Author: Aravind S

ಪ್ರಗತಿಪರ ಕೃಷಿಕ ಡಿ .ಎಸ್. ಪ್ರದೀಪ್ ಗೌಡ್ರು ರವರನ್ನು ಶ್ರೀ ತರಳಬಾಳು ರೂರಲ್ ಡೆವಲಪ್ ಮೆಂಟ್ ಫೌಂಡೇಶನ್ ಗೆ ಸದಸ್ಯರನ್ನಾಗಿ ಆಯ್ಕೆ.

ಚಿತ್ರದುರ್ಗ ಜಿಲ್ಲೆ ದಿ ಸೆಪ್ಟಂಬರ್ 24 ಸಿರಿಗೆರೆ ಗ್ರಾಮದಲ್ಲಿರುವ ಶ್ರೀ ತರಳಬಾಳು ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಅಧ್ಯಕ್ಷರಾಗಿರುವ ಪರಮಪೂಜ್ಯ ಶ್ರೀಮದ್ ಉಜ್ಜಯಿನಿ ಸದ್ಧರ್ಮ ಸಿಂಹಾಸನಾಧೀಶ್ವ ರಾಧ ಶ್ರೀ ತರಳಬಾಳು ಜಗದ್ಗುರು 1108 ಡಾಕ್ಟರ್ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳ ಆದೇಶದ ಮೇರೆಗೆ ಹೊನ್ನಾಳಿ ತಾಲೂಕಿನ…

ನ್ಯಾಮತಿ ತಾಲೂಕು ಪಲನಹಳ್ಳಿ ಗ್ರಾಮ ಪಂಚಾಯಿತಿ ಆವರಣದಲ್ಲಿ ಇಂದು [KDP] ಪ್ರಗತಿ ಪರಿಶೀಲನಾ ಸಭೆ.

ನ್ಯಾಮತಿ ತಾಲೂಕು ಪಲನಹಳ್ಳಿ ಗ್ರಾಮ ಪಂಚಾಯಿತಿ ಆವರಣದಲ್ಲಿ ಇಂದು ಪ್ರಗತಿ ಪರಿಶೀಲನಾ ಸಭೆಯನ್ನು ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ನೇತೃತ್ವದಲ್ಲಿ ನಡೆಯಿತು.ಈ ಸಭೆಗೆ ತಾಲೂಕಿನ 24 ಇಲಾಖೆಯ ಅಧಿಕಾರಿಗಳಿಗೆ ಪ ಂಚಾಯಿತಿಯಿಂದ ಆಹ್ವಾನ ಕೊಟ್ಟಿದ್ದರೂ ಸಹ ಅದರಲ್ಲಿ 6 ಇಲಾಖೆಯವರು ಮಾತ್ರ ಬಂದದ್ದು…

ಜಿಲ್ಲಾ ಸಹಕಾರ ಒಕ್ಕೂಟ ಸಾಮಾನ್ಯ ಸಭೆ

ದಾವಣಗೆರೆ ಜಿಲ್ಲಾ ಸಹಕಾರ ಒಕ್ಕೂಟದ 18ನೇ ವಾರ್ಷಿಕ ಸಾಮಾನ್ಯಸಭೆ ಅಕ್ಟೋಬರ್ 03 ರಂದು ಮಧ್ಯಾಹ್ನ 12 ಗಂಟೆಗೆ ಒಕ್ಕೂಟದಅಧ್ಯಕ್ಷ ಎನ್.ಎ.ಮುರುಗೇಶ್ ಅವರ ಅಧ್ಯಕ್ಷತೆಯಲ್ಲಿ ಎಂ.ಸಿ.ಸಿ -ಎಬ್ಲಾಕ್‍ನಲ್ಲಿರುವ ಕಲಾಪ್ರಕಾಶ ವೃಂದ ದಾವಣಗೆರೆ-ಹರಿಹರ ಅರ್ಬನ್ಸಹಕಾರ ಬ್ಯಾಂಕ್ ಸಮುದಾಯ ಭವನದಲ್ಲಿ ಏರ್ಪಡಿಸಲಾಗಿದೆ. ಸಹಕಾರ ಒಕ್ಕೂಟದ ಸದಸ್ಯ…

