Author: Aravind S

ನಾಶವಾಗದ ಬದುಕಿನ ಅವಿನಾಶ ಇಂದಿನ ಅಭಿಮಾನದ ಆಟೋರಾಜ ಶಂಕರ್ ನಾಗ್.

ಶಂಕರ್‌ನಾಗ್( (ನಾಗರಕಟ್ಟೆ ಶಂಕರ್) (9 ನವೆಂಬರ್ 1954 – 30 ಸೆಪ್ಟೆಂಬರ್ 1990) ಕನ್ನಡ ಚಿತ್ರರಂಗದ ರಂಗಭೂಮಿ ಮತ್ತು ದೂರದರ್ಶನದಲ್ಲಿ ಕೆಲಸ ಮಾಡಿದ ಭಾರತೀಯ ನಟ, ಚಿತ್ರಕಥೆಗಾರ, ನಿರ್ದೇಶಕ ಮತ್ತು ನಿರ್ಮಾಪಕರಾಗಿದ್ದರು. ಖ್ಯಾತ ಕಾದಂಬರಿಕಾರ ಆರ್. ಕೆ. ನಾರಾಯಣ್ ಅವರ ಕಿರು…

ಬಿಜೆಪಿ ನಾಯಕರ ರಾತ್ರಿ ಸಂಸ್ಕೃತಿಯನ್ನು ಕಾಂಗ್ರೆಸ್ ಪಕ್ಷದ ಮೇಲೆ ಹೊರೆಸುವ ಹೇಳಿಕೆ ನೀಡಿರುವ ಸಂಜಯ್ ಪಾಟೀಲ್ ಭಾವಚಿತ್ರವನ್ನು ದಹಿಸಿ ಕೀಳುಮಟ್ಟದ ಹೇಳಿಕೆ ಖಂಡಿಸಿ ಪ್ರತಿಭಟನೆ

:ಬೆಳಗಾವಿ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಜಿಲ್ಲಾ ಬಿಜೆಪಿ ಅಧ್ಯಕ್ಷ ಸಂಜಯ್ ಪಾಟೀಲ್ ನೀಡಿರುವ ಕೀಳುಮಟ್ಟದ ಹೇಳಿಕೆಯನ್ನು ಖಂಡಿಸಿ ಬಿಜೆಪಿ ನಾಯಕರ ರಾತ್ರಿ ಸಂಸ್ಕೃತಿಯನ್ನು ಕಾಂಗ್ರೆಸ್ ಪಕ್ಷದ ಮೇಲೆ ಹೊರೆಸುವ ಹೇಳಿಕೆ ನೀಡಿರುವ ಸಂಜಯ್ ಪಾಟೀಲ್ ಭಾವಚಿತ್ರವನ್ನು ದಹಿಸಿ ಕೀಳುಮಟ್ಟದ…

ಅ.04 ರಿಂದ ಖಾದಿ ಮಾರಾಟ ಮತ್ತು ಪ್ರದರ್ಶನ ಕಾರ್ಯಕ್ರಮ

ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿವತಿಯಿಂದ ಗಾಂಧಿ ಜಯಂತಿಯ ಪ್ರಯುಕ್ತ ಖಾದಿ ಸಂಘ-ಸಂಸ್ಥೆಗಳನ್ನು ಪುನಶ್ಚೇತನಗೊಳಿಸುವ ನಿಟ್ಟಿನಲ್ಲಿ ಹಾಗೂಗಾಂಧೀಜಿಯವರ ಕನಸನ್ನು ಸಾಕಾರಗೊಳಿಸಲು ಅ. 04 ರಿಂದ 06ರವರೆಗೆ 03 ದಿನಗಳ ಕಾಲ ಜಿಲ್ಲಾಡಳಿತ ಭವನ ಆವರಣದಲ್ಲಿ ಖಾದಿಮಾರಾಟ ಹಾಗೂ ಪ್ರದರ್ಶನ ಕಾರ್ಯಕ್ರಮ…

ಕಾಲರಾದಿಂದ ಕೊರೊನದವರೆಗೂ ನಿರಂತರ ಸೇವೆ ಕೆ.ಗಾಯತ್ರಿ ದೇವಿಗೆ ಒಲಿದ ರಾಷ್ಟ್ರೀಯ ನರ್ಸಿಂಗ್ ಕೌನ್ಸಿಲ್ ಫ್ಲಾರೆನ್ಸ್ ನೈಟಿಂಗೇಲ್ ಅವಾರ್ಡ್

