ರೈತ ವಿದ್ಯಾನಿಧಿ ಕಾರ್ಯಕ್ರಮ : ಜಿಲ್ಲೆಯ ಐವರು ಮಕ್ಕಳು ಭಾಗಿ
ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿಮುಖ್ಯಮಂತ್ರಿಗಳ ನೇತೃತ್ವದಲ್ಲಿ ಸೆ.5 ರಂದುಹಮ್ಮಿಕೊಂಡಿರುವ ರೈತ ವಿದ್ಯಾನಿಧಿ ಕಾರ್ಯಕ್ರಮ ಲೋಕಾರ್ಪಣೆಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರತಿನಿಧಿಗಳಾಗಿ ದಾವಣಗೆರೆಜಿಲ್ಲೆಯಿಂದ ಐವರು ರೈತರ ಮಕ್ಕಳು (ವಿದ್ಯಾರ್ಥಿಗಳು)ಬೆಂಗಳೂರಿಗೆ ಪ್ರಯಾಣ ಬೆಳೆಸಿದರು. ವಿದ್ಯಾರ್ಥಿಗಳಿಗೆಶನಿವಾರದಂದು ಜಂಟಿ ಕೃಷಿ ನಿರ್ದೇಶಕರು, ಉಪ ಕೃಷಿ ನಿರ್ದೇಶಕರು,ಇಲಾಖೆಯ ಅಧಿಕಾರಿಗಳು, ಪೋಷಕರು ಶುಭ…
