Author: Aravind S

ಹೊನ್ನಾಳಿ ತಾಲೂಕಿನ ದಂಡಾಧಿಕಾರಿಗಳಾದ ಬಸವನಗೌಡ ಕೋಟೂರ್ ಅವರ ನೇತೃತ್ವದಲ್ಲಿ ಪ್ರತಿಜ್ಞಾವಿಧಿ ಬೋಧಿಸಿ ಸ್ವೀಕರಿಸಲಾಯಿತು.

ಹೊನ್ನಾಳಿ ತಾಲೂಕಿನ ದಂಡಾಧಿಕಾರಿಗಳಾದ ಬಸವನಗೌಡ ಕೋಟೂರ್ ಅವರ ನೇತೃತ್ವದಲ್ಲಿ ತಾಲೂಕು ಕಚೇರಿಯಲ್ಲಿ ಸಂವಿಧಾನ ದಿನಾಚರಣೆ ಅಂಗವಾಗಿ ಸರ್ಕಾರದ ಆದೇಶದ ಹಿನ್ನೆಲೆಯಲ್ಲಿ ಸಂವಿಧಾನದ ದಿನವಾಗಿ ಇಂದು ಪ್ರತಿಜ್ಞಾವಿಧಿ ಬೋಧಿಸಿ ಸ್ವೀಕರಿಸಲಾಯಿತು. ಈ ಸಂದರ್ಭದಲ್ಲಿ ತಾಲೂಕು ದಂಡಾಧಿಕಾರಿಗಳಾದ ಬಸನಗೌಡ ಕೋಟುರ್ ಅವರು, ಶಿರಸ್ತೆದಾರ ರಾದ…

ಸಂವಿಧಾನ ದಿನದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳು ಸಂವಿಧಾನ ನಮಗೆ ದಾರಿದೀಪ – ಬಸವರಾಜ ಬೊಮ್ಮಾಯಿ

ಭಾರತದ ಸಂವಿಧಾನ ಅತ್ಯಂತ ಶ್ರೇಷ್ಟವಾದಸಂವಿಧಾನವಾಗಿದೆ. ಅಭಿವ್ಯಕ್ತಿ ಸ್ವಾತಂತ್ರ್ಯ, ವಾಕ್ ಸ್ವಾತಂತ್ರ್ಯ,ಸಾಮಾಜಿಕ, ಆರ್ಥಿಕ, ಸಮಾನತೆ, ಭ್ರಾತೃತ್ವ, ಪರಸ್ಪರ ವಿಶ್ವಾಸಹಾಗೂ ಎಲ್ಲಾ ಧರ್ಮೀಯರಿಗೆ ಗೌರವ ಹೀಗೆ ಎಲ್ಲಾ ವಿಚಾರಗಳುಸಂವಿಧಾನದ ಪ್ರಸ್ತಾವನೆಯಲ್ಲಿ ಒಳಗೊಂಡಿದ್ದು ಸಂವಿಧಾನನಮಗೆ ದಾರಿದೀಪವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ ಹೇಳಿದರು.ಸಂವಿಧಾನ ದಿನದ ಅಂಗವಾಗಿ ಶುಕ್ರವಾರ…

ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ

ನಿಗಮದಿಂದ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿನಿಗಮದಿಂದ 2021-22ನೇ ಸಾಲಿಗೆ ಯೋಜನೆಗಳ ಅನುಷ್ಠಾನಕ್ಕಾಗಿ(ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ/ಅರೆಅಲೆಮಾರಿ, ಒಕ್ಕಲಿಗ, ಲಿಂಗಾಯುತ, ಕಾಡುಗೊಲ್ಲ, ಹಟ್ಟಿ ಗೊಲ್ಲ,ಮರಾಠ ಮತ್ತು ಇದರ ಉಪ ಸಮುದಾಯಗಳನ್ನುಹೊರತುಪಡಿಸಿ) ಹಿಂದುಳಿದ ವರ್ಗಗಳ…

ದೇಶದಲ್ಲಿ ಕಾಂಗ್ರೆಸ್ ಮುಳುಗುವ ಹಡಗು ಕರ್ನಾಟಕದಲ್ಲಿ ಮಾತ್ರ ಸ್ವಲ್ಪ ಉಸಿರಾಡುತ್ತಿದೆ B.S.ಯಡಿಯೂರಪ್ಪ

