Author: Aravind S

-ವೀರವನಿತೆ ಒನಕೆ ಓಬವ್ವ ಜಯಂತಿ,ವೀರ ವನಿತೆ ಒನಕೆ ಓಬವ್ವನ ಸಮಯ ಪ್ರಜ್ಞೆ, ಧೈರ್ಯ ಮತ್ತು ಸಾಹಸ ಹೆಣ್ಣು ಮಕ್ಕಳಿಗೆ ಸ್ಫೂರ್ತಿ: ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ

ವೀರ ವನಿತೆ ಒನಕೆ ಓಬವ್ವನ ಸಮಯ ಪ್ರಜ್ಞೆ, ಧೈರ್ಯ ಮತ್ತು ಸಾಹಸ ನಮ್ಮ ನಾಡಿನ ಹೆಣ್ಣು ಮಕ್ಕಳಿಗೆ ಸ್ಫೂರ್ತಿ ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ಅವರು (ನ.11) ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಮಹಾನಗರ ಪಾಲಿಕೆ ಹಾಗೂ…

ಮಧ್ಯ ಕರ್ನಾಟಕದ ಕೇಂದ್ರಬಿಂದು ದಾವಣಗೆರೆ ಕೈಗಾರಿಕೆ, ಐಟಿಬಿಟಿ ಹಬ್ ಆಗದಿರುವುದು ದುರದೃಷ್ಟಕರ: ಜಿ. ಬಿ. ವಿನಯ್ ಕುಮಾರ್ ವಿಷಾದ

ದಾವಣಗೆರೆ: ಮಧ್ಯ ಕರ್ನಾಟಕದ ಕೇಂದ್ರ ಬಿಂದು ದಾವಣಗೆರೆಯು ನಿಜವಾಗಿಯೂ ಇಂಡಸ್ಟ್ರಿಯಲ್, ಐಟಿಬಿಟಿ ಹಬ್ ಇಷ್ಟರೊಳಗೆ ಆಗಬೇಕಿತ್ತು. ಮ್ಯಾಂಚೆಸ್ಟರ್ ಆಫ್ ಕರ್ನಾಟಕ ಖ್ಯಾತಿ ಹೊಂದಿದ್ದ ಇಲ್ಲಿ ಯಾವುದೇ ದೊಡ್ಡ ಕೈಗಾರಿಕೆಗಳಿಲ್ಲ, ಐಟಿಬಿಟಿ ಇಲ್ಲದಿರುವುದು ದುರದೃಷ್ಟಕರ. ವಿಶ್ವದರ್ಜೆಯ ಶಾಲೆಗಳು, ಕಾಲೇಜುಗಳು, ಆಸ್ಪತ್ರೆಗಳು, ಶಿಕ್ಷಣ ಸಂಸ್ಥೆಗಳು…

ವಕ್ಫ್ ಬೋರ್ಡ್ ಪ್ರಕರಣದಲ್ಲಿ ಅಪಪ್ರಚಾರ ಮಾಡುತ್ತಿರುವ ಬಿಜೆಪಿ ನಾಯಕರ ವಿರುದ್ಧ ಪ್ರತಿಭಟನೆ .

ಭಾರತೀಯ ಜನತಾ ಪಕ್ಷದ ನಾಯಕರು ಹಾಗೂ ಬಿಜೆಪಿ ಅಧ್ಯಕ್ಷರು ವಿರೋಧ ಪಕ್ಷದ ನಾಯಕರುಗಳು ಹಾಗೂ ಸಂಸದ ತೇಜಸ್ವಿ ಸೂರ್ಯ ರೈತರ ಹೆಸರನ್ನು ಪ್ರಸ್ತಾಪಿಸಿ ಅನವಶ್ಯಕವಾಗಿ ಸುಳ್ಳು ಅಪಪ್ರಚಾರ ಮಾಡಿ ಕೋಮು ದ್ವೇಷವನ್ನ ಹರಡಿ ಶಾಂತಿ ಕದಡುವ ಪ್ರಯತ್ನ ನಡೆಸುತ್ತಿರುವ ಬಿಜೆಪಿಯ ಕೋಮುವಾದಿಗಳನ್ನು…

ನ್ಯಾಮತಿ:ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ 8ನೇ ಮಾಸಿಕ ಸಾಹಿತ್ಯ ಸೌರಭ ಕಾರ್ಯಕ್ರಮ.

