ಬಿ.ಎಸ್.ಯಡಿಯೂರಪ್ಪನವರಿಗೆ ಸೂಪರ್ ಕೊರೊನಾ ವಾರಿಯರ್ ಪ್ರಶಸ್ತಿ ನೀಡಿ ಗೌರವಿಸಲಾಗುವುದೆಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ.
ನ್ಯಾಮತಿ : ಅಕ್ಟೋಬರ್ 19 ರಂದು ಪಟ್ಟಣದ ಬಾಲಕಿಯ ಪ್ರೌಢಶಾಲೆ ಆವರಣದಲ್ಲಿ ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಸೂಪರ್ ಕೊರೊನಾ ವಾರಿಯರ್ ಪ್ರಶಸ್ತಿ ನೀಡಿ ಗೌರವಿಸಲಾಗುವುದೆಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ತಿಳಿಸಿದರು.ಪಟ್ಟಣದ ಬಾಲಕಿಯರ ಪ್ರೌಢಶಾಲೆಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ…