ಶಿಕಾರಿಪುರ ಕಾಂಗ್ರೆಸ್ಪಕ್ಷದ ಕೆಲ ನಾಯಕರು ಸೊಕ್ಕಿನ, ಧಿಮಾಕಿನ ಮಾತುಗಳನ್ನಾಡುತ್ತಿದ್ದಾರೆ,ಇದಕ್ಕೆ ಉತ್ತರವನ್ನು ಕೊಡಲು ಅಭ್ಯರ್ಥಿ ಡಿ ಎಸ್ ಅರುಣ್ ಅವರನ್ನು ಸಲ್ಲಿಸುವುದರ ಮೂಲಕ ಉತ್ತರ ಕೊಡಲು ಸಾಧ್ಯ ಸರಳ ಸಜ್ಜನಿಕೆಯ ಪ್ರಾಮಾಣಿಕ ವ್ಯಕ್ತಿ ಡಿ ಎಸ್ ಅರುಣ್ ಅವರಿಗೆ ಮತ ನೀಡಿ ದೇಶದಲ್ಲಿ…

ಹೊನ್ನಾಳಿ ಪಟ್ಟಣದಲ್ಲಿ “ಕ್ಲಾಸಿಕಲ್ ಸ್ವೈನ್ ಪೀವರ್”ನಿಂದ ಹಂದಿಗಳು ಸಾವು ತನಿಖೆಯಿಂದ ಬಹಿರಂಗ, ಓಬಳ್ದಾರ್ ಬಾಬು ಪುರಸಬೆ ಅಧ್ಯಕ್ಷ ಹೇಳಿಕೆ.

ಹೊನ್ನಾಳಿ ಪಟ್ಟಣದ ವ್ಯಾಪ್ತಿಯಲ್ಲಿ ಸುಮಾರು 15ರಿಂದ 20 ದಿನಗಳಿಂದ ಸುಮಾರು ಪ್ರತಿ ದಿನ ಹತ್ತರಿಂದ ಹದಿನೈದು ಹಂದಿಗಳು ಸಾವನ್ನಪ್ಪುತ್ತಿವೆ ಪ್ರತಿ ವಾರ್ಡಿನ ಸದಸ್ಯರುಗಳು ಮತ್ತು ಸಾರ್ವಜನಿಕರು ಫೋನಿನ ಮುಖಾಂತರ ದೂರು ಬಂದ ಹಿನ್ನೆಲೆಯಲ್ಲಿ ಅಧ್ಯಕ್ಷರಾದ ಓಬಳದಾರ್ ಬಾಬುರವರು ಸುದ್ದಿಗೋಷ್ಠಿಯನ್ನು ಹೊನ್ನಾಳಿ ಪತ್ರಿಕಾಭವನದಲ್ಲಿ…

ಮುಖ್ಯಮಂತ್ರಿಗಳ ಜಿಲ್ಲಾ ಪ್ರವಾಸ

ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ನ.26ರ ಶುಕ್ರವಾರ ದಾವಣಗೆರೆಗೆ ಭೇಟಿ ನೀಡಲಿದ್ದಾರೆ.ಮುಖ್ಯಮಂತ್ರಿಗಳು ನ.26 ರ ಬೆಳಿಗ್ಗೆ ಬೆಂಗಳೂರಿನಿಂದ ಹೊರಟುತುಮಕೂರು-ಚಿತ್ರದುರ್ಗ ಮಾರ್ಗವಾಗಿ ಬೆಳಿಗ್ಗೆ 10.30 ಕ್ಕೆದಾವಣಗೆರೆಗೆ ಆಗಮಿಸುವರು. ಬೆಳಿಗ್ಗೆ 11 ಗಂಟೆಗೆ ನಗರದಜಿಲ್ಲಾಧಿಕಾರಿ ಕಚೇರಿಯಲ್ಲಿ ಸಂವಿಧಾನ ದಿವಸ ಆಚರಣೆ ಅಂಗವಾಗಿಭಾರತ ಸಂವಿಧಾನದ ಪ್ರಸ್ತಾವನೆ…

ಎಂ.ಪಿ. ರೇಣುಕಾಚಾರ್ಯ ಅವರ ಪ್ರವಾಸ ಕಾರ್ಯಕ್ರಮ

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಎಂ.ಪಿ.ರೇಣುಕಾಚಾರ್ಯ ಅವರು ಜಿಲ್ಲೆಯಲ್ಲಿ ಪ್ರವಾಸ ಕಾರ್ಯಕ್ರಮಹಮ್ಮಿಕೊಂಡಿದ್ದಾರೆ.ರೇಣುಕಾಚಾರ್ಯ ಅವರು ನ. 26 ರಂದು ಬೆಳಿಗ್ಗೆಬೆಂಗಳೂರಿನಿಂದ ಹೊರಟು ಬೆಳಿಗ್ಗೆ 10.30 ಕ್ಕೆ ದಾವಣಗೆರೆಗೆಆಗಮಿಸುವರು. ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾಧಿಕಾರಿಗಳಕಚೇರಿಯಲ್ಲಿ ‘ಸಂವಿಧಾನ ದಿವಸ’ ಆಚರಣೆ ಅಂಗವಾಗಿ ಭಾರತಸಂವಿಧಾನದ ಪ್ರಸ್ತಾವನೆ ಓದುವ…