ನ್ಯಾಮತಿ:ಪ್ರಾಥಮಿಕ ಹಂತದಲ್ಲಿ ಶಾಲೆಗೆ ದಾಖಲಾಗುವ ಮಕ್ಕಳಿಗೆ ಪೂರ್ವ ಸಿದ್ದತೆ ಇರವುದಿಲ್ಲ. ಅಂತಹ ಮಕ್ಕಳಿಗೆ ಶಿಕ್ಷಣ ನೀಡಿ ಮುಖ್ಯವಾಹಿನಿಗೆ ತರುವುದು ಶಿಕ್ಷಕರಿಗೆ ಸವಾಲಿನ ಕೆಲಸವಾಗಿದೆಎಂದು ಸಂಪನ್ಮೂಲ ಶಿಕ್ಷಕ ಎಂ.ಮಲ್ಲಿಕಾರ್ಜುನ ಹೇಳಿದರು.ಪಟ್ಟಣದಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಪ್ರತಿ ತಿಂಗಳ ಎರಡನೇ ಶನಿವಾರ ನಡೆಯುವ ಸಾಹಿತ್ಯ…

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆನ್ಯಾಯಬೆಲೆ ಅಂಗಡಿಗಳಲ್ಲಿನ ಪಡಿತರ ಧಾನ್ಯಗಳ ವಿತರಣೆ ತೂಕದ ವ್ಯತ್ಯಾಸ, ಆಹಾರಧಾನ್ಯಗಳ ಗುಣಮಟ್ಟ ಪರಿಶೀಲನೆ ಮಾಡುವಂತೆ  ಸೂಚನೆ

ದಾವಣಗೆರೆ.ನವೆಂಬರ್ ೭ ; ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಧಾನ್ಯಗಳ ವಿತರಣೆಯಲ್ಲಿ ಆಗುವ ತೂಕದ ವ್ಯತ್ಯಾಸ, ಆಹಾರಧಾನ್ಯಗಳ ಗುಣಮಟ್ಟ ಪರಿಶೀಲನೆ ಮಾಡುವಂತೆ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿ ಅಧ್ಯಕ್ಷರಾದ ಶಾಮನೂರು ಟಿ. ಬಸವರಾಜ್ ಅಧಿಕಾರಿಗಳಿಗೆ ಸೂಚಿಸಿದರು. ಅವರು (ನ.೦೭) ರಂದು…

ಬೆಂಬಲ ಬೆಲೆಯಲ್ಲಿ ಮೆಕ್ಕೆಜೋಳ ಖರೀದಿ

ದಾವಣಗೆರೆ ನ.7 : ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿ ವತಿಯಿಂದ ರೈತರ ಆರ್ಥಿಕ ಅಭಿವೃದ್ದಿಗೋಸ್ಕರ ಮೆಕ್ಕೆಜೋಳ ಬೆಳೆದ ರೈತರಿಗೆ ನೆರವಾಗಲು, ಕರ್ನಾಟಕ ಹಾಲು ಮಹಾಮಂಡಳಿಯಿಂದ ರೈತರಿಂದ ಮೆಕ್ಕೆಜೋಳವನ್ನು ನೇರವಾಗಿ ಪ್ರತಿ ಕ್ವಿಂಟಾಲ್‍ಗೆ ರೂ.2400/-ರ ಬೆಲೆಯಲ್ಲಿ ಖರೀದಿಸಲು ತೀರ್ಮಾನಿಸಲಾಗಿದೆ. ಮೆಕ್ಕೆಜೋಳ ಬೆಳೆದಿರುವ…

