ಸಿಬ್ಬಂದಿ ನೇಮಕಾತಿ ಆಯೋಗ ನಡೆಸುವ ವಿವಿಧ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಾಗಿ ಅರ್ಜಿ ಆಹ್ವಾನ
ದಾವಣಗೆರೆ,ಜುಲೈ.10: ಭಾರತ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗವು ಸಹಾಯಕ ಸೆಕ್ಷನ್ ಆಫೀಸರ್, ಲೆಕ್ಕ ಪರಿಶೋಧನಾ ಅಧಿಕಾರಿ, ಲೆಕ್ಕ ಪತ್ರ ಅಧಿಕಾರಿ, ಆದಾಯ ತೆರಿಗೆ, ಕೇಂದ್ರ ಅಬಕಾರಿ ಮತ್ತು ಸಿಬಿಐಯಲ್ಲಿ ಇನ್‍ಸ್ಪೆಕ್ಟರ್, ಇಡಿ ನಲ್ಲಿ ಎಇಓ ಮತ್ತು ಸಿಬಿಐ, ಸಿಬಿಎನ್ ನಲ್ಲಿ ಸಬ್‍ಇನ್‍ಸ್ಪೆಕ್ಟರ್,…