ಅರಬಗಟ್ಟೆ ಗ್ರಾಮದಲ್ಲಿರುವ ಸರ್ಕಾರಿ ಶಾಲೆಗಳಲ್ಲಿ ಹೊಸ ಹಾಟ್ ಮತ್ತು ವನ ಯಾತ್ರಿ ಈ ಎರಡು ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ಈ ಸಂಸ್ಥೆಯ ವತಿಯಿಂದ ನಾಲ್ಕು ಕೊಠಡಿ ಮತ್ತು ಶೌಚಾಲಯ ಕಟ್ಟಲಿಕ್ಕೆ ಇಂದು ಗುದ್ದಲಿ ಪೂಜೆ.

ಹೊನ್ನಾಳಿ ತಾಲೂಕು ದಿನಾಂಕ25/11/2021ರಂದು ಇಂದು ಅರಬಗಟ್ಟೆ ಗ್ರಾಮದಲ್ಲಿ ಬೆಂಗಳೂರಿನ ಹೊಸ ಹಾಟ್ ಸಂಸ್ಥೆ ಮತ್ತು ವನ ಯಾತ್ರಿ ಈ ಎರಡು ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ಸುಮಾರು ಅಂದಾಜು 58 ರಿಂದ 60 ಲಕ್ಷ ರಷ್ಟು ಹಣವನ್ನು ತೊಡಗಿಸಿ ಸ್ವಯಂಪ್ರೇರಿತ ಉಚಿತವಾಗಿ ಅರಬಗಟ್ಟೆ…

ರೈತರಿಗೆ ಆಧುನಿಕ ಹೈನುಗಾರಿಕೆ ತರಬೇತಿ

ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯವತಿಯಿಂದ ದಾವಣಗೆರೆ ಪಿ.ಬಿ.ರಸ್ತೆಯ ಅರುಣ ಚಿತ್ರಮಂದಿರದ ಎದುರಿನಪಶು ಆಸ್ಪತ್ರೆ ಆವರಣದಲ್ಲಿರುವ ಪಶುಪಾಲನಾ ಮತ್ತುಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ನ.29 ಮತ್ತು 30ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ 2ದಿನಗಳ ಆಧುನಿಕ ಹೈನುಗಾರಿಕೆ ತರಬೇತಿಯನ್ನುಹಮ್ಮಿಕೊಳ್ಳಲಾಗಿದೆ. ಈ…

ಭದ್ರಾ ಅಚ್ಚುಕಟ್ಟು ಪ್ರಾಧಿಕಾರದ ಮಾಜಿ ಅಧ್ಯಕ್ಷರು ಸನ್ಮಾನ್ಯ ಶ್ರೀನಗರದ ಮಹದೇವಪ್ಪನವರ ಕೃಷಿ ಚಟುವಟಿಕೆಗಳ ಬಗ್ಗೆ ಹಾಗೂ ಅವರ ಅನುಭವದ ಬಗ್ಗೆ ಮೂಡಿರುವ ಲೇಖನ

ನಮ್ಮೆಲ್ಲರ ಹೆಮ್ಮೆಯ ಮುಖಂಡರು ಮಾರ್ಗದರ್ಶಕರು ಕನಕಗುರುಪೀಠದ ಧರ್ಮದರ್ಶಿಗಳು ಭದ್ರಾ ಅಚ್ಚುಕಟ್ಟು ಪ್ರಾಧಿಕಾರದ ಮಾಜಿ ಅಧ್ಯಕ್ಷರು ಸನ್ಮಾನ್ಯ ಶ್ರೀನಗರದ ಮಹದೇವಪ್ಪನವರ ಕೃಷಿ ಚಟುವಟಿಕೆಗಳ ಬಗ್ಗೆ ಹಾಗೂ ಅವರ ಅನುಭವದ ಬಗ್ಗೆ ಮೂಡಿರುವ ಲೇಖನ .ಹಿರಿಯ ಮುತ್ಸದಿಗಳು ರಾಜಕೀಯ ಧುರೀಣರು ಸನ್ಮಾನ್ಯ ಮಹಾದೇವಪ್ಪನವರಿಗೆ ಕೃಷಿ…