ಭದ್ರಾ ಅಚ್ಚುಕಟ್ಟು ವ್ಯಾಪ್ತಿಯ&;ರೈತರ ಮೊಗದಲ್ಲಿ ಮಂದಹಾಸ : ಪವಿತ್ರ ರಾಮಯ್ಯ
ಭದ್ರಾ ಅಚ್ಚುಕಟ್ಟು ವ್ಯಾಪ್ತಿಯ ಲಕ್ಷಾಂತರ ಹೆಕ್ಟೇರ್ ಪ್ರದೇಶದಅನ್ನದಾತರ ಹಾಗೂ ಜನ ಸಾಮಾನ್ಯರ ಜೀವನಾಡಿಯಾದ ಭ್ರದ್ರಾಜಲಾಶಯದ ಜಲಾನಯಾನ ಪ್ರದೇಶದಲ್ಲಿ ಕಳೆದ ಒಂದು ವಾರದಿಂದ ಅತಿಹೆಚ್ಚಿನ ವರ್ಷದಾರೆಯ ಕಾರಣ ಭದ್ರೆಯು ತನ್ನ ಗತ ವೈಭವವನ್ನುಮರಳಿ ಪಡೆದಿರುವ ಕಾರಣ ಅಚ್ಚುಕಟ್ಟು ರೈತರ ಮೊಗದಲ್ಲಿಮಂದಹಾಸ ಮೂಡಿದೆ ಎಂದು…
