Author: Aravind S

ಜಿಲ್ಲಾ ಮಟ್ಟದ ಮಕ್ಕಳ ದಿನಾಚರಣೆಯ ಸ್ಪರ್ಧೆಗಳಿಗೆ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನಲ್ಲಿ ನಗರದ ಜಿಲ್ಲಾ ಬಾಲಭವನ ಸೊಸೈಟಿಯಿಂದ ಜಿಲ್ಲಾ ಮಟ್ಟದ ಮಕ್ಕಳ ದಿನಾಚರಣೆಯ ಪ್ರಯುಕ್ತ 6 ರಿಂದ 16 ವರ್ಷದ ಮಕ್ಕಳಿಗೆ ನವಂಬರ್ 12 ರಂದು ಬೆಳಿಗ್ಗೆ 11 ಗಂಟೆಯಿಂದ 3 ಗಂಟೆಯವರೆಗೆ ಜಿಲ್ಲಾ ಬಾಲಭವನ ಸೊಸೈಟಿ ಜೆ.ಹೆಚ್ ಪಟೇಲ್ ಬಡಾವಣೆಯಲ್ಲಿರುವ…

“ಕುವೆಂಪು ಕನ್ನಡ ಭವನದ ಆವರಣದಲ್ಲಿ ಮುಂದಿನ ವರ್ಷದ ರಾಜ್ಯೋತ್ಸವದ ಒಳಗಾಗಿ ಕನ್ನಡ ತಾಯಿ ಭುವನೇಶ್ವರಿಯ ಪುತ್ಥಳಿಯನ್ನು ಪ್ರತಿಷ್ಟಾಪಿಸಲಾಗುವುದು”—–ಬಿ.ವಾಮದೇವಪ್ಪ

ಕನ್ನಡ ನಾಡು ಕಲೆ ಸಾಹಿತ್ಯ ಸಂಸ್ಕೃತಿಗಳ ತವರೂರಾಗಿದೆ. ಇಂತಹ ಪುಣ್ಯಭೂಮಿಯಲ್ಲಿ ಜನಿಸಿ ತಮ್ಮ ಬದುಕನ್ನು ಕಟ್ಟಿಕೊಂಡ ಕನ್ನಡಿಗರೇ ಭಾಗ್ಯಶಾಲಿಗಳು ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ.ವಾಮದೇವಪ್ಪ ಬಣ್ಣಿಸಿದರು. ಅವರಿಂದು ದಾವಣಗೆರೆಯ ಕುವೆಂಪು ಕನ್ನಡ ಭವನದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ…

ಚನ್ನಪಟ್ಟಣದ ಉಪ ಚುನಾವಣೆಯಲ್ಲಿ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರಾದ ರಾಮಲಿಂಗಾರೆಡ್ಡಿ ರವರಿಂದ ಬಿರುಸಿನ ಮತಯಾಚನೆ.

ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ರವರ ಪರ ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ರವರು ಮತ್ತು ಉನ್ನತ ಶಿಕ್ಷಣ ಸಚಿವರಾದ ಸುಧಾಕರ್ ರವರು ಸಂತೆಮೊಗೇಹಳ್ಳಿ ಮತ್ತು ಮಳೂರು ಪಟ್ಚಣದಲ್ಲಿ ಸಭೆಗಳನ್ನು ನಡೆಸಿ ಮತಯಾಚನೆ ಮಾಡಿದರು,ಇದೇ ಸಂದರ್ಭದಲ್ಲಿ…

ದಾವಣಗೆರೆ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಗುರುಕುಲ ಶಾಲೆಯ ಪ್ರಥಮ ಸಾಧನೆ, 7 ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ದಾವಣಗೆರೆ ; ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ಉನ್ನತ ಸಾಧನೆ ಮಾಡಿದಾಗ ಸಾಧಕರಾಗಿ ಪರಿಪೂರ್ಣ ಹೊಂದಲು ಸಾಧ್ಯ ಎಂದು ಗುರುಕುಲ ಶಾಲೆಯ ಕಾರ್ಯದರ್ಶಿ ಹಾಗೂ ಅಧ್ಯಕ್ಷ ಅಬ್ದುಲ್ ಆರ್. ವಿದ್ಯಾರ್ಥಿಗಳಿಗೆ ತಿಳಿ ಹೇಳಿದರು.ಗುರುಕುಲ ವಸತಿಯುತ ಶಾಲೆಯ ಮಕ್ಕಳು ಕ್ರೀಡೆಯಲ್ಲಿ ಸಾಧನೆ ಮಾಡಿರುವುದನ್ನು…