1986 ರಲ್ಲಿ ಜನರು ಕಾಲಾರದಿಂದ ನರಳುತ್ತಿದ್ದ ಕಾಲದಿಂದ ಹಿಡಿದುಇಂದಿನ ಕೊರೊನಾ ಕಾಲದವರೆಗೂ ಲಸಿಕೆ ಹಾಕಿಸಿಕೊಳ್ಳಲುಹಿಂಜರಿಯುತ್ತಿದ್ದ ಜನರನ್ನು ಓಲೈಸಿ ಕರೆತಂದು ಲಸಿಕೆ ಹಾಕಬೇಕು.ಹೆಣ್ಣುಮಕ್ಕಳು ಹೊರಗೆ ಹೋಗಿ ದುಡಿಯುವುದನ್ನು ಸಮಾಜಕಡೆಗಣಿಸುತ್ತಿದ್ದ ಸಂದರ್ಭದಲ್ಲಿ ಕಾಲರಾ ತೀವ್ರತೆ ಹೆಚ್ಚಾಗಿದ್ದವಾತಾವರಣದ ನಡುವೆ ಜೀವಗಳನ್ನು ಉಳಿಸಲು ದಣಿವರಿಯದೆಕಾರ್ಯ ನಿರ್ವಹಿಸಿದವರು ದಾವಣಗೆರೆಯ…

ಗಾಂಧಿ ಜಯಂತಿ ದಿನದಂದು ಸ್ವಚ್ಛತಾ ಶ್ರಮದಾನ

ಹಿಂದುಳಿದÀ ವರ್ಗಗಳ ಕಲ್ಯಾಣ ಇಲಾಖೆವತಿಯಿಂದ ಅಕ್ಟೋಬರ್-2ರ ಗಾಂಧಿ ಜಯಂತಿಯ ದಿನದಂದುಸ್ವಚ್ಛತಾ ಶ್ರಮದಾನ ಕಾರ್ಯಕ್ರಮವನ್ನುಹಮ್ಮಿಕೊಳ್ಳಬೇಕು ಎಂದು ಹಿಂದುಳಿದ ವರ್ಗಗಳ ಕಲ್ಯಾಣಇಲಾಖೆಯ ಜಿಲ್ಲಾ ಅಧಿಕಾರಿಗಳು ಸೂಚನೆ ನೀಡಿದ್ದಾರೆ.ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಎಲ್ಲ ಕಛೇರಿಗಳು,ವಿದ್ಯಾರ್ಥಿ ನಿಲಯಗಳಲ್ಲಿ ಅಕ್ಟೋಬರ್-2ರ ಗಾಂಧಿ ಜಯಂತಿಯದಿನದಂದು ಸ್ವಚ್ಛತಾ ಶ್ರಮದಾನ ಕಾರ್ಯಕ್ರಮವನ್ನುಹಮ್ಮಿಕೊಳ್ಳಲಾಗುತ್ತದೆ…

ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಪ್ರಯುಕ್ತ ಸೈಕ್ಲೋಥಾನ್ ಕಾರ್ಯಕ್ರಮ

ಆಜಾದಿ ಕಾ ಅಮೃತ ಮಹೋತ್ಸವದಡಿ ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾಸರ್ವೇಕ್ಷಣಾ ಘಟಕ (ಎನ್.ಸಿ.ಡಿ ವಿಭಾಗ), ದಾವಣಗೆರೆ ಸ್ಮಾರ್ಟ್ ಸಿಟಿ ಲಿಮಿಟೆಡ್ಹಾಗೂ ಜಿಲ್ಲಾ ಯೋಗ ಒಕ್ಕೂಟ, ಇವರುಗಳಸಂಯುಕ್ತಾಶ್ರಯದಲ್ಲಿ ಎಲ್ಲಾ ವಯೋಮಾನದವರಿಗೆ ಡಿಜಿಟಲ್ಸಮಾನತೆ ಎಂಬ ಘೋಷವಾಕ್ಯದಡಿ ವಿಶ್ವ…

ಸಾರಿಗೆ ಸಂಸ್ಥೆಯ ಮೊದಲ ವಿದ್ಯುತ್ ಬಸ್ ಗೆ ಸಾರಿಗೆ ಸಚಿವರಾದ ಶ್ರೀ ಬಿ.ಶ್ರೀರಾಮುಲು ರವರು ಚಾಲನೆ.

ಇಂದು ಬೆಂಗಳೂರಿನ‌ ಬೆ.ಸಾ.ಸಂಸ್ಥೆ ಘಟಕ 37 ಕೆಂಗೇರಿಯಲ್ಲಿ ರಾಜ್ಯದ ಮತ್ತು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಮೊದಲ ವಿದ್ಯುತ್ ಬಸ್ ಗೆ ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಶ್ರೀ ಬಿ.ಶ್ರೀರಾಮುಲು ರವರು ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ…

ಮಾಜಿ ಮುಖ್ಯಮಂತ್ರಿ ದಿ// ಶ್ರೀ ಜೆಎಚ್ ಪಟೇಲ್ ರವರ 91ನೇ ಜನ್ಮದಿನಾಚರಣೆ ನಡೆಯಲಿದೆ ಎಂದು ಜೆಡಿಯು ರಾಜ್ಯ ಅಧ್ಯಕ್ಷರಾದ ಮಹಿಮಾ ಜೆ ಪಟೇಲ್.

ಜೆಎಚ್ ಪಟೇಲ್ ಪ್ರತಿಷ್ಠಾನ ಬೆಂಗಳೂರು ರಿಜಿಸ್ಟರ್ ಇವರ ವತಿಯಿಂದ ಧೀಮಂತ ನಾಯಕ ಮಾಜಿ ಮುಖ್ಯಮಂತ್ರಿ ದಿವಂಗತ ಶ್ರೀ ಜೆಎಚ್ ಪಟೇಲ್ ರವರ 91ನೇ ಜನ್ಮದಿನಾಚರಣೆ ಕಾರ್ಯಕ್ರಮವನ್ನು ದಿನಾಂಕ 1.10 20 21ನೇ ಶುಕ್ರವಾರದಂದು ಸಮಯ ಸಂಜೆ 5 ಗಂಟೆಗೆ ಬೆಂಗಳೂರು ಚಿತ್ರಕಲಾ…

ಅ. 21 ರಿಂದ ನೌಕರರ ರಾಜ್ಯ ಮಟ್ಟದ ಕ್ರೀಡಾಕೂಟ

ರಾಜ್ಯ ಮಟ್ಟದ ಸರ್ಕಾರಿ ನೌಕರರ 2020-21 ನೇ ಸಾಲಿನ ಕ್ರೀಡಾಕೂಟಮತ್ತು ಸಾಂಸ್ಕøತಿಕ ಸ್ಪರ್ಧೆಯನ್ನು ನಗರದಲ್ಲಿ ಅ.21 ರಿಂದ ಅ.23ರ ವರಗೆ ಆಯೋಜಿಸಲಾಗಿದೆ.ಕಾರ್ಯಕ್ರಮದ ಸವಿ ನೆನಪಿಗಾಗಿ ದೇವನಗರಿ ವೈಭವ ಎಂಬಹೆಸರಿನ ಸ್ಮರಣ ಸಂಚಿಕೆಯನ್ನು ಹೊರತರಲು ತೀರ್ಮಾನಿಸಿದ್ದು,ಸಂಚಿಕೆಗೆ ರಾಜ್ಯ ಸರ್ಕಾರಿ ನೌಕರರಿಂದ ಸ್ವರಚಿತ ಕವನ…

ಜಿಮ್ ಸ್ಥಾಪನೆಗಾಗಿ ಕ್ರಿಡಾಪಟುಗಳಿಂದ ಅರ್ಜಿ ಆಹ್ವಾನ

ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಪರಿಶಿಷ್ಟ ಪಂಗಡದಉಪಯೋಜನೆಯಡಿಯಲ್ಲಿ ಅಂತರರಾಷ್ಟ್ರೀಯ ಮತ್ತುರಾಷ್ಟ್ರೀಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕವಿಜೇತರಾದ ಪರಿಶಿಷ್ಟ ಜಾತಿ ಮತ್ತು ಪಂಗಡದ ಕ್ರೀಡಾಪಟುಗಳಿಗೆಸ್ವಯಂ ಉದ್ಯೋಗ ಹೊಂದಲು ಜಿಮ್ ಸ್ಥಾಪನೆಗಾಗಿ ಜಿಮ್ಸಲಕರಣೆಗಳನ್ನು ನೀಡಲು ಅರ್ಹ ಕ್ರೀಡಾಪಟುಗಳಿಂದಅರ್ಜಿಗಳನ್ನು ಆಹ್ವಾನಿಸಲಾಗಿದೆ.ಅರ್ಜಿ ನಮೂನೆಗಳನ್ನು ಸಹಾಯಕ ನಿರ್ದೇಶಕರ ಕಾರ್ಯಾಲಯ,ಯುವ…