Author: Aravind S

ಹೊನ್ನಾಳಿ ಟಿ,ಎ,ಪಿ,ಸಿ,ಎಂ,ಎಸ್,ಉಪ ಅಧ್ಯಕ್ಷರಾಗಿ ಬೀರಗೊಂಡನಹಳ್ಳಿಕೆ ,ಜಿ ಶಿವನಗೌಡ್ರು ಅವಿರೋಧ ಆಯ್ಕೆ.

ಹೊನ್ನಾಳಿ : ಅ‌10: ಹೊನ್ನಾಳಿ ತಾಲೂಕು ವ್ಯವಸಾಯ ಕೃಷಿ ಉತ್ಪನ್ನ ಮಾರಾಟ ಸಹಕಾರ ಸಂಘದ ಉಪಾಧ್ಯಕ್ಷರ ಗಾದೆಗೆ ಇಂದು ಚುನಾವಣೆ ನಡೆಯಿತು.ಕೆ,ಜೆ ಶಿವನಗೌಡ್ರುರವರು ಉಪಾಧ್ಯಕ್ಷರ ಗಾದೆಗೆ ನಾಮಪತ್ರ ಅರ್ಜಿಯನ್ನು ಚುನಾವಣೆ ಅಧಿಕಾರಿಗಳಿಗೆ ಸಲ್ಲಿಸಿದ್ದರು. ಬೇರೆ ಯಾವ ನಿರ್ದೇಶಕರು ಉಪಾಧ್ಯಕ್ಷರ ಗಾದೆಗೆ ನಾಮಪತ್ರ…

ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026: 12,97, 419  ನಮೂನೆಗಳ  ಗಣಕೀಕರಣ

ದಾವಣಗೆರೆ ಆಗಸ್ಟ್‌ 06 (ಕರ್ನಾಟಕ ವಾರ್ತೆ): ಭಾರತ ಚುನಾವಣಾ ಆಯೋಗವು ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026 ಪ್ರಕ್ರಿಯೆಯ ವೇಳಾಪಟ್ಟಿಯನ್ನು ಹೊರಡಿಸಿದ್ದು, ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಮತಗಟ್ಟೆ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ ಎನುಮೆರೇಷನ್ ನಮೂನೆಗಳ ಸಂಗ್ರಹ ಮತ್ತು…

ರೈತರು ಆಧುನಿಕ ತೋಟಗಾರಿಕೆ ಪದ್ದತಿಯನ್ನು ಅಳವಡಿಸಿಕೊಳ್ಳುವಂತೆ ಶಾಸಕ ಸಮರ್ಥ ಶಾಮನೂರು ಕರೆ.

ದಾವಣಗೆರೆ , ಆಗಸ್ಟ್‌ 06 : ಆಧುನಿಕ ತೋಟಗಾರಿಕೆ ಪದ್ದತಿಯನ್ನು ರೈತರು ಅಳವಡಿಸಿಕೊಳ್ಳಬೇಕು , ಪ್ರಸ್ತುತ ರೈತರು ಉಪಯೋಗಿಸುತ್ತಿರುವ ಸಾಂಪ್ರದಾಯಿಕ ಮೈಕ್ರೋ ಟ್ಯೂಬ್ ಪದ್ಧತಿಯಿಂದ ‘ಎಮಿಟರ್ ಹಾಗೂ ‘ಪ್ರೆಷರ್ ಕಾಂಪನ್ಸೇಟಿಂಗ್ ವ್ಯವಸ್ಥೆಗೆ ಬದಲಾಗುವುದರಿಂದ ಅಪಾರ ಪ್ರಮಾಣದ ನೀರನ್ನು ಉಳಿಸಬಹುದು ಎಂದು ದಾವಣಗೆರೆ…

ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026: 12,95,880 ನಮೂನೆಗಳ ಗಣಕೀಕರಣ

ಭಾರತ ಚುನಾವಣಾ ಆಯೋಗವು ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026 ಪ್ರಕ್ರಿಯೆಯ ವೇಳಾಪಟ್ಟಿಯನ್ನು ಹೊರಡಿಸಿದ್ದು, ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಮತಗಟ್ಟೆ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ ಎನುಮೆರೇಷನ್ ನಮೂನೆಗಳ ಸಂಗ್ರಹ ಮತ್ತು ಗಣಕೀಕರಣ ಕಾರ್ಯದಲ್ಲಿ ನಿರತರಾಗಿದ್ದಾರೆ. ದಾವಣಗೆರೆ ಜಿಲ್ಲೆಯಲ್ಲಿ…

ನಶಾ ಮುಕ್ತ ಯುವ ಸಮುದಾಯದಿಂದ ಸದೃಢ ಭಾರತ ನಿರ್ಮಾಣ- . ಅಶೋಕ್ ಕುಮಾರ ಪಾಳೇದ.

