ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳಿಗೆ ಅರ್ಜಿ ಆಹ್ವಾನ
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ ಪೂರ್ವಬಾಲಕ ಮತ್ತು ಬಾಲಕಿಯರು ವಿದ್ಯಾರ್ಥಿ ನಿಲಯಗಳಿಗೆ ಹೊಸದಾಗಿಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾತಿ/ಪ.ವರ್ಗಮತ್ತು ಇತರೆ ಜನಾಂಗದ ವಿದ್ಯಾರ್ಥಿಗಳಿಂದ ಆನ್‍ಲೈನ್‍ನಲ್ಲಿ ಅರ್ಜಿಆಹ್ವಾನಿಸಲಾಗಿದೆ. ಪ್ರವರ್ಗ-1, ಪ.ಜಾತಿ/ಪ.ವರ್ಗ ವಿದ್ಯಾರ್ಥಿಯ ಪೋಷಕರ ವಾರ್ಷಿಕಆದಾಯ 2.50…
