Author: Aravind S

ಮಾಜಿ ಶಾಸಕರಾದ ಡಿ ಜಿ ಶಾಂತನ ಗೌಡ್ರು ರವರ ಮೊಮ್ಮಗಳಾದ “ಅವನೀ ಪ್ರದೀಪಗೌಡ” ಇವಳೊಂದಿಗೆ ಕೇಕ್ ಕಟ್ ಮಾಡುವುದರ ಮೂಲಕ ಹುಟ್ಟು ಹಬ್ಬವನ್ನು ಆಚರಿಸಿದರು.

ಹೊನ್ನಾಳಿ ತಾಲೂಕಿನ ಕಾಂಗ್ರೆಸ್ ಪಕ್ಷದ ಮುಖಂಡರಾದ ಡಿ ಎಸ್ ಪ್ರದೀಪ್ ಗೌಡ್ರುರವರ ಮಗಳಾದ ಅವನೀ ಪ್ರದೀಪ್ ಗೌಡ ಇವಳ ಎರಡನೇ ವರ್ಷದ ಹುಟ್ಟು ಹಬ್ಬ ಇಂದು ಇದ್ದುದರಿಂದ, ಈ ಕಾರ್ಯಕ್ರಮಕ್ಕೆ ಮಾಜಿ ಶಾಸಕರು ಹಾಗೂ ಇವಳ ಅಜ್ಜರಾದ ಡಿ ಜಿ ಶಾಂತನ…

ವಿಶ್ವ ಕೆಡೆಟ್ ಚಾಂಪಿಯನ್‌ಶಿಪ್‌ನಲ್ಲಿ ಭಾರತ 5 ಚಿನ್ನ ಸೇರಿದಂತೆ 13 ಪದಕಗಳನ್ನು ಗೆದ್ದು ದೇಶದ ಕೀರ್ತಿ ಹೆಚ್ಚಿಸಿದೆ. ಬಿ ಶ್ರೀ ರಾಮುಲು

ಹಂಗೇರಿಯ ಬುಡಾಪೆಸ್ಟ್‌ನಲ್ಲಿ ನಡೆದ ವಿಶ್ವ ಕೆಡೆಟ್ ಚಾಂಪಿಯನ್‌ಶಿಪ್‌ನಲ್ಲಿ ಭಾರತ 5 ಚಿನ್ನ ಸೇರಿದಂತೆ 13 ಪದಕಗಳನ್ನು ಗೆದ್ದು ದೇಶದ ಕೀರ್ತಿ ಹೆಚ್ಚಿಸಿದೆ.13 ಪದಕಗಳನ್ನು ಸಂಪಾದಿಸಿದ ನಮ್ಮ ತಂಡಕ್ಕೆ ಅಭಿನಂದನೆಗಳು, ಮುಂಬರುವ ಎಲ್ಲ ಸ್ಪರ್ಧೆಗಳಲ್ಲಿ ಇನ್ನೂ ಹೆಚ್ಚಿನ ಪದಕಗಳನ್ನು ಪಡೆಯಲಿ ಎಂದು ಸಮಾಜ…

ವಿಧಾನಸಭೆ ವಿಸರ್ಜಿಸಿ ಜನರ ಮುಂದೆ ಹೋಗೋಣ ಬನ್ನಿ; ಬಿಜೆಪಿಗೆ ಡಿ.ಕೆ. ಶಿವಕುಮಾರ್ ಸವಾಲ್

ಬೆಂಗಳೂರು: ‘ರಾಜ್ಯದ ಜನ ನೆರೆ, ಕೋವಿಡ್ ನಿಂದ ತತ್ತರಿಸಿ ಜೀವ ಹಾಗೂ ಜೀವನ ಉಳಿಸಿಕೊಳ್ಳಲು ಪರದಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ಅವರ ರಕ್ಷಣೆ ಮಾಡಲು ಸರ್ಕಾರ ವಿಫಲವಾಗಿದೆ. ಹೀಗಾಗಿ ವಿಧಾನಸಭೆ ವಿಸರ್ಜಿಸಿ ಜನರ ಮುಂದೆ ಹೋಗೋಣ, ಅವರ ತೀರ್ಪಿನ ಪ್ರಕಾರ ಹೊಸ ಆಡಳಿತ…

Hon’ble Prime Ministerji,.. I am presenting my request in my mother tongue Kannada please get translated by suitable and please go through once sir.Tejaswi V Patel Kariganoor

