ಪೊಲೀಸರು, ಸೈನಿಕರಿರುವದರಿಂದಲೇ ನಾವು ನೆಮ್ಮದಿಯ ಜೀವನ ನಡೆಸುತ್ತಿದ್ದೇವೆ-ನ್ಯಾ.ರಾಜೇಶ್ವರಿ ಹೆಗಡೆ.
ದಾವಣಗೆರೆ ಅ.21ಸೈನಿಕರು ಪೊಲೀಸರು ಸಮರ್ಥವಾಗಿ ದೇಶಕಾಯುತ್ತಿರುವುದರಿಂದ ನಾವೆಲ್ಲರೂ ನೆಮ್ಮದಿಯಾಗಿ ಜೀವನಮಾಡುತ್ತಿದ್ದೇವೆ. ಅವರು ಇಲ್ಲದೆ ಹೋಗಿದ್ದರೆ ನಾವುನೆಮ್ಮದಿಯಿಂದ ಜೀವನ ಮಾಡಲು ಆಗುತ್ತಿರಲಿಲ್ಲ. ಎಂದುಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರಾಜೇಶ್ವರಿಎಸ್ ಹೆಗಡೆ ಪೊಲೀಸರ ಕಾರ್ಯ ವೈಖರಿಗೆ ಮೆಚ್ಚುಗೆವ್ಯಕ್ತಪಡಿಸಿದರು.ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿಗುರುವಾರ…
