Author: Aravind S

ಗೊಲ್ಲರಹಳ್ಳಿಯಲ್ಲಿರುವ ಶಂಕರ್ ರೈಸ್ ಮಿಲ್ ನಲ್ಲಿ ಇಂದು ಡಿ ಜಿ ಶಾಂತನಗೌಡ್ರುರವರ 74ನೆಯ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಲಾಯಿತು .

ಹೊನ್ನಾಳಿ ತಾಲೂಕಿನ ಗೊಲ್ಲರಹಳ್ಳಿಯಲ್ಲಿರುವ ಶಂಕರ್ ರೈಸ್ ಮಿಲ್ ನಲ್ಲಿ ಇಂದು ಡಿ ಜಿ ಶಾಂತನಗೌಡ್ರುರವರ ಅಭಿಮಾನಿಗಳ ವತಿಯಿಂದ ಡಿ ಜಿ ಶಾಂತನಗೌಡ್ರು ರವರ 74ನೆಯ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಲಾಯಿತು .ಇದರ ಅಂಗವಾಗಿ ಡಿ ಜಿ ಶಾಂತನಗೌಡ್ರು ರವರ ಅಭಿಮಾನಿಗಳು ಹುಟ್ಟು ಹಬ್ಬದ…

ಸಂಯುಕ್ತ ಜನತಾದಳವು ಶಿವಮೊಗ್ಗ-ತುಮರು ಜಿಲ್ಲೆಗಳಲ್ಲಿ ಸ್ಪರ್ದೆ-ಮಹಿಮಾಪಾಟೀಲ್.

ಹೊನ್ನಾಳಿಯಲ್ಲಿಂದ ವಿವಿಧ ಸಂಘಟನೆಗಳ ಪಕ್ಷದ ಅಭ್ಯರ್ಥಿ ಶಶಿಕುಮಾರ ಪರ ಪ್ರಚಾರ ಸಭೆಯನ್ನು ಉದ್ದೇಶಿಸಿ ಸಂಯುಕ್ತ ಜನತಾದಳದ ರಾಜ್ಯಧಕ್ಷ ಮಹಿಮಾಪಟೆಲ್ ಮಾತನಾಡಿದರು. ಚನ್ನಗಿರಿ ಹಾಗೂ ಹೊನ್ನಾಳಿ ತಾಲೂಕುಗಳನ್ನು ಒಳಗೊಡಂತೆ ಶಿವಮೊಗ್ಗ ಜಿಲ್ಲೆಯ ಸಂಯುಕ್ತ ಜನತಾದಳವು ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಭದ್ರಾವತಿ ಶಶಿಕುಮಾರ ಇವರನ್ನು…

ವಿಧಾನಪರಿಷತ್ ಚುನಾವಣೆ : ನಿಷೇಧಾಜ್ಞೆ ಜಾರಿ

ಕರ್ನಾಟಕ ವಿಧಾನ ಪರಿಷತ್ತಿನ ಸದಸ್ಯ ಸ್ಥಾನಕ್ಕೆ ಸ್ಥಳೀಯಸಂಸ್ಥೆಗಳಿಂದ ಚುನಾವಣೆ ನಡೆಸುವ ನಿಮಿತ್ತ ದಾವಣಗೆರೆಜಿಲ್ಲೆಯಾದ್ಯಂತ ಮತದಾನವು ಡಿ.10 ರಂದು ನಿಗಧಿಪಡಿಸಲಾಗಿದ್ದು,ಸುಗಮ ಹಾಗು ಶಾಂತಿಯುತ ಮತದಾನಕ್ಕಾಗಿ ಡಿ. 07 ರಿಂದ ಡಿ. 10ರವರೆಗೆ ಜಿಲ್ಲೆಯಾದ್ಯಂತ ಸಿಆರ್‍ಪಿಸಿ ಕಲಂ 144 ರನ್ವಯ ನಿಷೇಧಾಜ್ಞೆಜಾರಿಗೊಳಿಸಲಾಗಿದೆ. ಚುನಾವಣೆ ನಿಮಿತ್ತ…

ಪರಿಷತ್ ಚುನಾವಣೆ : ಮದ್ಯ ಮಾರಾಟ ನಿಷೇಧ

ಕರ್ನಾಟಕ ವಿಧಾನ ಪರಿಷತ್ತಿನ ಸದಸ್ಯ ಸ್ಥಾನಕ್ಕೆ ಸ್ಥಳೀಯಸಂಸ್ಥೆಗಳಿಂದ ಚುನಾವಣೆ ನಡೆಸುವ ನಿಮಿತ್ತ ದಾವಣಗೆರೆಜಿಲ್ಲೆಯಾದ್ಯಂತ ಮತದಾನವು ಡಿ.10 ರಂದು ನಿಗಧಿಪಡಿಸಲಾಗಿದ್ದು,ಶಾಂತಿಯುತ ಮತದಾನಕ್ಕಾಗಿ ಡಿ. 08 ರಿಂದ 10 ರವರೆಗೆಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧಿಸಲಾಗಿದೆ. ಚುನಾವಣೆ ಪ್ರಕ್ರಿಯೆಯು ಮುಕ್ತ, ಶಾಂತಿಯುತನಿಷ್ಪಕ್ಷಪಾತ ಹಾಗೂ ಸುಸೂತ್ರವಾಗಿ ನಡೆಯಬೇಕೆಂಬಉದ್ದೇಶದಿಂದ…