ಸರ್ಕಾರ ರಚಿಸುವಾಗ ತುಳಿಯಲಾದ ಹಾದಿಯನ್ನು ತಡೆಯಬೇಕಿತ್ತು. ಅಗ ಆ ಕ್ರಿಯೆ ಒಪ್ಪಿತವಾಗಿತ್ತು ಎಂದರೇ ಅವಧಿ ಪೂರ್ಣಗೊಳ್ಳವವರೆಗೂ ಅವರನ್ನೇ ಮುಂದವರಿಸಬೇಕಲ್ಲವೇ? ಯಡಿಯೂರಪ್ಪರವರ ಆ ನಡೆಯಿಂದ ಬಿಜೆಪಿಯೂ ಫಲನಾಭವಿಯಲ್ಲವೇ?ಲೋಪ ಗುರಿತಿಸುವಾಗ ಲಾಭ ಪಡೆದವರೆಲ್ಲರೂ ತಪಿತಸ್ಥರಲ್ಲವೇ? ಯಡಿಯೂರಪ್ಪರವರ ಬದಲಾವಣೆಗಿಂತ ಅವರಲ್ಲಿ ರಾಜ್ಯದ ಹಿತಕ್ಕನುಗುಣವಾಗಿ ಬದಲಾವಣೆ ತನ್ನಿ.…

ಗದಗ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಹಾಗೂ ಗದಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿವತಿಯಿಂದ ಪ್ರತಿಭಟನಾ ಕಾರ್ಯಕ್ರಮ

ದಿನಾಂಕ:26.07.2021ರ ಸೋಮವಾರದಂದು ಗದುಗಿನ ಹುಯಿಲಗೋಳ ನಾರಾಯಣ ವೃತ್ತದಲ್ಲಿ (ಟಾಂಗಾ ಕೂಟ) ಮುಂಜಾನೆ 11.00 ಗಂಟೆಗೆ ರಾಜ್ಯದಲ್ಲಿ ಮಕ್ಕಳಿಗೆ ಮತ್ತು ಮಹಿಳೆಯರಿಗೆ ಅಪೌಷ್ಟಿಕತೆ ಕಾಡುತ್ತಿದೆ. ಸಮತೋಲನ ಕಾಪಾಡಲು ಶ್ರಮಿಸಬೇಕಿದ್ದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಹಾಗೂ ಗಂಗಾವತಿ ಶಾಸಕ…

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನ ರಾಜಾಜಿನಗರದ ಶಿವನಗರದಲ್ಲಿ ಪಕ್ಷದ ವಾರ್ಡ್ ಕಚೇರಿ ಉದ್ಘಾಟಿಸಿ ,ಬಡವರಿಗೆ ಆಹಾರ ಕಿಟ್ ವಿತರಣೆ ಕಾರ್ಯಕ್ರಮಕ್ಕೆ ಭಾನುವಾರ ಚಾಲನೆ

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನ ರಾಜಾಜಿನಗರದ ಶಿವನಗರದಲ್ಲಿ ಪಕ್ಷದ ವಾರ್ಡ್ ಕಚೇರಿ ಉದ್ಘಾಟಿಸಿ, ಬಡವರಿಗೆ ಆಹಾರ ಕಿಟ್ ವಿತರಣೆ ಕಾರ್ಯಕ್ರಮಕ್ಕೆ ಭಾನುವಾರ ಚಾಲನೆ ನೀಡಿದರು. ಮಾಜಿ ಸಚಿವ ಎಚ್.ಎಂ. ರೇವಣ್ಣ, ಶಾಸಕ ರಿಜ್ವಾನ್ ಅರ್ಷದ್, ಮಾಜಿ ಶಾಸಕ ಎಂ.ಡಿ.…

ಯಾವುದೇ ಪರಿಸ್ಥಿತಿ ಎದುರಿಸಲು ಕಾರ್ಯಕರ್ತರು ಸಜ್ಜಾಗಿರಬೇಕು; ಡಿ.ಕೆ. ಶಿವಕುಮಾರ್

ತುಮಕೂರು: ‘ಕಳೆದೆರಡು ವರ್ಷದಿಂದ ರಾಜ್ಯಕ್ಕೆ ಉತ್ತಮ ಆಡಳಿತ ಸಿಕ್ಕಿಲ್ಲ. ಇದು ಅತ್ಯಂತ ಭ್ರಷ್ಟ ಸರ್ಕಾರ ಎಂಬುದಕ್ಕೆ ಮುಖ್ಯಮಂತ್ರಿ ಬದಲಾವಣೆ ಪ್ರಕ್ರಿಯೆಯೇ ಸಾಕ್ಷಿ. ಮುಂದಿನ ದಿನಗಳಲ್ಲಿ ಯಾವುದೇ ಪರಿಸ್ಥಿತಿ ಬಂದರೂ ಅದನ್ನು ಎದುರಿಸಲು ನಮ್ಮ ಕಾರ್ಯಕರ್ತರನ್ನು ಸಜ್ಜುಗೊಳಿಸಬೇಕು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.…

