Author: Aravind S

ನ್ಯಾಮತಿಯಲ್ಲಿ ಕಳೆದ ಮೂರು ದಿನದಿಂದ ಸುರಿಯುತ್ತಿರುವ ಮಳೆಗೆ ಕೆಲವು ಗ್ರಾಮಗಳ ವಾಸದ ಮನೆಗಳು ಭಾಗಶ: ಬಿದ್ದಿವೆ.

ನ್ಯಾಮತಿ:ತಾಲ್ಲೂಕಿನಾದ್ಯಂತ ವ್ಯಾಪಕ ಹದ ಮಳೆಯಾಗಿದೆ.ಸೋಮವಾರ ಮುಂಜಾನೆಯಿಂದ ಆರಂಭವಾಗಿರುವ ಮಳೆ ಬುಧವಾರವೂ ಸಹಾ ಮುಂದುವರೆದಿದೆ. ಇದರಿಂದ ಕೆಲವಡೆ ಮನೆಗಳಿಗೆ ಹಾನಿಯಾಗಿರುವ ಘಟನೆಯೂ ನಡೆದಿದೆ.ಸವಳಂಗ ಮತ್ತು ಚೀಲೂರು ಭಾಗದಲ್ಲಿ ಹೆಚ್ಚಿನ ಮಳೆಯಾಗಿದೆ.ಮಳೆಯಿಂದಾಗಿ ತಾಲ್ಲೂಕಿನ ಸೇವಾಲಾಲ್ ನಗರ ಗ್ರಾಮದ ನಾಗನಾಯ್ಕ, ಕಂಚಿಗನಹಳ್ಳಿ ಗ್ರಾಮದ ಅನ್ನಪೂರ್ಣಮ್ಮ,ಸುರಹೊನ್ನೆ ಗ್ರಾಮz…

15.30 ಜನನ ಮತ್ತು 7.66 ಮರಣ ದರವಿಳಂಬ ಕಡತ ಹಾಗೂ ತಾಳೆಯಾಗದ ಹೆಸರು, ವಿವರ ದಾಖಲಿಸಿರುವ ವೈದ್ಯರ ಮೇಲೆ ಕ್ರಮ ಸೂಚನೆ; ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ

ದಾವಣಗೆರೆ,ಜುಲೈ.16 ದಾವಣಗೆರೆ ಜಿಲ್ಲೆಯಲ್ಲಿ ಗ್ರಾಮೀಣ ಪ್ರದೇಶದಲ್ಲಿ 916, ನಗರದಲ್ಲಿ 20 ಸೇರಿದಂತೆ 936 ನಾಗರಿಕ ನೊಂದಣಿ ಜನನ, ಮರಣ ನೊಂದಣಿ ಘಟಕಗಳಿದ್ದು ಜಿಲ್ಲೆಯಲ್ಲಿ 15.30 ಜನನ ಹಾಗೂ 7.66 ಮರಣ ದರ ಗುರುತಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದರು. ಅವರು ಜುಲೈ…

ಮುಂಗಾರು ಹಂಗಾಮಿಗೆ ವಿಮಾ ಕಂತು ಪಾವತಿಸಲು ಸೂಚನೆ

ದಾವಣಗೆರೆ ಜು.16): ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ವಿವಿಧ ವಿಮಾ ಘಟಕಗಳಲ್ಲಿ ಅಧಿಸೂಚಿಸಲಾದ ಬೆಳೆಗಳಿಗೆ ಬೆಳೆ ಸಾಲ ಪಡೆದ, ಪಡೆಯದ ರೈತರು ನೋಂದಾಯಿಸಿಕೊಳ್ಳÀಲು ತಿಳಿಸಲಾಗಿದೆ. ಬೆಳೆಸಾಲ ಪಡೆದ ರೈತರು ಬೆಳೆಸಾಲ…

ಮಲ್ಟಿ ಟಾಸ್ಕಿಂಗ್ ಸ್ಟಾಫ್, ಹವಾಲ್ದಾರ್ ಹುದ್ದೆಗೆ ಅರ್ಜಿ ಆಹ್ವಾನ

ದಾವಣಗೆರೆ ಜು.16: ಭಾರತ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗವು ಬಹು ಕಾರ್ಯಕಮ (ತಾಂತ್ರಿಕೇತರ) ಸಿಬ್ಬಂದಿ (ಮಲ್ಟಿ ಟಾಸ್ಕಿಂಗ್ ಸ್ಟಾಫ್(ಎಂ.ಟಿ.ಎಸ್) ಮತ್ತು ಹವಾಲ್ದಾರ್ (ಸಿ ಬಿ ಐ ಸಿ ಮತ್ತು ಸಿ ಬಿ ಎನ್) ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಹತೆ: ಮಾನ್ಯತೆ…

ಹೈನುಗಾರಿಕೆ ತರಬೇತಿ

ದಾವಣಗೆರೆ ಜು.16: ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ವತಿಯಿಂದ ದಾವಣಗೆರೆ ಪಿ.ಬಿ.ರಸ್ತೆ ಅರುಣ ಚಿತ್ರ ಮಂದಿರÀ ಎದುರಿನ ಪಶು ಆಸ್ಪತ್ರೆ ಅವರಣದಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಜು.18 ಹಾಗೂ 19 ರಂದು ರೈತರಿಗೆ ಆಧುನಿಕ ಹೈನುಗಾರಿಕೆ…