ಕಿತ್ತೂರು ರಾಣಿ ಚೆನ್ನಮ್ಮ ಮತ್ತು ವೀರಮಹಿಳೆ ಪ್ರಶಸ್ತಿಗೆ ಅರ್ಜಿ ಆಹ್ವಾನ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದಪ್ರಸಕ್ತ ಸಾಲಿನಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಮತ್ತುವೀರಮಹಿಳೆ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಸಲ್ಲಿಸುವಸ್ವಯಂ ಸೇವಾ ಸಂಸ್ಥೆ ಹಾಗೂ ವ್ಯಕ್ತಿಗಳು ಮಹಿಳೆಯರಅಭಿವೃದ್ಧಿಗಾಗಿ ಕನಿಷ್ಟ 5 ವರ್ಷಗಳ ಸೇವೆ ಸಲ್ಲಿಸಿರಬೇಕು.ಪ್ರಶಸ್ತಿಗೆ…

ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ್ ಬೊಮ್ಮಾಯಿ ಅವರೊಂದಿಗೆ ಸಾರಿಗೆ ಸಚಿವರಾದ ಶ್ರೀ ಬಿ. ಶ್ರೀರಾಮುಲು ರವರು ಸಭೆ.

ಇಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವಿಷಯಗಳಿಗೆ ಸಂಬಂಧಿಸಿದಂತೆ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ್ ಬೊಮ್ಮಾಯಿ ಅವರೊಂದಿಗೆ ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಶ್ರೀ ಬಿ. ಶ್ರೀರಾಮುಲು ರವರು ಸಭೆ ನಡೆಸಿ,ಹಲವು ವಿಷಯಗಳ ಕುರಿತು ಚರ್ಚಿಸಲಾಯಿತು.…

ಒಗ್ಗೂಡಿದರೆ ಚುನಾವಣೆಯಲ್ಲಿ ಗೆಲುವು CONGRES OBC ರಾಜ್ಯಾಧ್ಯಕ್ಷ ಎಂ.ಡಿ.ಲಕ್ಷ್ಮೀನಾರಾಯಣ್‌.

ತಿಪಟೂರು ಪಕ್ಷದಲ್ಲಿ ಹಿಂದುಳಿದ ವರ್ಗಗಳ ವಿಭಾಗವು ಅತಿದೊಡ್ಡ ವಿಭಾಗವಾಗಿದ್ದು, ಮುಂದಿನ ಚುನಾವಣೆ ಗಮನದಲ್ಲಿಟ್ಟುಕೊಂಡು ಈ ವಿಭಾಗಕ್ಕೆ ಹೆಚ್ಚಿನ ಗಮನ ನೀಡಿ ಸಮಾಜಗಳನ್ನು ಒಗ್ಗೂಡಿಸಲಾಗುತ್ತಿದೆ ಎಂದು ಕಾಂಗ್ರೆಸ್ ಪಕ್ಷದ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯಾಧ್ಯಕ್ಷ ಎಂ.ಡಿ.ಲಕ್ಷ್ಮೀನಾರಾಯಣ್‌ ತಿಳಿಸಿದರು. ಜನಮಾನಸದಲ್ಲಿ ಜಾತಿ ವ್ಯವಸ್ಥೆ ಅಷ್ಟಾಗಿ…

ಬೆಂಗಳೂರಿನ ಕಛೇರಿಯಲ್ಲಿ ಜನತಾ ದರ್ಶನ ನಡೆಸಿದ, ಸಾರಿಗೆ ಸಚಿವ ಬಿ. ಶ್ರೀರಾಮುಲು.

ಇಂದು ಬೆಂಗಳೂರಿನ ಕಛೇರಿಯಲ್ಲಿ ಜನತಾ ದರ್ಶನ ನಡೆಸಿದ, ಸಾರಿಗೆ ಸಚಿವರಾದ ಬಿ ಶ್ರೀರಾಮುಲು ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ, ಅವರ ಮನವಿಗಳನ್ನು ಸ್ವೀಕರಿಸಿ, ಎಲ್ಲರ ಮನವಿಗಳಿಗೆ ಸೂಕ್ತವಾಗಿ ಸ್ಪಂದಿಸಲಾಯಿತು.

ವಿಧಾನ ಪರಿಷತ್ತಿನ ಚುನಾವಣೆಗೆ ಚನ್ನಗಿರಿ – ಹೊನ್ನಾಳಿ ಕಾಂಗ್ರೆಸ್ ಪಕ್ಷ ಟಿಕೆಟ್ ಬಯಸುವ ಆಕಾಂಕ್ಷಿಗಳಿಂದ ಅರ್ಜಿ ಆಹ್ವಾನ.

