ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಗೆ ಕಟ್ಟುನಿಟ್ಟಿನ ಕ್ರಮ: ಜಿಲ್ಲಾಧಿಕಾರಿ
ಆ.22 ರಂದು ನಡೆಯಲಿರುವ ಕರ್ನಾಟಕ ಶಿಕ್ಷಕರ ಅರ್ಹತಾಪರೀಕ್ಷೆಯಲ್ಲಿ ಅವ್ಯವಹಾರ ತಡೆಗಟ್ಟಲು ನಗರದ 27 ಪರೀಕ್ಷಾಕೇಂದ್ರಗಳ ಸುತ್ತಮುತ್ತ 200 ಮೀಟರ್ ನಿಷೇಧಿತಪ್ರದೇಶವೆಂದು ಘೋಷಿಸಲಾಗಿದ್ದು, ಪರೀಕ್ಷಾ ಕೇಂದ್ರ ವ್ಯಾಪ್ತಿಯಲ್ಲಿಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದೆ.ಪರೀಕ್ಷೆಗಳು ಸುಗಮವಾಗಿ ನಡೆಯಲು ಹಾಗೂ ಪರೀಕ್ಷಾಕೆಂದ್ರಗಳಲ್ಲಿ ಅವ್ಯವಹಾರಗಳು ನಡೆಯದಂತೆ ತಡೆಗಟ್ಟುವಸಲುವಾಗಿ ಪರೀಕ್ಷಾ ಕೇಂದ್ರಗಳ…