 ಹರಿಹರ ನಗರಸಭೆ ಉಪಚುನಾವಣೆ ವೇಳಾಪಟ್ಟಿ ಪ್ರಕಟ

ಹರಿಹರ ನಗರಸಭೆಯ ವಾರ್ಡ್ ಸಂಖ್ಯೆ-21 ಜೆ.ಸಿ.ಆರ್ ಬಡಾವಣೆ-01 ರಲ್ಲಿನೀತಾ ಕೋಂ ಮೆಹರ್ವಾಡೆ ಅವರ ಮರಣದಿಂದ ತೆರವಾಗಿರುವ ಸದಸ್ಯಸ್ಥಾನವನ್ನು ತುಂಬಲು ಉಪಚುನಾವಣೆ ಘೋಷಿಸಲಾಗಿದ್ದು, ಜಿಲ್ಲಾಧಿಕಾರಿಮಹಾಂತೇಶ ಬೀಳಗಿ ಅವರು ಅಧಿಸೂಚನೆ ಪ್ರಕಟಿಸಿದ್ದಾರೆ. ಚುನಾವಣಾ ವೇಳಾಪಟ್ಟಿಯನ್ವ ನಾಮಪತ್ರ ಸಲ್ಲಿಸಲು ಡಿ.15ಕೊನೆಯ ದಿನವಾಗಿದೆ. ಡಿ.16 ರಂದು ನಾಮಪತ್ರಗಳ…

ಮಲೆಬೆನ್ನೂರು ಪುರಸಭೆ ಚುನಾವಣೆ ಅಧಿಸೂಚನೆ ಪ್ರಕಟ.

ಹರಿಹರ ತಾಲ್ಲೂಕು ಮಲೇಬೆನ್ನೂರು ಪುರಸಭೆಯ 23ವಾರ್ಡ್‍ಗಳಿಗೆÉ (ಕೌನ್ಸಿಲರುಗಳ ಚುನಾವಣೆ) ಚುನಾಯಿತಸದಸ್ಯರಗಳ ಸ್ಥಾನಗಳನ್ನು ತುಂಬಲು ಸಾರ್ವತ್ರಿಕ ಚುನಾವಣೆನಡೆಸುವ ಸಲುವಾಗಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಅವರುಅಧಿಸೂಚನೆ ಹೊರಡಿಸಿದ್ದಾರೆ. ವೇಳಾಪಟ್ಟಿಯನ್ವಯ ಚುನಾವಣೆಗಾಗಿ ನಾಮಪತ್ರ ಸಲ್ಲಿಸಲುಡಿ.15 ಕೊನೆಯ ದಿನವಾಗಿದೆ. ಡಿ.16 ರಂದು ನಾಮಪತ್ರಗಳಪರಿಶೀಲಿಸಲನೆ ನಡೆಯಲಿದೆ. ಉಮೇದುವಾರಿಕೆ ಹಿಂಪಡೆಯಲು…

ಕರ್ನಾಟಕ ವಿಧಾನ ಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ರೆಡ್ಡಿ ಸಮುದಾಯದ ಅಭ್ಯರ್ಥಿಗಳಿಗೆ ಮತ ನೀಡುವಂತೆ ಕೋರಿ ವತಿಯಿಂದ. ದಿನಾಂಕ 07. 12.21. ಪತ್ರಿಕಾಗೋಷ್ಠಿಯಲ್ಲಿ ಬೀದರ್.ಗುರುನಾಥ ರೆಡ್ಡಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಖಿಲ ಭಾರತ ರೆಡ್ಡಿ ಒಕ್ಕೂಟ (ರಿ)ಕರ್ನಾಟಕ ರಾಜ್ಯ ಘಟಕದವರು ಹೇಳಿಕೆ

