Author: Aravind S

ಎಸ್‍ಎಪಿ ತರಬೇತಿಗೆ ಅರ್ಜಿ ಆಹ್ವಾನ

ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತುಜೀವನೋಪಾಯ ಇಲಾಖೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವಸಂಸ್ಥೆಯಾದ ಹರಿಹರದ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿಕೇಂದ್ರದಲ್ಲಿ 2021-22 ನೇ ಸಾಲಿನಲ್ಲಿ ಎಸ್‍ಎಪಿ (ಸಿಸ್ಟಮ್ ಅಪ್ಲೀಕೇಶನ್ಪ್ರೋಡಕ್ಟ್ಸ್) ನಲ್ಲಿ ಪ್ರೊಡಕ್ಷನ್ ಪ್ಲಾನಿಂಗ್, ಮೆಟಿರಿಯಲ್ಮ್ಯಾನೇಜ್‍ಮೆಂಟ್, ಸೇಲ್ಸ್, ಮತ್ತು ಮಾಡ್ಯುಲ್‍ನಲ್ಲಿ 1 ತಿಂಗಳ ಅಲ್ಪಾವಧಿತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.ಬಿ.ಕಾಂ,…

ಜು.28 ರಂದು ಉದ್ಯಮಶೀಲತಾ ಅರಿವು ಕಾರ್ಯಕ್ರಮ

ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ,ಬೆಂಗಳೂರು, ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್)ಧಾರವಾಡ, ಯೂತ್ಸ್ ರೂರಲ್ ಡೆವಲಪ್‍ಮೆಂಟ್ ಆರ್ಗನೈಜೇಶನ್ ಹಾಗೂಶಾಂಭವಿ ಮಹಿಳಾ ಮತ್ತು ಮಕ್ಕಳ ಸಬಲೀಕರಣ ಸಂಸ್ಥೆ ಇವರುಗಳಸಂಯುಕ್ತಾಶ್ರಯದಲ್ಲಿ ಉದ್ಯಮಶೀಲತಾ ಅರಿವು ಒಂದು ದಿನದಕಾರ್ಯಕ್ರಮ ಜು.28 ರ ಬೆಳಿಗ್ಗೆ 11 ಗಂಟೆಗೆ ನಗರದ…

ಭಾರಿ ಸರಕು ವಾಹನಗಳ ಪ್ರವೇಶ ನಿಷೇಧಿತ ರಸ್ತೆಗಳನ್ನಾಗಿಸಲು ಚಿಂತನೆ : ಸಿ.ಬಿ.ರಿಷ್ಯಂತ್

ನಗರದ ಹಳೇ ಭಾಗದ ವಾಣಿಜ್ಯ ಸಂಕೀರ್ಣಗಳನ್ನು ಹೊಂದಿರುವ 6ಪ್ರಮುಖ ರಸ್ತೆಗಳಲ್ಲಿ ಭಾರಿ ಸರಕು ವಾಹನಗಳ ಪ್ರವೇಶವನ್ನುತಡೆಗಟ್ಟಲು ಹಾಗೂ ಸುಗಮ ಸಂಚಾರಕ್ಕಾಗಿ ಅನುಕೂಲವಾಗುವನಿಟ್ಟಿನಲ್ಲಿ ಪ್ರಾಯೋಗಿಕವಾಗಿ ಒಂದು ತಿಂಗಳ ಕಾಲ ಬೆಳಿಗ್ಗೆ 8 ರಿಂದ ಸಂಜೆ 8ಗಂಟೆಯವರೆಗೆ ಭಾರಿ ಸರಕು ವಾಹನಗಳ ಪ್ರವೇಶವನ್ನುನಿಷೇಧಿಸಲು ಚಿಂತಿಸಲಾಗಿದ್ದು,…

ಎಸಿಬಿ ಅಧಿಕಾರಿಗಳ ದಾಳಿ, ಬಿಇಒ ಕಚೇರಿ ಮ್ಯಾನೇಜರ್ ವಶಕ್ಕೆ

ಹಾವೇರಿ: ಬಿಇಒ ಕಚೇರಿ ಮ್ಯಾನೇಜರ್ ಎಸಿಬಿ ಬಲೆಗೆ ಬಿದ್ದಿರುವ ಘಟನೆ ಜಿಲ್ಲೆಯ ಶಿಗ್ಗಾವಿಯಲ್ಲಿ ನಡೆದಿದೆ. ಬಿಇಒ ಕಚೇರಿಯ ಸುರೇಶ ಗಿರೆಪ್ಪ ರೊಡ್ಡಣ್ಣವರ ಎಸಿಬಿ ಬಲೆಗೆ ಬಿದ್ದ ಮ್ಯಾನೇಜರ್ ಆಗಿದ್ದಾರೆ. ಸುರೇಶ್ ವರ್ಗಾವಣೆಗೆ ಸಂಬಂಧಿಸಿದಂತೆ ಶಿಕ್ಷಕರೊಬ್ಬರಿಂದಲೇ 4 ಸಾವಿರ ಹಣದ ಬೇಡಿಕೆಯನ್ನಿಟ್ಟಿದ್ದರು. ಈ…

