ನ್ಯಾಮತಿ: ಪೊಲೀಸ್ ಇಲಾಖೆಯಿಂದ ಬುಧವಾರ ಮಾದಕ ವಸ್ತುಗಳ ದುರುಪಯೋಗ ಮತ್ತುಅಕ್ರಮ ಸಾಗಾಣಿಕೆ ವಿರುದ್ಧ ಅಂತರರಾಷ್ಟೀಯ ದಿನ ಅಂಗವಾಗಿ ನಡೆದ ವಿದ್ಯಾರ್ಥಿಗಳ ಜಾಥಾಕ್ಕೆ ತಹಶೀಲ್ದಾರ್ ಎಚ್.ಬಿ.ಗೋವಿಂದಪ್ಪ ಚಾಲನೆ ನೀಡಿದರು.
ನ್ಯಾಮತಿ:ಮಾದಕ ವಸ್ತುಗಳಿಂದ ದೂರವಿರಿ, ಉತ್ತಮ ಭವಿಷ್ಯದ ಬಗ್ಗೆ ಚಿಂತನೆ ಮಾಡಿಎಂದು ವಿದ್ಯಾರ್ಥಿಗಳಿಗೆ ನ್ಯಾಮತಿಠಾಣೆಇನ್ಸ್‍ಪೆಕ್ಟರ್‍ಎನ್.ಎಸ್.ರವಿ ಕಿವಿಮಾತು ಹೇಳಿದರು.ಪಟ್ಟಣದಲ್ಲಿ ಬುಧವಾರಮಾದಕ ವಸ್ತುಗಳ ದುರುಪಯೋಗ ಮತ್ತುಅಕ್ರಮ ಸಾಗಾಣಿಕೆ ವಿರುದ್ಧಅಂತರರಾಷ್ಟೀಯ ದಿನ ಅಂಗವಾಗಿ ನಡೆದ ವಿದ್ಯಾರ್ಥಿಗಳ ಜಾಥಾದ ನೇತೃತ್ವ ವಹಿಸಿ ಅವರು ಮಾತನಾಡಿದರು.ಇತ್ತೀಚಿನ ವರ್ಷಗಳಲ್ಲಿ ಯುವಕರುಅದರಲ್ಲೂ ವಿದ್ಯಾರ್ಥಿಗಳು…