ನ್ಯಾಮತಿ ತಾಲ್ಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಶುಕ್ರವಾರ ಅರಳಿಕಟ್ಟೆ ವೃತ್ತದ ಬಳಿ ಕನ್ನಡರಾಜ್ಯೋತ್ಸವ ಸಮಾರಂಭ

ನ್ಯಾಮತಿ:ನಾಡಿನ ನೆಲ,ಜಲ, ಸಂಸ್ಕøತಿರಕ್ಷಣೆ ಪ್ರತಿಯೊಬ್ಬ ಕನ್ನಡಿಗರ ಜವಾಬ್ದಾರಿ ಎಂದು ತಹಶೀಲ್ದಾರ್ ಎಚ್.ಬಿ.ಗೋವಿಂದಪ್ಪ ಹೇಳಿದರು.ಪಟ್ಟಣz ಅರಳಿಕಟ್ಟೆ ವೃತ್ತದಲ್ಲಿ ಶುಕ್ರವಾರ ನ್ಯಾಮತಿ ತಾಲ್ಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ವಿನಾಯಕ ಕನ್ನಡ ಸಂಘ, ಕನ್ನಡ ಸಾಹಿತ್ಯ ಪರಿಷತ್ತು, ಪಟ್ಟಣ ಪಂಚಾಯಿತಿ ಹಾಗೂ…

ನ್ಯಾಮತಿ ತಾಲ್ಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಕನ್ನಡ ರಾಜ್ಯೋತ್ಸವ

ನ್ಯಾಮತಿ: ತಾಲ್ಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ತಹಿಸಿಲ್ದಾರ್ ಎಚ್ ಬಿ ಗೋವಿಂದಪ್ಪ ಧ್ವಜಾರೋಹಣ ನೆರವೇರಿಸುವುದರ ಮುಖೇನ ಆಚರಿಸಲಾಯಿತು. ತಾಲೂಕ ಕಚೇರಿ ಸಿಬ್ಬಂದಿ ವರ್ಗದವರು ಸಹ ಇದ್ದರು.

69 ನೇ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ರಾಷ್ಟ್ರಧ್ವಜಾರೋಹಣವೈವಿಧ್ಯತೆಯಲ್ಲಿನ ಹಲವು ಜಗತ್ತುಗಳ ಒಂದು ರಾಜ್ಯ, ಕರ್ನಾಟಕದ ಸರ್ವತೋಮುಖ ಅಭಿವೃದ್ದಿಗೆ ಸರ್ಕಾರ ಬದ್ದ; ಜಿಲ್ಲಾಉಸ್ತುವಾರಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್

ಕರ್ನಾಟಕ ರಾಜ್ಯ ವೈವಿಧ್ಯತೆಗಳನ್ನು ಹೊಂದಿರುವ ಹಲವು ಜಗತ್ತುಗಳ ಒಂದು ರಾಜ್ಯ, ಇಲ್ಲಿನ ಸರ್ವ ಜನಾಂಗದ ಅಭಿವೃದ್ದಿಗೆ ಸರ್ಕಾರ ಬದ್ದವಾಗಿದೆ ಎಂದು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ತಿಳಿಸಿದರು.ಅವರು ಜಿಲ್ಲಾಡಳಿತದಿಂದ ನವೆಂಬರ್ 1 ರಂದು…

