ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಪ್ರಯುಕ್ತ ಸೈಕ್ಲೋಥಾನ್ ಕಾರ್ಯಕ್ರಮ
ಆಜಾದಿ ಕಾ ಅಮೃತ ಮಹೋತ್ಸವದಡಿ ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾಸರ್ವೇಕ್ಷಣಾ ಘಟಕ (ಎನ್.ಸಿ.ಡಿ ವಿಭಾಗ), ದಾವಣಗೆರೆ ಸ್ಮಾರ್ಟ್ ಸಿಟಿ ಲಿಮಿಟೆಡ್ಹಾಗೂ ಜಿಲ್ಲಾ ಯೋಗ ಒಕ್ಕೂಟ, ಇವರುಗಳಸಂಯುಕ್ತಾಶ್ರಯದಲ್ಲಿ ಎಲ್ಲಾ ವಯೋಮಾನದವರಿಗೆ ಡಿಜಿಟಲ್ಸಮಾನತೆ ಎಂಬ ಘೋಷವಾಕ್ಯದಡಿ ವಿಶ್ವ…
