ಬಾಲ್ಯವಿವಾಹ, ಬಾಲಕಾರ್ಮಿಕ ಪ್ರಕರಣಗಳ ತಡೆಯಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು- ನ್ಯಾ. ನಿವೇದಿತಾ ಟಿ.ಎಂ.
ಸಮಾಜದಲ್ಲಿ ಪಿಡುಗಾಗಿರುವ ಬಾಲ್ಯ ವಿವಾಹ ಹಾಗೂ ಬಾಲ ಕಾರ್ಮಿಕಪ್ರಕರಣಗಳನ್ನು ತಡೆಗಟ್ಟುವಲ್ಲಿ ಶಿಕ್ಷಕರ ಪಾತ್ರ ಅತ್ಯಂತಮಹತ್ವದ್ದಾಗಿದೆ ಎಂದು ಬಾಲ ನ್ಯಾಯಮಂಡಳಿ ಅಧ್ಯಕ್ಷರು ಹಾಗೂಎರಡನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ನಿವೇದಿತಾ ಟಿ.ಎಂ.ಅವರು ಹೇಳಿದರು.75 ನೇ ಸ್ವಾತಂತ್ರದ ಅಮೃತ ಮಹೋತ್ಸವದ ಅಂಗವಾಗಿ (ಆಜಾದಿಕ ಅಮೃತ್…