 ರಾಷ್ಟ್ರದ ಏಳಿಗೆಗಾಗಿ ಸಮಗ್ರತೆಯ ಸಂಸ್ಕ್ರತಿಅಂಗ ವೈಕಲ್ಯತೆ ಪಾಪವಲ್ಲ. ಮಹಾವೀರ್ ಮ.ಕರೆಣ್ಣವರ

ಅಂಗವೈಕಲ್ಯ ಪಾಪವಲ್ಲ, ಬಿಕ್ಕಟ್ಟನ್ನು ಅವಕಾಶಗಳಾಗಿ ಪರಿವರ್ತಿಸುವ ಅವಕಾಶ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಎಂ. ಕರಣ್ಣನವರ ಹೇಳಿದರು. ಬುಧುವಾರ(30) ರಂದು ನಗರದ ಸಿಆರ್‍ಸಿ ಆವರಣದಲ್ಲಿ ಕರ್ನಾಟಕ ರಾಜ್ಯ ಲೋಕಾಯುಕ್ತ ಇವರ…

ಎನ್.ಆರ್.ಎಲ್.ಎಂ ಸ್ವ ಸಹಾಯ ಸಂಘಗಳ ಮಹಿಳೆಯರಿಂದ ದೀಪ ಸಂಜೀವಿನಿ, ಆಹಾರ ಮೇಳ, ಸಂಸದರಿಂದ ಉದ್ಘಾಟನೆ

ಜಿಲ್ಲಾ ಪಂಚಾಯಿತಿ, ಎನ್.ಆರ್.ಎಲ್.ಎಂ ಸಂಜೀವಿನಿ-ಕೆ.ಎಸ್.ಆರ್.ಎಲ್.ಪಿ.ಎಸ್ ವತಿಯಿಂದ ಅ.30 ರಂದು ನಗರದ ಬಿ.ಎಸ್ ಚನ್ನಬಸಪ್ಪ & ಸನ್ಸ್ ಎಕ್ಸೂಲಿಜಿವ್ ಅಂಗಡಿ, ಡೆಂಟಲ್ ಕಾಲೇಜ್ ರೋಡ್ ಮತ್ತು ಕೆ.ಎಸ್.ಆರ್.ಟಿ.ಸಿ ಬಸ್ ಸ್ಟಾಂಡ್ ಹತ್ತಿರ ಆಯೋಜಿಸಿಲಾಗಿದ್ದ ದೀಪ ಸಂಜೀವಿನಿ ಕಾರ್ಯಕ್ರಮವನ್ನು ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಉದ್ಘಾಟಿಸಿ,…

ನ್ಯಾಮತಿ:ಪಟ್ಟಣದ SBI ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಪ್ರಗತಿಯಲ್ಲಿದೆಎಂದು SP ಉಮಾ ಪ್ರಶಾಂತ ತಿಳಿಸಿದರು.

ಬುಧವಾರ ನ್ಯಾಮತಿ ಪೊಲೀಸ್‍ಠಾಣೆಯಲ್ಲಿ ಮಾತನಾಡಿ, ಈಗಾಗಲೆ ಪ್ರಕರಣದಾಖಲಾಗಿದೆ. ಚನ್ನಗಿರಿ ವಿಭಾಗದಎಎಸ್‍ಪಿ ಶ್ಯಾಮ್ ವರ್ಗಿಸ್ ನೇತೃತ್ವದಲ್ಲಿ ಪೊಲೀಸ್‍ಇನ್ಸ್‍ಪೆಕ್ಟರ್ ಒಳಗೊಂಡಂತೆ 5 ತಂಡಗಳಲ್ಲಿ ತನಿಖೆಕೈಗೊಂಡುಕಾರ್ಯ ಪ್ರವೃತ್ತರಾಗಿದ್ದಾರೆ.ಯಾವುದೇ ಕಳ್ಳರನ್ನು ಬಂಧಿಸಿರುವುದಿಲ್ಲ ಎಂದರು.ಬ್ಯಾಂಕ್ ಭದ್ರತೆ ವ್ಯವಸ್ಥೆಯಲ್ಲಿ ಲೋಪದಿಂದಕೂಡಿದ್ದು, ಕಳವು ಪತ್ತೆಗೆ ಸಾಕ್ಷ್ಯಾಧಾರಗಳ ಕೊರತೆಇದೆ.ಆದರೂ ಸಹಾ ಎಲ್ಲಾರೀತಿಯಿಂದಲೂ ಸಾಕ್ಷ್ಯಾಧಾರಗಳನ್ನು…