ಗ್ರಾ.ಪಂ. ಅಧ್ಯಕ್ಷ ಸುರೇಶಪ್ಪ ಎಂ. ಅವಿರೋದ ಆಯ್ಕೆ,
ಹೊನ್ನಾಳಿ,19: ತಾಲೂಕಿನ ಅರಬಗಟ್ಟೆ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಸುರೇಶಪ್ಪ ಎಂ. ಅವಿರೋಧವಾಗಿ ಆಯ್ಕೆಯಾಗಿದ್ದರೆ ಎಂದು ಚುನಾವಣಾಧಿಕಾರಿ ಮೃತ್ಯುಂಜಯಸ್ವಾಮಿ ಟಿ.ಎಂ. ಘೋಷಿಸಿದರು.ಗ್ರಾ.ಪಂ. ಅಧ್ಯಕ್ಷರಾಗಿದ್ದ ಶ್ರೀನಾಥ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಗುರುವಾರ ಚುನಾವಣೆ ನಡೆಯಿತು.ಚುನಾವಣೆಯಲ್ಲಿ ಸುರೇಶಪ್ಪ ಬಿಟ್ಟು ಯಾರೂ ನಾಮಪತ್ರ ಸಲ್ಲಿಸದ ಕಾರಣ…
