ರಾತ್ರಿ 10 ರಿಂದ ಬೆಳಿಗ್ಗೆ 5 ಗಂಟೆಯುವರೆಗೆ ರಾತ್ರಿ
ಕಪ್ರ್ಯೂ: ಡಿ.ಸಿ ಕೋವಿಡ್ -19ರ ಸಾಂಕ್ರಾಮಿಕ ರೋಗದ ಎರಡನೇ ಅಲೆಯನಿಯಂತ್ರಣಾಕ್ಕಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಆ.02ರ ಬೆಳಿಗ್ಗೆ 6ಗಂಟೆಯವರೆಗೆ ಪ್ರತಿದಿನ ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 5ಗಂಟೆಯವರೆಗೆ (ವಿನಾಯಿತಿ ಚಟುವಟಿಕೆ ಹೊರತುಪಡಿಸಿ) ರಾತ್ರಿ ಕಪ್ರ್ಯೂಜಾರಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಆದೇಶಿಸಿದ್ದಾರೆ.…