ಜುಲೈ ಮಾಹೆಗೆ ಪಡಿತರ  ಹಂಚಿಕೆ

ದಾವಣಗೆರೆ; ಜೂ.16 : ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಜಿಲ್ಲೆಯಲ್ಲಿನ ಪಡಿತರ ಚೀಟಿದಾರರಿಗೆ ಜೂನ್ ಮಾಹೆಗೆ ಅನ್ವಯವಾಗುವಂತೆ ಪಡಿತರ ಧಾನ್ಯ ಹಂಚಿಕೆ ಮಾಡಲಾಗಿದೆ. ಅಂತ್ಯೋದಯ ಪಡಿತರ ಚೀಟಿದಾರರಿಗೆ ಪ್ರತಿ ಕಾರ್ಡ್‍ಗೆ 21 ಕೆ.ಜಿ ಅಕ್ಕಿ, ರಾಗಿ ಪ್ರತಿ ಕಾರ್ಡ್‍ಗೆ 14 ಕೆ.ಜಿ,…

ವ್ಯಕ್ತಿ ಕಾಣೆ

ದಾವಣಗೆರೆ, ಜು.15: ದಾವಣಗೆರೆ ವಿದ್ಯಾನಗರದ ವಾಸಿಯಾದ ಕರ್ನಿಯಲ್ ಟ.ಟಿ ತಂದೆ ಮಂಗಳ್ ಟ.ಟಿ 36 ವರ್ಷ ಇವರು 2024 ರ ಫೆಬ್ರವರಿ 14 ರಂದು ಸಂಜೆ 5 ಗಂಟೆಗೆ ಹೇಳದೆ ಮನೆ ಬಿಟ್ಟು ಹೋದವರು ಇದುವರೆಗೂ ವಾಪಸ್ ಬಂದಿರುವುದಿಲ್ಲ. ಚಹರೆ ವಿವರ:…

ಶಾಲಾ ಮಕ್ಕಳ ನಾಟಕೋತ್ಸವ

ದಾವಣಗೆರೆ ಜು.15 : ವೃತ್ತಿ ರಂಗಭೂಮಿ ರಂಗಾಯಣ, ಬಾಪೂಜಿ ವಿದ್ಯಾ ಸಂಸ್ಥೆ(ರಿ), ಎಸ್.ಎಸ್.ಕೇರ್ ಟ್ರಸ್ಟ್ ವತಿಯಿಂದ ಶಾಲಾ ಮಕ್ಕಳಿಗಾಗಿ ಜುಲೈ 18, 19, 20 ರಂದು ನಗರದ ಜೆ.ಜೆ.ಎಂ ಮೆಡಿಕಲ್ ಕಾಲೇಜಿನ ಬಾಪೂಜಿ ಸಭಾಂಗದಲ್ಲಿ 3 ದಿನಗಳ ಕಲಾ ಮಕ್ಕಳ ನಾಟಕೋತ್ಸವ…

ಹತ್ತಿಯಲ್ಲಿ ಕೆಂಪಾಗುವಿಕೆಯ ನಿರ್ವಹಣಾ ಕ್ರಮ

ದಾವಣಗೆರೆ ಜು.15 : ಲಾಭದಾಯಕ ವಾಣಿಜ್ಯ ಬೆಳೆಗಳಲ್ಲಿ ಹತ್ತಿ ಬೆಳೆ ಪ್ರಮುಖವಾದದು. ಬಿಳಿ ಬಂಗಾರ ಎಂದು ಕರೆಯುವ ಹತ್ತಿಯನ್ನು ನೂಲಿನ ರಾಜ ಎಂದೂ ಕೂಡ ಕರೆಯುತ್ತಾರೆ. ಆದರೆ ಹತ್ತಿ ಬೆಳೆಗೆ ರೋಗ, ಕೀಟ ಬಾಧೆ ಹೆಚ್ಚು. ಇತ್ತೀಚಿನ ದಿನಗಳಲ್ಲಿ ಹತ್ತಿ ಗಿಡದ…

ಜರ್ಮನಿ ನರ್ಸಿಂಗ್ ಕೆಲಸಕ್ಕೆ ಅರ್ಜಿ ಆಹ್ವಾನ

ದಾವಣಗೆರೆ ಜು.15: ಜರ್ಮನಿ ಸರ್ಕಾರದಿಂದ ಮಾನ್ಯತೆ ಪಡೆದಿರುವ ಮೆ// ಟ್ಯಾಲೆಟ್ ಆರೇಂಜ್ ( Talent Orange ) ಸಂಸ್ಥೆಯು, ಭಾರತ ದೇಶದಿಂದ ನರ್ಸ್ ಆಗಿ ಕೆಲಸ ನಿರ್ವಹಿಸಲು ಬಿ.ಎಸ್ಸಿ, ಜಿಎನ್‍ಎಂ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಜರ್ಮನಿಯಲ್ಲಿ ಉದ್ಯೋಗಕ್ಕಾಗಿ ಅವಕಾಶ ಕಲ್ಪಿಸಲಾಗಿದೆ. ಈ…

You missed