ತೋಟಗಾರಿಕೆ ಬೆಳೆ ಬೆಳೆಯಲು ರೈತರಿಂದ ಅರ್ಜಿ ಆಹ್ವಾನ

ದಾವಣಗೆರೆ ನ.7: ರಾಷ್ಟ್ರೀಯ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ, 2025-26 ನೇ ಸಾಲಿನಲ್ಲಿ ಜಿಲ್ಲೆಯ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕಿನ ಗ್ರಾಮ ಪಂಚಾಯಿತಿಯಲ್ಲಿ ಹೊಸದಾಗಿ ತೋಟಗಾರಿಕೆ ಬೆಳೆ ಬೆಳೆಯುವ ಆಸಕ್ತ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ರೈತರು ಅಗತ್ಯ ದಾಖಲಾತಿಗಳೊಂದಿಗೆ…

ಕಾನೂನು ನೆರವು-ಅರಿವು ಕಾರ್ಯಕ್ರಮ

ದಾವಣಗೆರೆ ನ.7 ): ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಆರ್.ಎಲ್ ಕಾನೂನು ಮಹಾವಿದ್ಯಾಲಯ ಮತ್ತು ವಕೀಲರ ಸಂಘ, ದಾವಣಗೆರೆ ಇವರ ಸಹಯೋಗದಲ್ಲಿ ನವಂಬರ್ 9 ರಂದು ನಗರದ ಆರ್.ಎಲ್ ಕಾನೂನು ಮಹಾವಿದ್ಯಾಲಯದ ಸಭಾಭವನದಲ್ಲಿ ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆಯ ಅಂಗವಾಗಿ ಕಾನೂನು…

ನ್ಯಾಮತಿ ತಾಲೂಕು ಜೀನಹಳ್ಳಿ ಗ್ರಾಮದಲ್ಲಿ ದೀಪಾವಳಿ ವರ್ಷದೊಡಕು ಅಂಗವಾಗಿ ಗ್ರಾಮದ ದೇವತೆಗಳನ್ನು ಪಲ್ಲಕ್ಕಿಯಲ್ಲಿ ಕುಳ್ಳರಸಿ ಭಕ್ತರು ಉತ್ಸವ ನಡೆಸಿದರು.

ನ್ಯಾಮತಿ:ತಾಲೂಕು ಜೀನಹಳ್ಳಿ ಗ್ರಾಮದಲ್ಲಿ ದೀಪಾವಳಿಯ ವರ್ಷದದೊಡಕು ದಿನದ ಅಂಗವಾಗಿ ಮಂಗಳವಾರ ರಾಮದೇವರು ತಿಮ್ಮೇಶ್ವರ, ದೊಡ್ಡಯ್ಯ ,ಕರಿಯಮ್ಮ ದೇವರು, ಮರಿಯಮ್ಮ ದೇವಿ ಈ ಎಲ್ಲಾ ದೇವರ ಮೂರ್ತಿಗಳ ಗ್ರಾಮದ ಅರಳಿಕಟ್ಟಿ ಸ್ಥಳದಲ್ಲಿ ಒಟ್ಟಾಗಿ ಕುಳ್ಳಿರಿಸಿ ಉದ್ಭವಮೂರ್ತಿಗಳಿಗ ಸೇವಂತಿಗೆ, ಮಲ್ಲಿಗೆ, ಚಂಡಿ ಹೂವು ಇನ್ನು…

ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ ಅರಿವು ಶೈಕ್ಷಣಿಕ ಸಾಲ ಯೋಜನೆಗೆ  ಆರ್ಜಿ ಆಹ್ವಾನ

ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2024-25ನೇ ಸಾಲಿನಲ್ಲಿ ಸಿ.ಇ.ಟಿ, ಹಾಗೂ ಎನ್.ಇ.ಟಿ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ವೃತ್ತಿಪರ ಕೋರ್ಸ್ ಹಾಗೂ ಪಿ.ಹೆಚ್.ಡಿನಲ್ಲಿ ವ್ಯಾಸಂಗ ಮಾಡುವ ಆರ್ಯ ವೈಶ್ಯ ವಿದ್ಯಾರ್ಥಿಗಳಿಗೆ ವಾರ್ಷಿಕ ರೂ.1,00,000/-ಗಳ ಸಾಲವನ್ನು ಶೇ.2ರ ಬಡ್ಡಿದರದಲ್ಲಿ ಶೈಕ್ಷಣಿಕ ಸಾಲ…