ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಕರ್ನಾಟಕಸಹಸ್ರ ಕ್ರೀಡಾ ಪ್ರತಿಭಾ ಯೋಜನೆಯಡಿ ಯುವ ಪ್ರತಿಭಾನ್ವಿತಕ್ರೀಡಾಪಟುಗಳನ್ನು ಗುರುತಿಸಿ, ರಾಷ್ಟ್ರೀಯ ಮತ್ತುಅಂತರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಉತ್ತಮ ಸಾಧನೆತೋರಲು ಬೆಂಬಲ ನೀಡುವ ಉದ್ದೇಶದಿಂದ ಅರ್ಹ ಕ್ರೀಡಾಪಟುಗಳಿಂದಅರ್ಜಿ ಆಹ್ವಾನಿಸಲಾಗಿದೆ.ಕಳೆದ 3 ವರ್ಷಗಳಲ್ಲಿ ಅಂದರೆ 2018 ರ ಏ.01…