ದಿನಾಂಕ 10.12.2012 ರಂದು ನಡೆಯುತ್ತಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕರ್ನಾಟಕ ರೆಡ್ಡಿ ಸಮುದಾಯದಕ್ಕೆ ಸೇರಿದ ನಾಲ್ಕು ಮಂದಿ ಅಭ್ಯರ್ಥಿಗಳು ವಿಧಾನ ಪರಿಷತ್ತಿಗೆ ಆಯ್ಕೆ ಬಯಸಿ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿದ್ದು ಇವರಲ್ಲಿ ಕ್ರಮವಾಗಿ ಬೆಂಗಳೂರು ನಗರ ಸ್ಥಳೀಯ ಕ್ಷೇತ್ರದಿಂದ ಶ್ರೀ ಎಚ್.ಎಸ್ ಗೋಪಿನಾಥ್…

ಕೋವಿಡ್ ನಿರ್ವಹಣೆ ಕುರಿತು ತುರ್ತು ಸಭೆ ಜಿಲ್ಲೆಯ ಎಲ್ಲ ಹಾಸ್ಟೆಲ್ ವಿದ್ಯಾರ್ಥಿ ಹಾಗೂ ಸಿಬ್ಬಂದಿಗಳಿಗೆ ಕೋವಿಡ್ ಟೆಸ್ಟ್ ಮಾಡಲು ಡಿಸಿ ಸೂಚನೆ

ದಾವಣಗೆರೆ ಜಿಲ್ಲೆಯಲ್ಲಿಯೂ ಕಳೆದ ಹತ್ತು ದಿನಗಳಿಂದೀಚೆಗೆಪಾಸಿಟೀವ್ ಪ್ರಮಾಣ ಏರು ಗತಿಯಲ್ಲಿ ಸಾಗಿದ್ದು, ಸರ್ಕಾರದಸೂಚನೆಯಂತೆ ಜಿಲ್ಲೆಯ ಎಲ್ಲ ಹಾಸ್ಟೆಲ್‍ಗಳಲ್ಲಿನ ವಿದ್ಯಾರ್ಥಿಗಳುಹಾಗೂ ಸಿಬ್ಬಂದಿಗಳಿಗೆ ಆರ್‍ಟಿಪಿಸಿಆರ್ ಪರೀಕ್ಷೆಯನ್ನು ಎರಡು ದಿನಗಳಒಳಗಾಗಿ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿಅವರು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.ಜಿಲ್ಲಾಡಳಿತ ಭವನದ…

ಶ್ರೀ ಚನ್ನೇಶ್ವರ ಗ್ರಾಮಾಂತರ ಪದವಿ ಪೂರ್ವ ಕಾಲೇಜಿಗೆ ಭೇಟಿ ಎಂ.ಪಿ.ರೇಣುಕಾಚಾರ್ಯ

ಹೊನ್ನಾಳಿ : ಮನುಷ್ಯ ಸತ್ತ ಮೇಲೂ ಆತನ ಹೆಸರು ಉಳಿಯ ಬೇಕಾದರೆ ಪ್ರತಿಯೊಬ್ಬರೂ ನೇತ್ರದಾನ ಮಾಡ ಬೇಕೆಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ವಿದ್ಯಾರ್ಥಿಗಳಿಗೆ ಕರೆ ನೀಡಿದರು…ನಗರದ ಶ್ರೀ ಚನ್ನೇಶ್ವರ ಗ್ರಾಮಾಂತರ ಪದವಿ ಪೂರ್ವ ಕಾಲೇಜಿಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ನೇತ್ರದಾನದ…

ಅಸ್ಪøಶ್ಯತೆ ನಿವಾರಣೆಗಾಗಿ ಜಾಗೃತಿ : ಬೀದಿ ನಾಟಕ ಕಲಾತಂಡಗಳಿಂದ ಅರ್ಜಿ ಆಹ್ವಾನ

ಕನ್ನಡ ಮತ್ತು ಸಂಸ್ಕøತಿ ಇಲಾಖೆಯು ಪ್ರಸಕ್ತ ಸಾಲಿನಲ್ಲಿ ಜಿಲ್ಲಾಮಟ್ಟದಲ್ಲಿ ಅಸ್ಪøಶ್ಯತೆ ನಿವಾರಣೆ ವಿಷಯ ಕುರಿತು ಜನಜಾಗೃತಿಮೂಡಿಸಲು ಉದ್ದೇಶಿಸಿದ್ದು, ಜಿಲ್ಲೆಯ ನುರಿತ ಪರಿಶಿಷ್ಟ ಜಾತಿ ಮತ್ತುಪರಿಶಿಷ್ಟ ಪಂಗಡದ ಬೀದಿ ನಾಟಕ ಕಲಾತಂಡಗಳಿಂದ ಅರ್ಜಿಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಡಿಸೆಂಬರ್ 10 ಕೊನೆಯದಿನವಾಗಿರುತ್ತದೆ.ಜಿಲ್ಲಾ ಮಟ್ಟದಲ್ಲಿ ಅನುಸೂಚಿತ…