ಹೊನ್ನಾಳಿ ಟೌನ್ ನಲ್ಲಿ ಇಂದು 22ನೇ ಕಾರ್ಗಿಲ್ ವಿಜಯೋತ್ಸವವನ್ನು ಬೈಕ್ರ್ಯಾಲಿ ಮಾಡುವ ಮುಖಾಂತರ ಮತ್ತು ಸೈನಿಕ ಪ್ರತಿಮೆಗೆ ಮಾಲಾರ್ಪಣೆ/ ಮಾಜಿ ಶಾಸಕರಾದ ಶಾಂತನಗೌಡರು

ಆತ್ಮೀಯ ದಾವಣಗೆರೆ ಜಿಲ್ಲೆಯ ಹೊನ್ನಾಳಿ ಟೌನ್ ನಲ್ಲಿ ಇಂದು 22ನೇ ಕಾರ್ಗಿಲ್ ವಿಜಯೋತ್ಸವವನ್ನು ಬೈಕ್ರ್ಯಾಲಿ ಮಾಡುವ ಮುಖಾಂತರ ಮತ್ತು ಸೈನಿಕ ಪ್ರತಿಮೆಗೆ ಮಾಲಾರ್ಪಣೆ/ ಪುಷ್ಪ ನಮನವನ್ನು ಅರ್ಪಿಸುವ ಮೂಲಕ ಶ್ರಾಧಾಂಜಲಿ ಸಲ್ಲಿಸಿ 2 ನಿಮಿಷಗಳ ಕಾಲ ಮೌನಾಚಾರಣೆಯನ್ನೂ ಮಾಡಿ ವೀರ ಯೋಧರಿಗೆ…

ಗೋವಿನಕೋವಿ ಹಾಲಸ್ವಾಮಿ ಸಮುದಾಯ ಭವನದಲ್ಲಿ ಪತ್ರಿಕಾ ದಿನಾಚರಣೆಯ ಕಾರ್ಯಕ್ರಮವನ್ನ ಉದ್ಘಾಟಿಸುತ್ತಿರುವ ಗೌರವಾಧ್ಯಕ್ಷ ಎಚ್. ಪಾಲಾಕ್ಷಪ್ಪ ಗೌಡ.

ಸಾಸ್ವೆಹಳ್ಳಿ : ಪತ್ರಿಕಾ ದಿನಚರಣೆಗಳು ವರ್ಷಕ್ಕೊಮ್ಮೆ ನೆನಪಿಸುವಕಾರ್ಯಕ್ರಮ ಮಂಗಳೂರು ಸಮಾಚಾರ ಪತ್ರಿಕೆ ಕನ್ನಡದಪ್ರಥಮ ದಿನ ಪತ್ರಿಕೆಯಾಗಿತ್ತು. ಅದರ ನೆನಪಿಗಾಗಿ ಪ್ರತಿ ವರ್ಷಪತ್ರಿಕಾ ದಿನಚರಣೆ ಕಾರ್ಯಕ್ರಮ ನಡೆಸುವ ಜೊತೆಗೆಪತ್ರಕರ್ತರು ಜ್ಞಾನ, ವಿಸ್ತಾರವನ್ನು ಹೆಚ್ಚಿಸಿಕೊಳ್ಳಲುಸಹಕಾರಿಯಾಗಬೇಕು ಹಾಗೂ ಬದಲಾಗುತ್ತಿರುವ ತಾಂತ್ರಿಕತೆಗಳಿಗೆಅಪ್‍ಡೇಟ್ ಆಗಬೇಕೆಂದು ಶಿವಮೊಗ್ಗದ ಕನ್ನಡ ಮಿಡಿಯಂ…

