75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಜಿಲ್ಲಾ ಕಾಂಗ್ರೆಸ್- ಎನ್‍ಎಸ್‍ಯುಐನಿಂದ ಆಶುಭಾಷಣ ಸ್ಪರ್ಧೆ
ದಾವಣಗೆರೆ: ಜಿಲ್ಲಾ ಕಾಂಗ್ರೆಸ್ ಪಕ್ಷದ ವತಿಯಿಂದ ಎನ್‍ಎಸ್‍ಯುಐ ಸಹಯೋಗದೊಂದಿಗೆ 75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಕಾಲೇಜ್ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ದೇಶದ ಮಹಾನ್ ನಾಯಕರುಗಳ ಕುರಿತು ಆಶುಭಾಷಣ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಇ ಸ್ಪರ್ಧೆಗೆ ಜಿಲ್ಲಾ ಕಾಂಗ್ರೆಸ್…
