ಇಂದು ಚಿತ್ರದುರ್ಗದಲ್ಲಿ ಸಾರಿಗೆ ಸಚಿವರಾದ ಶ್ರೀ ಬಿ.ಶ್ರೀರಾಮುಲುರವರಿಂದ ನೂತನ ಲೋಕೋಪಯೋಗಿ ಇಲಾಖೆ ಕಟ್ಟಡ ಹಾಗೂ ವಿವಿಐಪಿ ಅತಿಥಿಗೃಹ ಉದ್ಘಾಟನೆ.
ಇಂದು ಚಿತ್ರದುರ್ಗದಲ್ಲಿ ಲೋಕೋಪಯೋಗಿ ಇಲಾಖೆಯಿಂದ ನಿರ್ಮಿಸಿದ ನೂತನ ಲೋಕೋಪಯೋಗಿ ಇಲಾಖೆ ಕಟ್ಟಡ ಹಾಗೂ ವಿವಿಐಪಿ ಅತಿಥಿಗೃಹ ಉದ್ಘಾಟನೆ ಕಾರ್ಯಕ್ರಮದಲ್ಲಿ ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಶ್ರೀ ಬಿ.ಶ್ರೀರಾಮುಲು ರವರು ಭಾಗವಹಿಸಿ, ಕಾರ್ಯಕ್ರಮ ಉದ್ಘಾಟಿಸಿ , ಕಾರ್ಯಕ್ರಮ ಉದ್ದೇಶಿಸಿ…