ಭದ್ರಾ ನದಿಗೆ ನೀರು ಬಿಡುವ ಸಾಧ್ಯತೆ : ಎಚ್ಚರಿಕೆ

ವಹಿಸಲು ಸೂಚನೆ ಭದ್ರಾ ಜಲಾಶಯದ ಜಲಾನಯನ ಪ್ರದೇಶದಲ್ಲಿ ವ್ಯಾಪಕಮಳೆಯಾಗುತ್ತಿದ್ದು, ಒಳಹರಿವು ಹೆಚ್ಚಿರುವ ಕಾರಣಯಾವುದೇ ಸಮಯದಲ್ಲಿ ಜಲಾಶಯದಿಂದ ನದಿಗೆ ನೀರುಬಿಡುವ ಸಾಧ್ಯತೆಗಳಿದ್ದು, ನದಿ ಪಾತ್ರದ ಜನರು ಎಚ್ಚರಿಕೆವಹಿಸುವಂತೆ ಸೂಚನೆ ನೀಡಲಾಗಿದೆ.ಭದ್ರಾ ಜಲಾನಯ ಪ್ರದೇಶದಲ್ಲಿ ಸತತವಾಗಿ ಮಳೆಬೀಳುತ್ತಿದ್ದು, ಜಲಾಶಯಕ್ಕೆ ಬರುತ್ತಿರುವ ನೀರಿನ ಒಳಹರಿವಿನಪ್ರಮಾಣ ಹೆಚ್ಚಾಗುತ್ತಿದೆ.…

ದಾವಣಗೆರೆ ಜಿಲ್ಲಾ ಮಹಿಳಾ ಕಾಂಗ್ರೆಸ್‍ನಿಂದ ಭ್ರಷ್ಟ ಮಂತ್ರಿ ಶಶಿಕಲಾ ಜೊಲ್ಲೆ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ

ದಾವಣಗೆರೆ ಜಿಲ್ಲಾ ಮಹಿಳಾ ಕಾಂಗ್ರೆಸ್‍ನಿಂದ ಭ್ರಷ್ಟ ಮಂತ್ರಿ ಶಶಿಕಲಾ ಜೊಲ್ಲೆ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ದಾವಣಗೆರೆ: ಗರ್ಭೀಣಿಯರು, ಬಾಣಂತಿಯರು ಮತ್ತು ಅಪೌಷ್ಠಿಕತೆಯ ಮಕ್ಕಳಿಗೆ ನೀಡುವ ಮೊಟ್ಟೆ ಖರೀದಿಯಲ್ಲಿ ಅಕ್ರಮ ಮಾಡಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವರಾದ ಶಶಿಕಲಾ ಜೊಲ್ಲೆ…

ಜಿಲ್ಲಾ ಕಾಂಗ್ರೆಸ್‍ನಿಂದ ಕಾರ್ಗಿಲ್ ವಿಜಯ ದಿವಸ್

ದಾವಣಗೆರೆ: ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಪಕ್ಷದ ವತಿಯಿಂದ ಕಾರ್ಗಿಲ್ ವಿಜಯ ದಿವಸ್ ನ್ನು ದಾವಣಗೆರೆ ನಗರದ ಹರಳೆಣ್ಣೆ ಕೊಟ್ರಬಸಪ್ಪ (ರಾಂ ಅಂಡ್ ಕೋ) ವೃತ್ತದಲ್ಲಿ ಆಚರಿಸಲಾಯಿತು.ಈಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಹುತಾತ್ಮ…

ಶ್ರೀ.ರಾಮಲಿಂಗಾರೆಡ್ಡಿ ರವರು ಹಿರಿಯ ನಟಿ ಜಯಂತಿ ರವರಿಗೆ ಗಾನ ನಮನದ ಮೂಲಕ ಅವರ “ಆತ್ಮಕ್ಕೆ ಶಾಂತಿ ಕೋರಿ ಜ್ಯೋತಿ ಬೆಳಗಿಸಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಶ್ರದ್ದಾಂಜಲಿ ಅರ್ಪಿಸಲಾಯಿತು,

ಕನ್ನಡ ಚಿತ್ರರಂಗದ ಧ್ರುವತಾರೆ ಅಭಿನಯ ಶಾರದೆ ಕನ್ನಡ ಚಿತ್ರರಂಗದ ಹಿರಿಯ ನಟಿ ಶ್ರೀಮತಿ:ಜಯಂತಿ ರವರಿಗೆ ಗಾನ ನಮನದ ಮೂಲಕ ಅವರ “ಆತ್ಮಕ್ಕೆ ಶಾಂತಿ ಕೋರಿ ಜ್ಯೋತಿ ಬೆಳಗಿಸಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಶ್ರದ್ದಾಂಜಲಿ ಅರ್ಪಿಸಲಾಯಿತು, ಕೆಪಿಸಿಸಿ ಕಾರ್ಯಾಧ್ಯಕ್ಷರು ಹಾಗೂ ಮಾಜಿ…