ಮೇಡಂ ರವರಿಗೆ ಸನ್ಮಾನ ಸಮಾರಂಭವನ್ನು ಹಳೆ ವಿದ್ಯಾರ್ಥಿಗಳಿಂದ ಮತ್ತು ಎಸ್ಡಿಎಂಸಿ ತಾಲೂಕ ಘಟಕದ ವತಿಯಿಂದ ಗುರುವಂದನಾ ಕಾರ್ಯಕ್ರಮವನ್ನು ನಡೆಸಲಾಯಿತು.ತಾಲೂಕು ಶಿಕ್ಷಣ ಅಧಿಕಾರಿಗಳಾದ ಪಿ ರಾಜೀವ್ ರವರು ಮಾತನಾಡಿ…

ಬಸವಣ್ಣನವರ ಭಾವಚಿತ್ರಕ್ಕೆ ಮಸಿ ಬಳಿದಿರುವುದನ್ನುಅಖಿಲ ಭಾರತ ವೀರಶೈವ ಮಹಾಸಭಾ & X MLA ಡಿ.ಜಿ.ಶಾಂತನಗೌಡ ತೀವ್ರವಾಗಿ ಖಂಡನೆ.

ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಹಲಸಿ ಗ್ರಾಮದಲ್ಲಿ ಇತ್ತೀಚೆಗೆ ಎಂ.ಇ.ಎಸ್ ಪುಂಡರು ಜಗಜ್ಯೋತಿ ಬಸವಣ್ಣನವರ ಭಾವಚಿತ್ರಕ್ಕೆ ಮಸಿ ಬಳಿದಿರುವುದನ್ನು ಹಾಗೂ ಕನ್ನಡ ಬಾವುಟಕ್ಕೆ ಬೆಂಕಿ ಹಚ್ಚಿರುವುದನ್ನು ಅಖಿಲ ಭಾರತ ವೀರಶೈವ ಮಹಾಸಭಾ ದಾವಣಗೆರೆ ಜಿಲ್ಲಾ ಘಟಕ ತೀವ್ರವಾಗಿ ಖಂಡಿಸಿ, ಸರ್ಕಾರವು ಈ…

ಹೊನ್ನಾಳಿ ತಾಲೂಕಿನ ಗೊಲ್ಲರಹಳ್ಳಿ ಗ್ರಾಮದ ಶ್ರೀ ತರಳಬಾಳು ಸಮುದಾಯ ಭವನದಲ್ಲಿ ಸೋಮವಾರ ಹಮ್ಮಿಕೊಂಡ 2020-21ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ಶಿವ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷ ಜೆ. ಶ್ರೀಕಾಂತ್.

ಹೊನ್ನಾಳಿ:ಸರ್ವ ಸದಸ್ಯರ ಬೇಡಿಕೆಯ ಮೇರೆಗೆ, ಸಾಲ ಪಡೆದಿರುವವರ ಹಿತರಕ್ಷಣೆಯ ಉದ್ದೇಶದಿಂದ ಮತ್ತು ಕೊರೊನಾ ಹಿನ್ನೆಲೆಯಲ್ಲಿ ಆರ್ಥಿಕ ಹಿನ್ನಡೆ ಉಂಟಾಗಿರುವ ಕಾರಣ ಸೊಸೈಟಿ ವತಿಯಿಂದ ವಿತರಿಸಲಾಗುವ ಸಾಲಗಳ ಮೇಲಿನ ಬಡ್ಡಿ ದರವನ್ನು ಕಡಿಮೆ ಮಾಡಲು ನಿರ್ಧರಿಸಲಾಗಿದೆ ಎಂದು ಶಿವ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ…

ಮಾಜಿ ಶಾಸಕ ಡಿ.ಜಿ ಶಾಂತನ ಗೌಡ್ರು ಹಾಗೂ ಸಿ.ಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ ಬೀರಗೊಂಡನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಟ್ಟಡದ ಭೂಮಿಪೂಜೆಯನ್ನು ನೆರೆವೇರಿಸಿದರು.

ಹೋಬಳಿ ವ್ಯಾಪ್ತಿಯ ಬೀರಗೊಂಡನಹಳ್ಳಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2020- 21 ನೇ ಸಾಲಿನ ಸಂಘದ ಸರ್ವ ಸದಸ್ಯರುಗಳ ಮಹಾಸಭೆಯ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು ಈಗ ನಮ್ಮ ಜಿಲ್ಲಾ ಡಿಸಿಸಿ ಬ್ಯಾಂಕಿಗೆ ದೇಪೋಸಿಟ್ ಹಣವು ಹರಿದುಬರುತ್ತಿದ್ದು…

