ಉದ್ಯಮಶೀಲತಾ ಅರಿವು ಕಾರ್ಯಕ್ರಮ
ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ,ಬೆಂಗಳೂರು, ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್),ಧಾರವಾಡ ಯುತ್ಸ್ ರೂರಲ್ ಡೆವಲಪ್‍ಮೆಂಟ್ ಆರ್ಗನೈಜೇಷನ್ ಮತ್ತುಶಾಂಭವಿ ಮಹಿಳಾ ಮತ್ತು ಮಕ್ಕಳ ಸಬಲೀಕರಣ ಸಂಸ್ಥೆ ಇವರಸಂಯುಕ್ತಾಶ್ರಯದಲ್ಲಿ ಒಂದು ದಿನದ ಉದ್ಯಮಶೀಲತಾ ಅರಿವುಕಾರ್ಯಕ್ರಮ ಬುಧವಾರದಂದು ಬಾಪೂಜಿ ಪಾಲಿಟೆಕ್ನಿಕ್ ಸೆಮಿನಾರ್ ಹಾಲ್‍ನಲ್ಲಿಆಯೋಜಿಸಲಾಯಿತು. ಲೀಡ್…
