ಮೊಬೈಲ್ ಆ್ಯಪ್ ಮೂಲಕ ಮನೆ ಮನೆ ಸಮೀಕ್ಷೆ ಕಾರ್ಯ.
ದಾವಣಗೆರೆ; ಜು.19 : ದಾವಣಗೆರೆ ಮಹಾನಗರಪಾಲಿಕೆಯ ವ್ಯಾಪ್ತಿಯಲ್ಲಿ ಬರುವ 45 ವಾರ್ಡ್‍ಗಳಲ್ಲಿ ಪ್ರಸಕ್ತ ಸಾಲಿನಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮುಖ್ಯ ವಾಹಿನಿಗೆ ತರಲು ಮೊಬೈಲ್ ಆಪ್ ಮೂಲಕ ಮನೆ ಮನೆ ಸಮೀಕ್ಷೆ ಕಾರ್ಯವನ್ನು ಕೈಗೊಳ್ಳಲಾಗಿದೆ. 6 ರಿಂದ 18 ವರ್ಷದ ಪ್ರತಿ…