ಸ್ವ ಉದ್ಯೋಗಾಸಕ್ತರಿಗೆ ಅರಿವು ಕಾರ್ಯಕ್ರಮ

ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ಜಿಲ್ಲಾಕೈಗಾರಿಕಾ ಕೇಂದ್ರ, ದಾವಣಗೆರೆ ಹಾಗೂ ಖಾದಿ ಮತ್ತುಗ್ರಾಮೋದ್ಯೋಗ ಆಯೋಗ ಬೆಂಗಳೂರು ಇವರಸಹಯೋಗದಲ್ಲಿ ಸ್ವಂತ ಉದ್ಯೋಗ ಕೈಗೊಳ್ಳಲು ಆಸಕ್ತಿ ಇರುವಫಲಾನುಭವಿಗಳಿಗೆ ಪಿ.ಎಂ.ಇ.ಜಿ.ಪಿ. ಯೋಜನೆಯ ಕುರಿತು ಡಿ.22 ರಂದುಬೆಳಿಗ್ಗೆ 11 ಗಂಟೆಗೆ ಅರಿವು ಮೂಡಿಸುವ ಒಂದು…

ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ದಾವಣಗೆರೆ ಜಿಲ್ಲೆಯ ಶಿಶು ಅಭಿವೃದ್ದಿ ಯೋಜನೆ ವ್ಯಾಪ್ತಿಯಲ್ಲಿಬರುವ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಹುದ್ದೆಗಳಿಗೆ ಗೌರವ ಸೇವೆಯ ಹುದ್ದೆಗಳಿಗೆ ಅರ್ಹ ಮಹಿಳಾಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಾಮಾನ್ಯ ವರ್ಗದವರು 18 ರಿಂದ35 ವರ್ಷದೊಳಗಿನ ವಯೋಮಾನದವರಾಗಿರಬೇಕು. ಮತ್ತುಕಾರ್ಯಕರ್ತೆಯರ ನೇಮಕಾತಿಗೆ 18…

ವಿವಿಧಅಭಿವೃದ್ಧಿ ಕಾಮಗಾರಿಗಳಿಗೆ ಎಸ್ಸೆಸ್ ಚಾಲನೆ ದಾವಣಗೆರೆದಕ್ಷಿಣ ವಿಧಾನಸಭೆರಾಜ್ಯಕ್ಕೆ ಮಾದರಿ:ಎಸ್ಸೆಸ್

ದಾವಣಗೆರೆ:ದಾವಣಗೆರೆದಕ್ಷಿಣ ವಿಧಾನಸಭೆರಾಜ್ಯಕ್ಕೆ ಮಾದರಿ ಆಗುವ ನಿಟ್ಟಿನಲ್ಲಿಅಭಿವೃದ್ಧಿಆಗುತ್ತಿದ್ದು, ಸಾರ್ವಜನಿಕರು ಊಹಾಪೋಹಾಗಳಿಗೆ ಕಿವಿಗೊಡದೆಅಭಿವೃದ್ಧಿಗೆ ಸಹಕರಿಸುವಂತೆ ಶಾಸಕರಾದಡಾ|| ಶಾಮನೂರು ಶಿವಶಂಕರಪ್ಪನವರು ಕರೆ ನೀಡಿದರು.ಇಂದು ಸಂಜೆ ನಗರದ ವಾರ್ಡ್ ನಂಬರ್ 3ರಲ್ಲಿ ವಿವಿಧಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದಅವರು ಹಿಂದಿನ ಸರ್ಕಾರದಅವಧಿಯಲ್ಲಿ ಸಾವಿರಾರುಕೋಟಿ ರೂಗಳನ್ನು ತಂದುದಾವಣಗೆರೆ ನಗರ…

ಸಂಚಾರ ನಿಯಮಗಳು, ಸಾಮಾಜಿಕ ಪಿಡುಗುಗಳ ಕುರಿತ ಜಾಗೃತಿ ಡಿಸಿ, ಎಸ್‍ಪಿ, ಸಿಇಒ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳಿಂದ ಬೈಕ್ ರ್ಯಾಲಿ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ವಿವಿಧ ಇಲಾಖೆಗಳಲ್ಲಿಸಾರ್ವಜನಿಕರಿಗೆ ದೊರೆಯುವ ಸೌಲಭ್ಯಗಳು, ಅಲ್ಲದೆ ಸಾಮಾಜಿಕಪಿಡುಗುಗಳ ಕುರಿತು ಜನ ಜಾಗೃತಿ, ಸಂಚಾರ ನಿಯಮಗಳುಹಾಗೂ ಕೋವಿಡ್ ನಿಯಂತ್ರಣ ಕುರಿತು ಸಾರ್ವಜನಿಕರಲ್ಲಿ ಅರಿವುಮೂಡಿಸುವ ಉದ್ದೇಶದಿಂದ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಜಿ.ಪಂ. ಸಿಇಒಡಾ. ವಿಜಯ ಮಹಾಂತೇಶ್, ಎಸ್‍ಪಿ ರಿಷ್ಯಂತ್…