ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ .
ಪ್ರಸಕ್ತ ಶೈಕ್ಷಣಿಕ ಸಾಲಿಗೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆವತಿಯಿಂದ ಕಾರ್ಯನಿರ್ವಹಿಸುತ್ತಿರುವ ಜಿಲ್ಲೆಯ ಮೆಟ್ರಿಕ್ ನಂತರದವಿದ್ಯಾರ್ಥಿ ನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವವಿದ್ಯಾರ್ಥಿಗಳಿಂದ ಆನ್‍ಲೈನ್‍ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ನಗರದ ಸರ್ಕಾರಿ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಜೆ.ಹೆಚ್.ಪಾಟೇಲ್ ಬಡಾವಣೆ ಹಾಗೂ ಸರ್ಕಾರಿ ಮೆಟ್ರಿಕ್ ನಂತರದಬಾಲಕರ…
