ರಾಜ್ಯ ಮಟ್ಟದ ವಿಮರ್ಶಾ ಕಮ್ಮಟಕ್ಕೆ ಅರ್ಜಿ ಆಹ್ವಾನ
ಕರ್ನಾಟಕ ಸಾಹಿತ್ಯ ಅಕಾಡೆಮಿಯು 2021 ಅಕ್ಟೋಬರ್ ತಿಂಗಳಲ್ಲಿರಾಜ್ಯಮಟ್ಟದ ಮೂರು ದಿನಗಳ ವಿಮರ್ಶಾ ಕಮ್ಮಟ ವನ್ನು ನಡೆಸಲುಉದ್ದೇಶಿಸಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತಿಯಿರುವ 20 ರಿಂದ 40 ವರ್ಷ ವಯಸ್ಸುಳ್ಳ ರಾಜ್ಯದ ಎಲ್ಲಭಾಗದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಸೆ. 15ಕೊನೆಯ ದಿನವಾಗಿರುತ್ತದೆ.…