ರಣ್ದೀಪ್ ಸಿಂಗ್ ಸುರ್ಜೆವಾಲರವರ ನೇತೃತ್ವದ ತುಮಕೂರಿನಲ್ಲಿ ನಡೆಯುತ್ತಿರುವ ಪಕ್ಷದ ವಿಭಾಗೀಯ ಸಭೆಯಲ್ಲಿ ಡಿ. ಜಿ.ಶಾಂತನಗೌಡರು ಬಾಗಿ

ತುಮಕೂರು; ಕಾಂಗ್ರೆಸ್ ಪ ಕ್ಷದ ರಾಜ್ಯ ವರಿಷ್ಠರ ಆದೇಶದ ಮೇರೆಗೆ ಕೆಪಿಸಿಸಿ ಅಧ್ಯಕ್ಷರಾದ ಶ್ರೀ ಡಿ.ಕೆ.ಶಿವಕುಮಾರ್ .ವಿರೋಧ ಪಕ್ಷದ ನಾಯಕರಾದ ಶ್ರೀ ಸಿದ್ದರಾಮಯ್ಯನವರು ಉಸ್ತುವಾರಿಗಳಾದ ರಣ್ದೀಪ್ ಸಿಂಗ್ ಸುರ್ಜೆವಾಲರವರ ನೇತೃತ್ವದ ತುಮಕೂರಿನಲ್ಲಿ ನಡೆಯುತ್ತಿರುವ ಪಕ್ಷದ ವಿಭಾಗೀಯ ಸಭೆಯಲ್ಲಿ ವರಿಷ್ಠರ ಆದೇಶದಂತೆ ನಾಯಕರಾದ…

ತುಮಕೂರಿನಲ್ಲಿ ಇಂದು ನಡೆದ ಪ್ರದೇಶ ಕಾಂಗ್ರೆಸ್ ಸಮಿತಿಯ ವಿಭಾಗ ಮಟ್ಟದ ಸಭೆಯಲ್ಲಿ ಸಿದ್ಧರಾಮಯ್ಯ ಅವರು ಭಾಗವಹಿಸಿದ್ದರು. ರಾಜ್ಯ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್

ತುಮಕೂರಿನಲ್ಲಿ ಇಂದು ನಡೆದ ಪ್ರದೇಶ ಕಾಂಗ್ರೆಸ್ ಸಮಿತಿಯ ವಿಭಾಗ ಮಟ್ಟದ ಸಭೆಯಲ್ಲಿ ಸಿದ್ಧರಾಮಯ್ಯ ಅವರು ಭಾಗವಹಿಸಿದ್ದರು. ರಾಜ್ಯ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕಾರ್ಯಾಧ್ಯಕ್ಷರಾದ ಈಶ್ವರ ಖಂಡ್ರೆ, ರಾಮಲಿಂಗಾರೆಡ್ಡಿ, ಧ್ರುವ ನಾರಾಯಣ,…

ಸಹಕಾರ ಕ್ಷೇತ್ರ ಗಂಡಾಂತರದಲ್ಲಿ ರಕ್ಷಣೆ ಬದಲು ಕೇಂದ್ರ ಸರ್ಕಾರದಿಂದ ಕಠಿಣ ಕ್ರಮಕ್ಕೆ ಹೆಚ್.ಕೆ.ಪಾಟೀಲ್ ಆಕ್ಷೇಪ

ದಾವಣಗೆರೆ: ದೇಶದ ಪ್ರಮುಖ ಸಂಸ್ಥೆಗಳ ಪೈಕಿ ಮುಂಚೂಣಿಯಲ್ಲಿದ್ದ ಸಹಕಾರ ಕ್ಷೇತ್ರ ಇಂದು ಗಂಡಾಂತರ ಪರಿಸ್ಥಿತಿಯಲ್ಲಿದ್ದು, ಸಹಕಾರ ಕ್ಷೇತ್ರವನ್ನು ರಕ್ಷಿಸಬೇಕಾದ ಕೇಂದ್ರ ಸರ್ಕಾರ ಇನ್ನಷ್ಟು ಕಠಿಣ ಕ್ರಮಗಳನ್ನು ಸಹಕಾರಿ ಕ್ಷೇತ್ರದ ಮೇಲೆ ಏರುತ್ತಿದೆ ಎಂದು ರಾಜ್ಯ ಪಟ್ಟಣ ಸಹಕಾರ ಬ್ಯಾಂಕ್‍ಗಳ ಮಹಾಮಂಡಳದ ಅಧ್ಯಕ್ಷರಾದ…