ಹೊನ್ನಾಳಿ ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಕಟ್ಟಡ ಒಳಾಂಗಣದಲ್ಲಿ” ಬೃಹತ್ ಸ್ವಯಂ ಪ್ರೇರಿತ ರಕ್ತದಾನ ಶಿಬಿರ.
ಹೊನ್ನಾಳಿ ;date 21;ಪಟ್ಟಣದ ಮಧ್ಯಭಾಗದಲ್ಲಿರುವ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಕಟ್ಟಡ ಒಳಾಂಗಣದಲ್ಲಿ” ಬೃಹತ್ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು’ ಹಮ್ಮಿಕೊಳ್ಳಲಾಯಿತು .ಈ ರಕ್ತದಾನ ಶಿಬಿರಕ್ಕೆ ಸರಕಾರಿ ಮತ್ತು ಅರೆ ಸರ್ಕಾರಿ ಹಾಗೂ ಸಂಘ-ಸಂಸ್ಥೆಯ ನೌಕರರು ಸ್ವಯಂ ಪ್ರೇರಿತವಾಗಿ ಬಂದು ಸುಮಾರು 32…