ಶಿವಮೊಗ್ಗ ಸ್ಥಳೀಯ ಸಂಸ್ಥೆಗಳುಕ್ಷೇತ್ರ ದಿಂದ ವಿಧಾನ ಪರಿಷತ್ತಿನಸದಸ್ಯ ಸ್ಥಾನಕ್ಕೆ (ಶಿವಮೊಗ್ಗ ಜಿಲ್ಲೆಹಾಗೂ ದಾವಣಗೆರೆ ಜಿಲ್ಲೆಯಲ್ಲಿಚನ್ನಗಿರಿ – ಹೊನ್ನಾಳಿ ತಾಲೂಕುವ್ಯಾಪ್ತಿ ) ನಡೆಯಲಿರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದಅಭ್ಯರ್ಥಿಯಾಗಿ ಸ್ಪರ್ಧಿಸಲು ಇಚ್ಚಿಸಿ ಕಾಂಗ್ರೆಸ್ ಪಕ್ಷದ ಟಿಕೆಟ್ ಬಯಸುವ‌ಂತ ಆಕಾಂಕ್ಷಿಗಳಿಂದ ಅರ್ಜಿಯನ್ನು ಕೆಪಿಸಿಸಿ ಯಿಂದ ಆಹ್ವಾನಿಸಲಾಗಿದೆ…

ಹರಿಹರ : ಕೃಷಿ ಸಿಂಚಾಯಿ ಯೋಜನೆ ಸೌಲಭ್ಯ ಪಡೆಯಲು ಸೂಚನೆ

ಪ್ರಸಕ್ತ ಸಾಲಿನ ಕೇಂದ್ರ ಪುರಸ್ಕøತ ಪ್ರಧಾನಮಂತ್ರಿಕೃಷಿ ಸಿಂಚಾಯಿ ಯೋಜನೆಯ ಸೂಕ್ಷ್ಮ ನೀರಾವರಿ ಕಾರ್ಯಕ್ರಮದಡಿತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ ವ್ಯವಸ್ಥೆ ಅಳವಡಿಸಲು ಹರಿಹರತಾಲ್ಲೂಕಿನ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಸಣ್ಣ ಮತ್ತು ಅತಿ ಸಣ್ಣಹಾಗೂ ಇತರೆ ವರ್ಗಕ್ಕೆ ಸೇರಿದ ರೈತರಿಗೆ ಸಹಾಯಧನನೀಡಲಾಗುವುದು.ಪ್ರಧಾನಮಂತ್ರಿ ಕೃಷಿ…

ವಾತಾವರಣ ಬದಲಾವಣೆಯಿಂದ ಮಕ್ಕಳಲ್ಲಿ ಆರೋಗ್ಯ ಸಮಸ್ಯೆ ನಿಗಾ ವಹಿಸಲು ವೈದ್ಯರಿಗೆ ಡಿಸಿ ಸೂಚನೆ.

ಸೆಪ್ಟೆಂಬರ್ ಹಾಗೂ ಅಕ್ಟೋಬರ್ ತಿಂಗಳಲ್ಲಿ ವಾತವರಣಬದಲಾಗುವುದರಿಂದ ಸಾಮಾನ್ಯವಾಗಿ ವೈರಲ್ ಜ್ವರ ಹಾಗೂ ಡೆಂಗ್ಯೂಜ್ವರ ಹೆಚ್ಚಾಗಿ ಹರಡುತ್ತಿದ್ದು, ಉಸಿರಾಟದ ತೊಂದರೆಯಿಂದಾಗಿಆಸ್ಪತ್ರೆಗಳಲ್ಲಿ ಮಕ್ಕಳು ಹೆಚ್ಚಾಗಿ ದಾಖಲಾಗುತ್ತಿದ್ದಾರೆ. ವೈದ್ಯರುಹಾಗೂ ಪೋಷಕರು ಮಕ್ಕಳ ಬಗೆಗೆ ಹೆಚ್ಚಿನಗಮನಹರಿಸಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿತಿಳಿಸಿದರು.ಮಂಗಳವಾರ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಅವರುಕೋವಿಡ್-19…