Author: Aravind S

ಹೊನ್ನಾಳಿ ಪಟ್ಟಣದ ಪುರಸಭೆಯ ಸಭಾಂಗಣದಲ್ಲಿ ಇಂದು ಸಾಮಾನ್ಯ ಸಭೆ

ಹೊನ್ನಾಳಿ ಪಟ್ಟಣದ ಪುರಸಭೆಯ ಸಭಾಂಗಣದಲ್ಲಿ ಇಂದು ಸಾಮಾನ್ಯ ಸಭೆ ಯು ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ನೇತೃತ್ವದಲ್ಲಿ ನಡೆಯಿತು ಈ ಸಾಮಾನ್ಯ ಸಭೆಯಲ್ಲಿ ಚರ್ಚೆ ವಿಷಯ ಪಟ್ಟಣದಲ್ಲಿ ಅಭಿವೃದ್ಧಿ ಹೇಗೆ ಮಾಡಬೇಕು ಮತ್ತು ಹಸಿ ಕಸ ಒಣ ಕಸ ವನ್ನು ದಿನನಿತ್ಯ ಪ್ರತಿ…

ಎತ್ತಿನ ಬಂಡಿಯಲ್ಲಿ ವಿಧಾನಸೌಧ ಆವರಣ ಪ್ರವೇಶಿಸಿದ ಕಾಂಗ್ರೆಸ್ ನಾಯಕರು

ಬೆಂಗಳೂರು: ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಎತ್ತಿನ ಗಾಡಿಯಲ್ಲೇ ವಿಧಾನಸೌಧದ ಆವರಣ ಪ್ರವೇಶಿಸಿದ್ದಾರೆ.ಸೋಮವಾರ ಬೆಳಿಗ್ಗೆಯಿಂದ ವಿಧಾನಮಂಡಲ ಅಧಿವೇಶನ ಆರಂಭವಾಗುತ್ತಿದೆ. ಇದೇ ಸಂದರ್ಭದಲ್ಲಿ ಬೆಲೆ ಏರಿಕೆ ವಿರುದ್ಧ ಎತ್ತಿನ ಬಂಡಿಯ ಮೆರವಣಿಗೆ ನಡೆಸಲು ಕಾಂಗ್ರೆಸ್…

ಸಾರಿಗೆ ನೌಕರರ ಅಮಾನತು ವಾಪಸ್ ಪಡೆಯಲು ನಿರ್ಧಾರ? ಸಾರಿಗೆ ಅಧಿಕಾರಿಗಳ ಜೊತೆ ಶ್ರೀರಾಮುಲು ಸಭೆ

ಸಾರಿಗೆ ಅಧಿಕಾರಿಗಳ ಜೊತೆ ಶ್ರೀರಾಮುಲು ಸಭೆ: ಸಾರಿಗೆ ನೌಕರರ ಅಮಾನತು ವಾಪಸ್ ಪಡೆಯಲು ನಿರ್ಧಾರ? ಸಾರಿಗೆ ಅಧಿಕಾರಿಗಳ ಜೊತೆ ಶ್ರೀರಾಮುಲು ಸಭೆ 4 ನಿಗಮಗಳ ಸಾರಿಗೆ ಅಧಿಕಾರಿಗಳ ಜೊತೆ ಸಭೆ ನಡೆದಿತ್ತು. ಅಮಾನತುಗೊಂಡಿರುವ ನೌಕರರನ್ನ ಮರಳಿ ಕೆಲಸಕ್ಕೆ ಸೇರಿಸಿಕೊಳ್ಳುವ ಬಗ್ಗೆ ಸಭೆಯಲ್ಲಿ…

ನವೀಕೃತ ಕೋವಿಡ್-19 ಆಸ್ಪತ್ರೆ- ಕೆಎಸ್ಆರ್ ಟಿಸಿ ಉದ್ಘಾಟನಾ ಸಮಾರಂಭದಲ್ಲಿ ಸಾರಿಗೆ ಸಚಿವರಾದ ಶ್ರೀ ಬಿ. ಶ್ರೀರಾಮುಲು,ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ್ ಬೊಮ್ಮಾಯಿ ಅವರೊಂದಿಗೆ ಉದ್ಘಾಟನೆ.

ಇಂದು ಬೆಂಗಳೂರಿನ ಜಯನಗರದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ ನಿರ್ಮಿಸಿದ ನವೀಕೃತ ಕೋವಿಡ್-19 ಆಸ್ಪತ್ರೆ- ಕೆಎಸ್ಆರ್ ಟಿಸಿ ಉದ್ಘಾಟನಾ ಸಮಾರಂಭದಲ್ಲಿ ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಶ್ರೀ ಬಿ. ಶ್ರೀರಾಮುಲು ರವರು ಭಾಗವಹಿಸಿ,ಮಾನ್ಯ ಮುಖ್ಯಮಂತ್ರಿಗಳಾದ…

ಅವಳಿ ತಾಲೂಕಿನ 242 ಬೂತ್‍ಗಳ ಅಧ್ಯಕ್ಷರ ಮನೆಯ ಮುಂದೆ ಏಕಕಾಲಕ್ಕೆ ನಾಮಫಲಕ ಹಾಗೂ ಮನೆಯ ಮೇಲೆ ಧ್ವಜಾರೋಣ ಕಾರ್ಯಕ್ರಮ ಚಾಲನೆ ಶಾಸಕ ಎಂ.ಪಿ.ರೇಣುಕಾಚಾರ್ಯ

ಹೊನ್ನಾಳಿ-ನ್ಯಾಮತಿ ಅವಳಿ ತಾಲೂಕಿನ 242 ಬೂತ್‍ಗಳ ಅಧ್ಯಕ್ಷರ ಮನೆಯ ಮುಂದೆ ಏಕಕಾಲಕ್ಕೆ ನಾಮಫಲಕ ಹಾಗೂ ಮನೆಯ ಮೇಲೆ ಧ್ವಜಾರೋಣ ಕಾರ್ಯಕ್ರಮ ಚಾಲನೆ ನೀಡಿ ಮಾತನಾಡಿದರು.ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾ ಹಾಗೂ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರ ಸೂಚನೆಯಂತೆ ಬೂತ್ ಸಮಿತಿ ಅಧ್ಯಕ್ಷರ…

ಅಂತರಾಷ್ಟ್ರೀಯ ಯೋಗ ಚಾಂಪಿಯನ್ ಶಿಪ್ ಗೆ ಹರಿಹರ ಯೋಗಪಟುಗಳ ಪ್ರಯಾಣ

ಅಂತರಾಷ್ಟ್ರೀಯ ಯೋಗ ಚಾಂಪಿಯನ್ ಶಿಪ್ ಗೆ ಹರಿಹರ ಯೋಗಪಟುಗಳ ಪ್ರಯಾಣ ಹರಹರ : ಸೆ 14ರಿಂದ 18ರ ವರೆಗೆ ನೇಪಾಳದ ಖಠ್ಮಂಡು ಮತ್ತು ಪೋಕಾರದಲ್ಲಿ 5 ದಿನಗಳ ಕಾಲ ನಡೆಯಲಿರುವ ಇಂಡೋ-ನೇಪಾಳ ಅಂತರರಾಷ್ಟ್ರೀಯ ಚಾಂಪಿಯನ್ ಶಿಪ್-2021ನಲ್ಲಿ ಭಾಗವಹಿಸಲು ಹರಿಹರದ ಸಪ್ತರ್ಷಿ ಸೆಂಟರ್…

ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ್ ಬೊಮ್ಮಾಯಿ ಅವರೊಂದಿಗೆ 120 ಆ್ಯಂಬುಲೆನ್ಸ್ ಸಾರಿಗೆಸಚಿವರಾದ ಶ್ರೀ ಬಿ. ಶ್ರೀರಾಮುಲು ರವರು ಲೋಕಾರ್ಪಣೆ

ಇಂದು ವಿಧಾನಸೌಧದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ 108 ಆರೋಗ್ಯ ಕವಚ ತುರ್ತು ವೈದ್ಯಕೀಯ ಆ್ಯಂಬುಲೆನ್ಸ್ ಸೇವೆಗಾಗಿ ನೂತನ 120 ಆ್ಯಂಬುಲೆನ್ಸ್ ಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ, ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ್ ಬೊಮ್ಮಾಯಿ ಅವರೊಂದಿಗೆ 120 ಆ್ಯಂಬುಲೆನ್ಸ್…

ರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸೊರಟೂರು ಗ್ರಾಮದ ಹನುಮಂತಪ್ಪ ಸಾವನ್ನಪ್ಪಿದ್ದು, ಮೃತರ ಮನೆಗೆ ಶಾಸಕ ಎಂ.ಪಿ.ರೇಣುಕಾಚಾರ್ಯ ಭೇಟಿ

ಹೊನ್ನಾಳಿ : ತಾಲೂಕಿನ ಸೊರಟೂರು ಗ್ರಾಮದ ಬಳಿ ಕಳೆದ ರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸೊರಟೂರು ಗ್ರಾಮದ ಹನುಮಂತಪ್ಪ ಸಾವನ್ನಪ್ಪಿದ್ದು, ಮೃತರ ಮನೆಗೆ ಶಾಸಕ ಎಂ.ಪಿ.ರೇಣುಕಾಚಾರ್ಯ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿ ವೈಯಕ್ತಿಕ, 25 ಸಾವಿರ ಧನ ಸಹಾಯ…

ಮಾಜಿ ಸಚಿವರಾದ ಶ್ರೀ ಗಾಲಿ ಜನಾರ್ದನ ರೆಡ್ಡಿರವರ ನಿವಾಸದಲ್ಲಿ ಪ್ರತಿಷ್ಠಾಪಿಸಿದ್ದ ಪರಿಸರ ಸ್ನೇಹಿ ಮಣ್ಣಿನ ಗಣೇಶನ ಮೂರ್ತಿಯನ್ನುಶಾಸ್ತ್ರೋಕ್ತವಾಗಿ ವಿಸರ್ಜನೆ.

ನಿನ್ನೆ ಮಾಜಿ ಸಚಿವರಾದ ಶ್ರೀ ಗಾಲಿ ಜನಾರ್ದನ ರೆಡ್ಡಿ ಸರ್ ರವರ ನಿವಾಸದಲ್ಲಿ ಪ್ರತಿಷ್ಠಾಪಿಸಿದ್ದ ಪರಿಸರ ಸ್ನೇಹಿ ಮಣ್ಣಿನ ಗಣೇಶನ ಮೂರ್ತಿಯನ್ನು ಆತ್ಮೀಯ ಸ್ನೇಹಿತರಾದ ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಶ್ರೀ ಬಿ.ಶ್ರೀರಾಮುಲು ರವರ ಹಾಗೂ ಕುಟುಂಬ…

ಚಿತ್ರದುರ್ಗ ಬಿಜೆಪಿಯ ರೈತ ಮೋರ್ಚಾ ಆಯೋಜಿಸಿದ್ದ ಜಿಲ್ಲಾ ಕಾರ್ಯಕಾರಣಿ ಸಭೆಯಲ್ಲಿ ಸಾರಿಗೆ ಸಚಿವರಾದ ಬಿ. ಶ್ರೀರಾಮುಲು ಬಾಗಿ.

ಇಂದು ಚಿತ್ರದುರ್ಗದ ಚಳ್ಳಕೆರೆಯಲ್ಲಿ ಚಿತ್ರದುರ್ಗ ಬಿಜೆಪಿಯ ರೈತ ಮೋರ್ಚಾ ವತಿಯಿಂದ ಆಯೋಜಿಸಿದ್ದ ಜಿಲ್ಲಾ ಕಾರ್ಯಕಾರಣಿ ಸಭೆಯಲ್ಲಿ ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಶ್ರೀ ಬಿ. ಶ್ರೀರಾಮುಲು ರವರು ಭಾಗವಹಿಸಿ,ಸಭೆ ಉದ್ಘಾಟಿಸಿ, ಮಾತನಾಡಲಾಯಿತು. ಈ ಸಂದರ್ಭದಲ್ಲಿ ರಾಜ್ಯ ಪ್ರಧಾನ…