ಭಾರತ ದೇಶವು ಜಗತ್ತಿನ ಹೆಚ್ಚು ಯುವ ಸಮುದಾಯವನ್ನು ಹೊಂದಿದ ದೇಶ. ಯಾವ ದೇಶದ ಯುವ ಸಮುದಾಯ ನಶಾ ಮುಕ್ತರಾಗಿರುತ್ತದೊ ಆ ದೇಶ ಅತ್ಯಂತ ಸದೃಢವಾಗಿರುತ್ತದೆ ಎಂದು ದಾವಣಗೆರೆ ವಿಶ್ವವಿದ್ಯಾಲಯದ ಎನ್.ಎಸ್.ಎಸ್ ಕಾರ್ಯಕ್ರಮ ಸಂಯೋಜನಾಧಿಕಾರಿ ಪೆÇ್ರ. ಅಶೋಕ್ ವಿ. ಪಾಳೇದ್ ಅವರು ತಿಳಿಸಿದರು.ಮೈ…

ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026: 12,93,611 ನಮೂನೆಗಳ ಗಣಕೀಕರಣ

ಭಾರತ ಚುನಾವಣಾ ಆಯೋಗವು ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026 ಪ್ರಕ್ರಿಯೆಯ ವೇಳಾಪಟ್ಟಿಯನ್ನು ಹೊರಡಿಸಿದ್ದು, ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಮತಗಟ್ಟೆ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ ಎನುಮೆರೇಷನ್ ನಮೂನೆಗಳ ಸಂಗ್ರಹ ಮತ್ತು ಗಣಕೀಕರಣ ಕಾರ್ಯದಲ್ಲಿ ನಿರತರಾಗಿದ್ದಾರೆ. ದಾವಣಗೆರೆ ಜಿಲ್ಲೆಯಲ್ಲಿ…

ಆಗಸ್ಟ್‌ 03 ರಂದು ಮದ್ಯ ಹಾಗೂ ಮಾದಕ ವಸ್ತುಗಳಿಂದಾಗುವ ದುಷ್ಪರಿಣಾಮಗಳ ಕುರಿತು ಜಾಗೃತಿ ಕಾರ್ಯಕ್ರಮ

ಮೈ ಭಾರತ್‌ (ಯುವ ವ್ಯವಹಾರಗಳು ಹಾಗೂ ಕ್ರೀಡಾ ಮಂತ್ರಾಲಯ), ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಯುಬಿಟಿಡಿ ಇಂಜಿನಿಯರಿಂಗ್‌ ಕಾಲೇಜು ಹಾಗೂ ಮದ್ಯಪಾನ ಸಂಯಮ ಮಂಡಳಿ , ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಆಗಸ್ಟ್‌ 03…

ಮುಂದಿನ 6 ತಿಂಗಳು ಉದ್ಯೋಗ ಪರ್ವ : ಪರೀಕ್ಷಾ ಅಕ್ರಮವೆಸಗಿದರೆ ಕಠಿಣ ಶಿಕ್ಷೆ – ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ರಾಜ್ಯದಲ್ಲಿ ಮುಂಬರುವ 6 ತಿಂಗಳು ಅಂದಾಜು 36000 ಹುದ್ದೆಯನ್ನು ಭರ್ತಿ ಮಾಡಲು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಸಂಪೂರ್ಣ ಪಾರದರ್ಶಕ ಹಾಗೂ ಭ್ರಷ್ಟಾಚಾರ ರಹಿತವಾಗಿ ನಡೆಸಲು ಸರ್ಕಾರ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಏನಾದರೂ ಅಕ್ರಮ ವೆಸಗಿದರೆ ಅವರಿಗೆ 5 ವರ್ಷ ಜೈಲು…

ಮತದಾರರ ಪಟ್ಟಿ ಪರಿಷ್ಕರಣೆ: 12,88,678 ಗಣತಿ ನಮೂನೆಗಳ ಗಣಕೀಕರಣ.

ದಾವಣಗೆರೆ, ಜುಲೈ 30 : ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ದಾವಣಗೆರೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (SIR) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದೆ. ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಮತಗಟ್ಟೆಗಳ ಬೂತ್ ಮಟ್ಟದ ಅಧಿಕಾರಿಗಳು (BLO)…

ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷೆ ಪ್ರಕ್ರಿಯೆ ಪಾರದರ್ಶಕವಾಗಿ ನಡೆಸಲು ಕ್ರಮವಹಿಸಿ : ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ಸೂಚನೆ.

ದಾವಣಗೆರೆ , ಜುಲೈ 30 : ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷೆ ಆಗಸ್ಟ್‌ 2 ರಂದು ಬೆಳಿಗ್ಗೆ 10.30 ರಿಂದ 12.00 ಗಂಟೆಯವರಿಗೆ ನಗರದ ವಿವಿಧ 19 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷಾ ಪ್ರಕ್ರಿಯೆಯನ್ನು ಅತ್ಯಂತ ಪಾರದರ್ಶಕ ಮತ್ತು ಶಿಸ್ತುಬದ್ಧವಾಗಿ ನಡೆಸಲು…