ಪ.ಜಾತಿ ಮತ್ತು ಪ.ಪಂಗಡದ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗಾಗಿ ವಿವಿಧ ಕಾರ್ಯಕ್ರಮ
ಸಮಾಜ ಕಲ್ಯಾಣ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದಪ.ಜಾತಿ ಮತ್ತು ಪ.ಪಂಗಡದ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗಾಗಿವಿದ್ಯಾರ್ಥಿವೇತನ, ವಿದ್ಯಾರ್ಥಿನಿಲಯದಲ್ಲಿ ಪ್ರವೇಶ, ಪೋತ್ಸಾಹಧನ ಹಾಗೂಎಸ್‍ಸಿಎಸ್‍ಪಿ/ಟಿಎಸ್‍ಪಿ ರ ಅಡಿ ಪ.ಜಾತಿ ಮತ್ತು ಪರಿಶಿಷ್ಟ ಜಾತಿ ಪ.ಪಂಗಡದವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣಇಲಾಖೆಗಳ ಮೂಲಕ…
